ಬಾಗಲಕೋಟೆ

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ವಾರದೊಳಗೆ ಕಾಣಲಿದೆ ‌ಅಂತಿಮ ಚಿತ್ರಣ

ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿ ಸಂಘಟನೆಗೆ ಹೊಸ ಚೈತನ್ಯ ತುಂಬಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ. ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಹುತೇಕ...

ಬಾಗಲಕೋಟೆ | ನೀರಾವರಿ ಕಾಲುವೆ ಸ್ವಚ್ಛಗೊಳಿಸಿ ಕೊನೆಭಾಗದವರೆಗೆ ನೀರು ಹರಿಸಿ:‌ ವಿರುಪಾಕ್ಷಯ್ಯ ಪ. ಹಿರೇಮಠ

ಘಟಪ್ರಭಾ, ಕೃಷ್ಣಾ ಹಾಗೂ ಮಲಪ್ರಭಾ ನದಿಗಳಿಂದ ವಿವಿಧ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ನದಿಗಳಲ್ಲಿ ಸಾಕಷ್ಟು ಪ್ರಮಾಣದ ನೀರು ಲಭ್ಯವಿದ್ದರೂ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳ ಮೂಲಕ ಕೊನೆಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು...

ಬಾಗಲಕೋಟೆ | ತೋಟಗಾರಿಕೆ ವಿವಿಯಲ್ಲಿ ಪೂಜೆ-ಹೋಮ ಆಯೋಜನೆ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ!

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ತೋ.ವಿ.ವಿ) ಕುಲಪತಿಗಳ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾತ್ರವಲ್ಲದೆ‌ ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸಲಾಗಿದೆ. ಕಾರ್ಯಕ್ರಮ ಆಯೋಜನೆ ಮತ್ತು ಆಹ್ವಾನವು...

ಬಾಗಲಕೋಟೆ | ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ: ಪಿಎಂಎಫ್‌ಎಂಇ ಯೋಜನೆಯಡಿ ಸಹಾಯಧನ

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ(PMFME) ಯೋಜನೆಯಡಿ ಹೊಸ ಆಹಾರ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಆಸಕ್ತ ಉದ್ಯಮಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯ ಉದ್ಯಮಿಗಳು ಅರ್ಜಿ ಸಲ್ಲಿಸಬಹುದು...

ಬಾಗಲಕೋಟೆ | 3 ತಿಂಗಳಲ್ಲಿ 12,234 ಹೆಸರು ಗಾಯಬ್: ಎಸ್‌ಐಆರ್ ಸುತ್ತ ಸಂಶಯದ ಹುತ್ತ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಸಾವಿರಾರು ಮತದಾರರ ಹೆಸರುಗಳ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. 34,355 ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ...

ಬಾಗಲಕೋಟೆ ಜಿಲ್ಲೆಯಲ್ಲಿ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ : ಡಿಸಿ ಸಂಗಪ್ಪ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ‌ ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡಗಳ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯುವ...

ಬಾಗಲಕೋಟೆ ಜಿಲ್ಲಾದ್ಯಂತ ಮೈ ಭಾರತ ಯುವ ನೋಂದಣಿ ಅಭಿಯಾನ: ಡಿಸಿ ಸಂಗಪ್ಪ

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ ಮೈ ಭಾರತ ವತಿಯಿಂದ ದೇಶವ್ಯಾಪಿ ನಡೆಯುತ್ತಿರುವ 5 ಕೋಟಿ ಯುವಜನರ ನೋಂದಣಿ ಅಭಿಯಾನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಮೈ ಭಾರತ...

ಬಾಗಲಕೋಟೆ | ವೈದ್ಯಕೀಯ ಕಾಲೇಜು ಕಾಮಗಾರಿ ನಿಗದಿತ ಅವಧಿಯಲ್ಲೇ ಪೂರ್ಣಗೊಳ್ಳಲಿ: ಮೊಹಮ್ಮದ್ ಮೊಹಸೀನ್

ನಿರ್ಮಾಣ ಹಂತದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ಅವರು ಗುತ್ತಿಗೆದಾರರು ಹಾಗೂ ಸಂಬಂಧಿತ...

ಬಾಗಲಕೋಟೆ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಮನ್ವಯ ಅಗತ್ಯ: ಅನಿಲಕುಮಾರ ದಡ್ಡಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪಲು ಇಲಾಖೆಗಳ ಅಧಿಕಾರಿಗಳು ಹಾಗೂ ಬಾಗಲಕೋಟೆ ಜಿಲ್ಲೆ, ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸ್ಯರ ನಡುವೆ ಉತ್ತಮ ಸಮನ್ವಯ ಇರಬೇಕು ಎಂದು ಗ್ಯಾರಂಟಿ...

ಬಾಗಲಕೋಟೆ | ನಿಗದಿತ ಗುರಿ ಸಾಧನೆಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು: ಮೊಹಮ್ಮದ್ ಮೊಹಸಿನ್

ಬಾಗಲಕೋಟೆ ಜಿಲ್ಲೆಯಲ್ಲಿ ಸರ್ಕಾರದ ಯಾವುದೇ ಯೋಜನೆ ಅಥವಾ ಅಭಿವೃದ್ಧಿ ಕಾಮಗಾರಿಗಳು ಅನಗತ್ಯವಾಗಿ ವಿಳಂಬವಾಗದಂತೆ ನೋಡಿಕೊಂಡು ನಿಗದಿತ ಗುರಿ ಸಾಧನೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಅಧಿಕಾರಿಗಳಿಗೆ...

ಆಧುನಿಕತೆ ಹೆಸರಲ್ಲಿ ನಿರಂತರ ಅರಣ್ಯ ನಾಶ: ಬಾಗಲಕೋಟೆಯಲ್ಲಿ 100 ಸಸಿ ನೆಟ್ಟ ರೋಟರಿ ಕ್ಲಬ್

ನಮ್ಮ ಭೌಗೋಳಿಕ ಪ್ರದೇಶದಲ್ಲಿ ಶೇ.35ರಷ್ಟು ಅರಣ್ಯ ಪ್ರದೇಶ ಇರಬೇಕು. ಹಾಗಿದ್ದಾಗ ಮಾತ್ರ ಇಡೀ ವಾತಾವರಣ ಚೆನ್ನಾಗಿರುತ್ತದೆ. ಆದರೆ, ಆಧುನಿಕತೆ ಹೆಸರಿನಲ್ಲಿ ನಿರಂತರವಾಗಿ ಅರಣ್ಯ ನಾಶ ಮುಂದುವರೆದಿದೆ. ಇದು ದೊಡ್ಡ ಸಮಸ್ಯೆ ತಂದೊಡ್ಡುವ ಮುನ್ನೆಚ್ಚರಿಕೆ...

ಬಾಗಲಕೋಟೆಯಲ್ಲಿ ಎಸ್‌ಐಆರ್‌ ವೇಗ: ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಿ ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜಕೀಯ...

ಈ ಹೊತ್ತಿನ ಪ್ರಮುಖ ಸುದ್ದಿ