ಸರ್ಕಾರವು ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಅಧಿನಿಯಮ-2025 ಜಾರಿಗೆ ತಂದಿರುವುದರಿಂದ ಕುರಿಗಾಹಿ ಸಮುದಾಯದ ದಶಕಗಳ ಹೋರಾಟಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಹೋರಾಟ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು.
ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದ್ದ...
ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ, ಕೆಲವೆಡೆ ಭಾಗಶಃ ನಾಶವಾಗಿ ರೈತರು ಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಭಾರತೀಯ...
ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಚಾಲುಕ್ಯ ಉತ್ಸವವನ್ನು ಇದೇ ನವೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದರು.
ಬಾಗಲಕೋಟೆ...
ಶೋಷಿತ ಸಮುದಾಯಗಳ ಹಿರಿಯ ನಾಯಕ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರನ್ನು ಪುನಃ ಮಂತ್ರಿ ಮಂಡಲಕ್ಕೆ ಸೇರಿಸಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಬಾಗಲಕೋಟೆ ಜಿಲ್ಲಾಧ್ಯಕ್ಷ ದ್ಯಾಮಣ್ಣ ಗಾಳಿ ಅವರು...
ನಮ್ಮ ದೇಶದ ದುಡಿಯುವ ವರ್ಗವು ಆಳುವ ಬಂಡವಾಳಶಾಹಿ ವರ್ಗ ಮತ್ತು ಅದರ ಸೇವೆ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದಿಂದ ಹೆಚ್ಚುತ್ತಿರುವ ಫ್ಯಾಸಿಸ್ಟ್ ದಾಳಿಗಳನ್ನು ಎದುರಿಸಲು, ದುಡಿಯುವ ಜನರ ಒಗ್ಗಟ್ಟಿನ, ಪ್ರಬಲ, ಸಂಘಟಿತ ಮತ್ತು ಅವಿರತ...
ಘಟಪ್ರಭಾ ನದಿ ನೀರಿನ ಹರಿವು ಇಳಿಕೆ ಕಂಡಿದ್ದರೂ ತೀರದ ಕೆಲ ಗ್ರಾಮ ಹಾಗೂ ಬಾಗಲಕೋಟೆ ತಾಲೂಕಿನ ಕೆಲ ಊರುಗಳಲ್ಲಿ ಪ್ರವಾಹ ಪರಸ್ಥಿತಿ ಮುಂದುವರಿದಿದೆ. ಕೃಷ್ಣೆಯ ಹಿನ್ನೀರಿನ ಒತ್ತಡವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.
ಕೃಷ್ಣಾ ನದಿಗೆ...
ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ ರೂಪಿಸಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಿಯಕುಮಾರ ಸೂರಕೆ ಹೇಳಿದರು.
ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಅವುಗಳ ಹತೋಟಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ...
ರಾಜ್ಯದ ಕುರಿಗಾಯಿಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಅವರಿಗಾಗಿ ಪ್ರತ್ಯೇಕವಾಗಿ ಕುರಿಗಾಹಿಗಳ ಹಿತರಕ್ಷಣಾ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿ ಆ.19ರಂದು ರಾಜ್ಯದ ʼಕುರಿಗಾಹಿಗಳ ನಡೆ ವಿಧಾನಸೌಧದ ಕಡೆʼ ಹೋರಾಟ ನಡೆಸಲಾಗುವುದು ಎಂದು ಸಾಂಪ್ರದಾಯಿಕ...
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಆಗಸ್ಟ್ ನಗರದ ಕಂದಗಲ್ ರಸ್ತೆಯಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಶಾಸಕ ವಿಜಯಾನಂದ ಎಸ್...
ಕಾಲೇಜಿನಲ್ಲಿ ನಡೆಯುವ ರ‍್ಯಾಗಿಂಗ್‌ಗೆ ಬೇಸತ್ತು ವಿದ್ಯಾರ್ಥಿಯೊಬ್ಬರು ಡೆತ್‌ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿರುವ ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ...
ಸಹಪಾಠಿಗಳ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ.
ಗುಳೇದಗುಡ್ಡದ ಎಸ್ ಎಂ ಭಂಡಾರಿ ಕಾಲೇಜಿನ ಅಂಜಲಿ ಮುಂಡಾಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಅಂಜಲಿ ಮುಂಡಾಸ್ ಬಿಎ ಅಂತಿಮ...