ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ರಕ್ತದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ ಎಂದು ರಹೆಮತ್ ಫೌಂಡೇಶನ್ ಸಂಚಾಲಕ ಲಾಲ್ ಪೀರ್ ಹೇಳಿದರು.
ರಾಯಚೂರಿನ ಹಟ್ಟಿ ಚಿನ್ನದ ಗಣಿ...
ತೊಗರಿ ಖರೀದಿ ನೋಂದಣಿಯಲ್ಲಿ ಹಲವು ಸಮಸ್ಯೆಗಳಾಗುತ್ತಿದ್ದು, ಅದನ್ನು ಸರಳಗೊಳಿಸುವಂತೆ ಹಾಗೂ ಖರೀದಿ ಕೇಂದ್ರಗಳಲ್ಲೇ ತೊಗರಿಯನ್ನು ಖರೀದಿಸುವಂತೆ ಕ್ರಮ ಕೈಗೊಳ್ಳಲು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಎಐಕೆಕೆಎಂಎಸ್ ಸಂಘಟನೆಗಳು ಒತ್ತಾಯಿಸಿ...
ಚಾಕಲೇಟ್ ಕೊಡುವೆ ಎಂದು ಪುಸಲಾಯಿಸಿ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.
ಅತ್ಯಾಚಾರಿ ಆರೋಪಿ ಚಂದ್ರು ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ....
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆಶಿಹಾಳ ಗ್ರಾಮದ ಬಸವಣ್ಣ ದೇವಸ್ಥಾನದ ಬಳಿ ಆಟೋ- ಕಾರು ನಡುವೆ ಡಿಕ್ಕಿ ಸಂಭವಿಸಿ ಆಟೋ ಪಲ್ಟಿಯಾಗಿ ನಾಲ್ವರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡವರನ್ನು ಅಂಕನಾಳ ಗ್ರಾಮದ ಬಸ್ಸಮ್ಮ...
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬಸ್, ಮುದಗಲ್ ಪಟ್ಟಣದಿಂದ ಲಿಂಗಸುಗೂರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯದಲ್ಲಿ ಬಸ್‌ನ ಎಕ್ಸಲೇಟರ್ ಕಟ್ಟಾಗಿದೆ....
ಸನ್ನಡತೆ ಆಧಾರದ ಮೇಲೆ 2023ರಲ್ಲಿಯೇ ಬಿಡುಗಡೆಯಾಗಿದ್ದ ಕೈದಿಯೊಬ್ಬರು, ನ್ಯಾಯಾಲಯ ವಿಧಿಸಿದ್ದ ದಂಡ ಪಾವತಿಸಲಾಗದ ಕಾರಣ ಜೈಲಿನಲ್ಲಿಯೇ ಇದ್ದರು. ಇದೀಗ, ಅವರಿಗೆ ಜೈಲು ಅಧಿಕಾರಿಗಳು ಸಹಾಯ ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು...
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಇಂದಿರಾ ಕ್ಯಾಂಟಿನ್ ಕಾಮಗಾರಿ ಕುಂಟುತ್ತ ಸಾಗಿದ್ದು, ಅಂತೂ ಪೂರ್ಣಗೊಂಡಿತು. ಇದೀಗ ಕಾಮಗಾರಿ ಪೂರ್ಣಗೊಂಡು ಎರಡು ವರ್ಷ ಕಳೆದರೂ ಕೂಡಾ ಈವರೆಗೆ ಉದ್ಘಾಟನೆ ಭಾಗ್ಯ ಕಾರಣದಿರುವುದು,...
ಸಿಂಧನೂರು ನಗರದಲ್ಲಿ ಎಂಎಸ್‌ಸಿ ವಿದ್ಯಾರ್ಥಿನಿ ಶಿಫಾಳನ್ನು ಹತ್ಯೆಗೈದ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾ (ಎಸ್‌ಐಒ) ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿತು.
ಯುವತಿಯರು ಶಿಕ್ಷಣದ ಕಡೆಗೆ...
ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಣಕುಂಟಿ ಕ್ರಾಸ್ ಬಳಿ ನಡೆದಿದೆ.
ಬಸನಗೌಡ ಪೊಲೀಸ್ ಪಾಟೀಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಸ್ಕಿ...
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಪಟ್ಟಣ ಪಂಚಾಯತ್ ಅಧಿಕಾರಿ ಅಕ್ರಂ ಅವರಿಗೆ ಮನವಿ ಸಲ್ಲಿಸಿತು.
"ಪಟ್ಟಣದಲ್ಲಿ...
ರಾಯಚೂರು ಜಿಲ್ಲೆಯ ಬಳಿ ರಾಜ್ಯ ಹೆದ್ದಾರಿಯ ರಸ್ತೆಮಧ್ಯೆ ಗುಂಡಿ ಬಿದ್ದಿದ್ದು, ರಾತ್ರಿ ವೇಳೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆಯೆಂದು ಯುವಕರ ತಂಡವೊಂದು ಸ್ವಂತ ಹಣದಿಂದ ರಸ್ತೆಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದನ್ನು ಕಂಡು ವಾಹನ ಸವಾರರು...
ರಾಯಚೂರಿನ ಲಿಂಗಸೂಗೂರು ತಾಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದ ಕ್ರೀಡಾಂಗಣದಲ್ಲಿ ಎರಡು ಬಾರಿ ರಾಷ್ಟ್ರ ಧ್ವಜ ಹಾರಿಸಿರುವ ಘಟನೆ ನಡೆದಿದೆ. ಗಣರಾಜ್ಯೋತ್ಸವದ ಹಿನ್ನೆಲೆ ನಡೆದ 76ನೇ ಧ್ವಜಾರೋಹಣದ ವೇಳೆ ಧ್ವಜವನ್ನು ಸರಿಯಾದ...