ಬಾಗಲಕೋಟೆ

ಬಾಗಲಕೋಟೆ | ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ನಾಲ್ವರ ಬಂಧನ

ವೈಯಕ್ತಿಕ ದ್ವೇಷದಿಂದ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ನಾಲ್ವರು ಆರೋಪಿಗಳನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಚಂದ್ರು ರಾಥೋಡ್, ಶಾಂತವ್ವ ಹಿರಿಹಾಳ್, ಪರಸಪ್ಪ ಮಾಗಿ, ತಿಪ್ಪಣ್ಣ ಕಿರೆಸೂರ ಬಂಧಿತರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಕೀಲರಾಗಿರುವ...

ಬಾಗಲಕೋಟೆ | ವೇತನ ಪಾವತಿಸದ ಟೋಲ್ ನಾಕಾ; ಗುತ್ತಿಗೆದಾರ ಆತ್ಮಹತ್ಯೆ

ಟೋಲ್ ಬಳಿ ಕೆಲಸ ಮಾಡುತ್ತಿದ್ದ ನೌಕರರಿಗೆ ಸಂಬಳ ನೀಡಲು ಟೋಲ್‌ ನಾಕಾದವರು ಪೇಮೆಂಟ್ ಕೊಟ್ಟಿಲ್ಲವೆಂಬ ಕಾರಣದಿಂದ ಲೇಬರ್ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆಯ ಹೊಸೂರು ಬಳಿ ಇರುವ ಬೆಂಗಳೂರು-ಸೊಲ್ಲಾಪುರ...

ಬಾಗಲಕೋಟೆ | ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀರು ಪೋಲು; ಸಿಬ್ಬಂದಿ ಮೇಲೆ ಸ್ಥಳೀಯರ ಬೇಸರ

ಬಾಗಲಕೋಟೆ ಜಿಲ್ಲೆ ಬರದಿಂದ ತತ್ತರಿಸಿಹೋಗಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಪ್ರತೀ ದಿನ ನೀರು ಪೋಲಾಗುತ್ತಿದ್ದರೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಂಡೂಕಾಣದಂತಿದ್ದಾರೆ. ಬಾಗಲಕೋಟೆ ಬರಪೀಡಿತ ಜಿಲ್ಲೆಯಾಗಿದ್ದು,...

ಬಾಗಲಕೋಟೆ | ಕಳೆದ ಮೂರು ತಿಂಗಳಿಂದ ಸಿಗದ ಸಂಬಳ; ವಾಟರ್‌ಮನ್‌ಗಳ ಧರಣಿ

ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್​ನ ನೀರು ಸಂಗ್ರಹಾರ ಘಟಕದ ಬಳಿ, ತಮ್ಮ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನೀರು ಬಿಡುವ ಕಾರ್ಮಿಕರು ಪ್ರತಿಭಟನೆ ಮಾಡಿದ್ದಾರೆ. ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಡಿಯಲ್ಲಿ ವಾಟರ್ ಮನ್‌ಗಳಾಗಿ...

ಬಾಗಲಕೋಟೆ | ನನ್ನ ಮೇಲೆ ಹಲ್ಲೆ ಮಾಡಿದವರಿಗೆ ಜನರು ಪಾಠ ಕಲಿಸುತ್ತಾರೆ: ರೈತ ಮುಖಂಡ ಯಲ್ಲಪ್ಪ ಹೆಗಡೆ

ಅಗಸ್ಟ್‌ 28ರಂದು ನನ್ನನ್ನು ಕೊಲೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದರು, ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ. ನನ್ನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ಥಾಯಿಸಿ ರೈತ ಸಂಘಟನೆಗಳು,...

ಬಾಗಲಕೋಟೆ | ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ; ಕರವೇ ಪ್ರತಿಭಟನೆ

ಎರಡು ದಿನಗಳ ಹಿಂದೆ ರೈತ ಹೋರಾಟಗಾರ ಯಲ್ಲಪ್ಪ ಹೆಗಡೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಇದು ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಗಳಿಗೆ ಭಂಗ ತರುವಂತಹ ಘಟನೆಗೆ ಸಾಕ್ಷಿಯಾಗಿದೆ ಎಂದು...

ಬಾಗಲಕೋಟೆ | ಅನಧಿಕೃತ ಶಿವಾಜಿ ಪ್ರತಿಮೆ ತೆರವು; ನಗರದಲ್ಲಿ ನಿಷೇಧಾಜ್ಞೆ

ಬಾಗಲಕೋಟೆಯಲ್ಲಿ ಅನುಮತಿ ಪಡೆಯದೇ ಸ್ಥಾಪಿಸಲಾಗಿದ್ದ ಶಿವಾಜಿ ಪ್ರತಿಮೆಯನ್ನು ಜಿಲ್ಲಾಡಳಿತ ತೆರುವುಗೊಳಿಸಿದೆ. ತೆರವನ್ನು ಖಂಡಿಸಿ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಗದ್ದಲ, ಗಲಾಟೆ ಮಾಡದಂತೆ ಕಾರ್ಯಕರ್ತರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಎರಡು...

ಬಾಗಲಕೋಟೆ | ಪಕ್ಷ ವಿರೋಧಿಗಳನ್ನು ಹೊರಹಾಕಲು ಒತ್ತಾಯ; ಬಿಜೆಪಿ ಕಾರ್ಯಕರ್ತರ ಗಲಾಟೆ

ಚುನಾವಣೆ ವೇಳೆ ಪಕ್ಷದ ವಿರುದ್ಧ ಕೆಲಸ ಮಾಡಿದ ಪಕ್ಷ ವಿರೋಧಿಗಳನ್ನು ಬಿಜೆಪಿಯಿಂದ ಹೊರಹಾಕಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಘಟನೆ ನಡೆದಿದೆ. ಕೇಂದ್ರದಲ್ಲಿ ಬಿಜೆಪಿ...

ಬಾಗಲಕೋಟೆ | ಬ್ರಿಜ್ ಭೂಷಣ್ ಸಿಂಗ್‌ ಬಂಧಿಸಿ, ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ದಸಂಸ ಆಗ್ರಹ

ಧಾರ್ಮಿಕ ಆಚರಣೆಯಂತೆ ಸಂಸತ್‌ ಭವನ ಉದ್ಘಾಟನೆ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಯಂತಹ ಪ್ರಜಾಪ್ರಭುತ್ವ, ಮಹಿಳಾ ವಿರೋಧಿ ಸರ್ಕಾರವನ್ನು ಕಂಡಿಲ್ಲ ಮಹಿಳಾ ಕುಸ್ತಿ ಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಶರಣಸಿಂಗ್...

ಬಾಗಲಕೋಟೆ | ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸಲು ವಿದ್ಯಾರ್ಥಿಗಳಿಗೆ ರಜೆ ನೀಡಿದ ಕಾಲೇಜು

ದೇಶದಾದ್ಯಂತ ಚರ್ಚೆ ಹುಟ್ಟು ಹಾಕಿರುವ ವಿವಾದಾತ್ಮಕ 'ದಿ ಕೇರಳ ಸ್ಟೋರಿ' ಸಿನಿಮಾ ಸಾರ್ವಜನಿಕರಿಂದ ಪ್ರತಿರೋಧ ವ್ಯಕ್ತವಾಗುತ್ತಿದ್ದಂತೆ ಆದೇಶ ಹಿಂಪಡೆದ ಆಡಳಿತ ಮಂಡಳಿ ದೇಶದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬಾಲಿವುಡ್​ನ 'ದಿ ಕೇರಳ ಸ್ಟೋರಿ' ಸಿನಿಮಾ ವೀಕ್ಷಣೆಗಾಗಿ ಕಾಲೇಜು...

ಬಾಗಲಕೋಟೆ ಜಿಲ್ಲೆ | ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ, ಖಾತೆ ತೆರೆಯುವ ಹಠದಲ್ಲಿ ಜೆಡಿಎಸ್‌

ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...

ಜಮಖಂಡಿ ಕ್ಷೇತ್ರ | ನ್ಯಾಮಗೌಡರ ನಾಮಬಲವೇ ಮುಂದೆ, ಬಿಜೆಪಿ ಅದರ ಹಿಂದೆ

ಕಳೆದ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಬಿಜೆಪಿ ತನ್ನ ಸಂಘಟನಾ ಬಲದಿಂದ ಈ ಬಾರಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲಿದೆ. ಆನಂದ ನ್ಯಾಮಗೌಡ ಮತ್ತು ಜಗದೀಶ ಗುಡಗುಂಟಿ ನಡುವೆ ನೇರ ಸ್ಪರ್ಧೆ ಇರಲಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X