ಸಾರ್ವಜನಿಕರಿಂದ ಬಂದ ಅಹವಾಲುಗಳಿಗೆ ತುರ್ತು ವಿಲೇವಾರಿಗೆ ಕ್ರಮಕೈಗೊಳ್ಳುವಂತೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ...
ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಜನರು ನೀರನ್ನು ತಂಪಾಗಿಡಲು ಮಣ್ಣಿನ ಪಾತ್ರೆಗಳ ಮೊರೆಹೋಗುತ್ತಿದ್ದಾರೆ.
ಪಟ್ಟಣದಲ್ಲಿ ಮಣ್ಣಿನ ಮಡಕೆಗಳ ವ್ಯಾಪಾರ ಜೋರಾಗಿದ್ದು, ಹಿಂದಿನ ವರ್ಷ...
ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಅನೇಕ ನೋವು ನಲಿವುಗಳನ್ನು ಎದುರಿಸುವ ಮೂಲಕ ಸಾಧನೆ ಮಾಡಬೇಕಾಗುತ್ತದೆ. ಆ ಸಾಧನೆಯ ಹಿಂದೆ ಪರಿಶ್ರಮವಿದೆ ಎಂದು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷ ಡಾ. ಎಚ್. ದಿಡ್ಡಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ...
ಶಕ್ತಿ ಯೋಜನೆಯ ವಿರುದ್ಧ ವಿರೋಧಿಗಳು ಅಪಹಾಸ್ಯ ಮಾಡುತ್ತಲೇ ಇದ್ದಾರೆ. ಸರ್ಕಾರಿ ಸಾರಿಗೆ ಬಸ್‌ಗಳ ಕೆಲವು ಚಾಲಕ-ನಿರ್ವಾಹಕರೂ ಇಂತಹ ಅಪಹಾಸ್ಯ ಮಾಡುತ್ತಿರುವುದು ವರದಿಯಾಗಿದೆ. ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸಾರಿಗೆ ನಿಗಮಗಳು ಹೇಳಿವೆ....
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ, ಬೇಡರಬೂದಿಹಾಳ, ಹಂಗರಗಿ ಗ್ರಾಮಗಳಲ್ಲಿ ರೈತರ ಒಪ್ಪಿಗೆ ಇಲ್ಲದೆ ಕೈಗಾರಿಕೆ ವಸಾಹತು ಸ್ಥಾಪನೆಗೆ ಕೆಐಎಡಿಬಿ 2218 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿರುವ...
ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಉಪ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಹಿಳಾ ಸಂಘಟನೆಗಳ ಒಕ್ಕೂಟದ...
ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...