ಹಳೆಯ ಪ್ರಕರಣವೊಂದರಲ್ಲಿ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ದೆಹಲಿಯಲ್ಲಿ ಪತ್ತೆ ಹಚ್ಚಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
1990ರ ನವೆಂಬರ್ 29ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ್...
ಶಿರಸಿ ನಗರದ ನಿಲೇಕಣಿ ಮೀನು ಮಾರುಕಟ್ಟೆಯ ವ್ಯಾಪಾರಿಗಳು 13 ತಿಂಗಳಿನಿಂದ ಬಾಡಿಗೆ ಪಾವತಿಸಿಲ್ಲ. ಅಂದಾಜು 15.98 ಲಕ್ಷ ಬಾಕಿ ಉಳಿದಿದೆ. ಈಗಾಗಲೇ ನೋಟಿಸ್ ನೀಡಲಾಗಿದ್ದು, ವಾರದ ಒಳಗೆ ಹಣವನ್ನು ಸಲ್ಲಿಸದಿದ್ದರೆ ಮಾರುಕಟ್ಟೆ ಸ್ಥಗಿತಗೊಳಿಸಲಾಗುವುದು...
ಶಿರಸಿ ಕಸ್ತೂರ ಬಾ ನಗರ ಪ್ರದೇಶದ ಎಂಟನೇ ತರಗತಿಯ ಓರ್ವ ವಿದ್ಯಾರ್ಥಿನಿ ಹಾಗೂ ಆರನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಮನೆಗೆ ʼಚಿತ್ರಕಲೆ ಕ್ಲಾಸ್‌ಗೆ ಹೋಗಿ ಬರುತ್ತೇವೆʼ ಎಂದು ಹೇಳಿ ಹೊರಟ ಬಳಿಕ ಮನೆಗೆ...
ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ನ್ಯಾಯವನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಾನು ನನ್ನ ಕರ್ತವ್ಯ ನಿರ್ವಹಿಸುವೆ ಎಂದು ಎಸ್‌ಪಿ ದೀಪನ್ ಎಂ ಎನ್...
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ದಾಸನಕೊಪ್ಪದ ಬಳಿ ಇರುವ ಚಿನ್ನದ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ...