ಬಾಗಲಕೋಟೆ 

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ...

ಬ್ರೇನ್ ಸ್ಟ್ರೋಕ್ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಅವಶ್ಯ: ನರರೋಗ ತಜ್ಞ ಡಾ. ರಾಕೇಶ ಎ.ವಿ

ಮೆದುಳಿನ ಪಾರ್ಶ್ವವಾಯು (ಬ್ರೇನ್ ಸ್ಟ್ರೋಕ್) ಸಂಭವಿಸಿದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಅತ್ಯಂತ ಮುಖ್ಯ. ಲಕ್ಷಣಗಳನ್ನು ಆರಂಭದಲ್ಲಿಯೇ ಗುರುತಿಸಿ, ವಿಳಂಬವಿಲ್ಲದೆ ಚಿಕಿತ್ಸೆ ಕೊಡಿಸುವ ಮೂಲಕ ಗಂಭೀರ ಪರಿಣಾಮಗಳನ್ನು ಕಡಿಮೆ ಮಾಡಬಹುದು ಎಂದು ನರರೋಗ...

ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ ಗ್ರಾಹಕರ ಸಹಕಾರದಿಂದ ಇಂದು ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಳ್ಳುವ ಮಟ್ಟಕ್ಕೆ ಬೆಳೆದಿದೆ ಎಂದು ಬಿಟಿಡಿಎ ಅಧ್ಯಕ್ಷ ಹಾಗೂ ಶ್ರೀ ಬಸವೇಶ್ವರ...

ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಜಾನನ ಬಾಲೆ ಅವರು ಗುರುವಾರ ಬಾದಾಮಿ ತಾಲೂಕಿನ ವಿವಿಧ...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್ ಕಿರಿಕಿರಿಗೆ ಪ್ರಯಾಣಿಕರು ಹೈರಾಣ

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್‌ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್‌ಗಳು ಮಾತ್ರ ನಿಲ್ದಾಣಕ್ಕೆ...

ಬೀಳಗಿ | ಅ.18ರಂದು ‘ಬಸವ-ಭೀಮ ಸಂಗಮ’ ಸಮಾವೇಶ

ಜಾತ್ಯತೀತ ಹಾಗೂ ಬಹುತ್ವದ ಕರ್ನಾಟಕದ ಸಂಕಲ್ಪದೊಂದಿಗೆ ಸರ್ವಜಾತಿ-ಸರ್ವಧರ್ಮ ಸಹೋದರತ್ವ ಸಾರುವ ‘ಬಸವ-ಭೀಮ ಸಂಗಮ’ ಸಮಾವೇಶವನ್ನು ಅ.18ರಂದು ಸಂಜೆ 5 ಗಂಟೆಗೆ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದೆ ಎಂದು ಸತ್ಯಶೋಧಕ ಸಂಘ ಕರ್ನಾಟಕದ...

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ.ರಶ್ಮಿ ಮಹೇಶ ಅಧಿಕಾರಿಗಳಿಗೆ...

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ ಒಬ್ಬ ಪ್ರಾಮಾಣಿಕ ಪತ್ರಕರ್ತ ಸಮಾಜದಲ್ಲಿದ್ದರೆ, ಆ ಸಮಾಜ ಮಾದರಿಯಾಗಿ ಬೆಳೆಯಲು ಸಾಧ್ಯ ಎಂದು ಚಲವಾದಿ ಸಮಾಜದ ಹಿರಿಯ ನಾಗರಿಕರ ಸಂಘದ...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲಾ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಅ.12ರಂದು ಮಾಹಿತಿ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ ಹಕ್ಕಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂಬ ಆರೋಪದೊಂದಿಗೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ...

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿ ಕನಿಷ್ಠ ₹15 ಸಾವಿರ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ‘ಪ್ರಜಾಪ್ರಭುತ್ವದ ಕರಾಳ ದಿನ’ ಆಚರಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. AICC ಸೂಚನೆಯ ಮೇರೆಗೆ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ