ಬಾಗಲಕೋಟೆ

ಬಾಗಲಕೋಟೆ | ತಂದೆ ಹೆಸರಲ್ಲಿ ಕೈ ಅಭ್ಯರ್ಥಿ ಉಮೇಶ ಮೇಟಿ ಮತಯಾಚನೆ

ಗ್ರಾಮೀಣ ಜನರ ಸೇವೆ ಸಲ್ಲಿಸುವುದು ನಮ್ಮ ತಂದೆಯವರ ಕನಸಾಗಿತ್ತು. ಈ ಕನಸು ಸಾಕಾರಗೊಳಿಸಲು ಮತ್ತೊಮ್ಮೆ ಕೈ ಬಲಪಡಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಹೇಳಿದರು. ಬಾಗಲಕೋಟೆ ಗ್ರಾಮೀಣ ಭಾಗದ ಸೀತಿಮನಿ ಗ್ರಾಮದಲ್ಲಿ ಬುಧವಾರ...

ಬಾಗಲಕೋಟೆ ಬೈ ಎಲೆಕ್ಷನ್ |‌ ʼಬಿಮ್ಸ್‌ʼ ಮೂಲಕ ಮತಬ್ಯಾಂಕ್‌ ಗಟ್ಟಿಗೊಳಿಸಿಕೊಂಡ್ರಾ ಕೈ ನಾಯಕರು?

ಬಾಗಲಕೋಟೆ ಉಪಚುನಾವಣಾ ಕಣ ರಂಗೇರಿದ್ದು, ಸದ್ಯದ ಮಟ್ಟಿಗೆ ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಒಂದು ಹೆಜ್ಜೆ ಮುಂದೆ ಇರುವಂತೆ ಕಾಣುತ್ತಿದೆ. ಉಪಚುನಾವಣೆಗೆ ದಿನಾಂಕ ಘೋಷಣೆಯಾಗುವ ಕೇವಲ ಒಂದು ದಿನದ ಮೊದಲು ಸಿಎಂ ಸಿದ್ದರಾಮಯ್ಯ...

ಬಾಗಲಕೋಟೆ ಉಪಚುನಾವಣೆ: ಮರು ವಶಕ್ಕೆ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ

ಏಪ್ರಿಲ್ 9ರಂದು ನಡೆಯುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಲೇಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಣತೊಟ್ಟಿರುವ ಕತೆ ಕಂಡುಬರುತ್ತದೆ. ಈ ಕ್ಷೇತ್ರವನ್ನು ಮತ್ತೆ ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ಚುನಾವಣಾ ರಣತಂತ್ರ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆ ಕ್ಷೇತ್ರಗಳಲ್ಲಿ ಹಿರಿಯ ಶಾಸಕರ ಅಗಲಿಕೆಯಿಂದ ಆಕಸ್ಮಿಕವಾಗಿ ಉಪಚುನಾವಣೆ ಎದುರಾಗಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಥಾನಗಳೇ ಇದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು...

ಬಾಗಲಕೋಟೆ | ಬೆಳೆಪರಿಹಾರ ವಿಮೆ ಮಾಡಿಸುವಲ್ಲಿ ವಂಚನೆ: ನಾಲ್ವರ ಬಂಧನ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಬೆಳೆಪರಿಹಾರ ವಿಮೆ ಮಾಡಿಸುವಲ್ಲಿ ವಂಚನೆ ಎಸಗಿರುಗಿರುವ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲಾ ಎಸ್‌ಪಿ ಸಿದ್ದಾರ್ಥ ಗೋಯಲ್ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು, "ವಿಮಾ ಕಂಪೆನಿಯೊಂದರ ರಾಕೇಶ್,...

ದಾವಣಗೆರೆಗೆ ಸಮರ್ಥ್, ಬಾಗಲಕೋಟೆಗೆ ಉಮೇಶ್: ಕಾಂಗ್ರೆಸ್ ಅಧಿಕೃತ ಘೋಷಣೆ

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ್ ಶಾಮನೂರು, ಬಾಗಲಕೋಟೆ ಟಿಕೆಟ್‌ ಎಚ್‌ ವೈ ಮೇಟಿ ಅವರ ಕಿರಿಯ ಪುತ್ರ...

ಬಾಗಲಕೋಟೆ ಉಪಚುನಾವಣೆ | ಮೇಟಿ ಪುತ್ರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿವಂಗತ ಎಚ್.ವೈ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಣಕ್ಕಿಳಿಸಲು ಆಡಳಿತಾರೂಢ ಕಾಂಗ್ರೆಸ್ ನಿರ್ಧರಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಪಕ್ಷವು...

ಬಾಗಲಕೋಟೆ ಉಪಚುನಾವಣೆ: ಏಳು ನಾಮಪತ್ರ ಸಲ್ಲಿಕೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಶುಕ್ರವಾರ ಐದು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಆನಂದ ಜಕಾತಿ, ಬ್ಲ್ಯೂ ಇಂಡಿಯಾ ಪಾರ್ಟಿಯಿಂದ...

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಬಲಿಷ್ಠವಾದ ಕಾಂಗ್ರೆಸ್ ಸರ್ಕಾರವನ್ನು ತಂದಿದ್ದೀರಿ. ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ, ಈ ಜಿಲ್ಲೆಯ ಋಣವನ್ನು ತೀರಿಸಬೇಕೆಂದು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಗಂಭೀರ ಕೊರತೆ ಕಾಣಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅವಳಿ ಜಿಲ್ಲೆಯಲ್ಲಿರುವ ಸರ್ಕಾರಿ ಸ್ವಾಮ್ಯ ಹಾಗೂ ಖಾಸಗಿ ಗ್ಯಾಸ್ ಏಜೆನ್ಸಿಗಳಿಂದ...

ಬಾಗಲಕೋಟೆ | ಗಬ್ಬೆದ್ದ ಮೂತ್ರಾಲಯಗಳು; ಸಾರ್ವಜನಿಕ ಅಸಮಾಧಾನ, ನಗರಸಭೆ ಮೌನ

ಸಾಮಾನ್ಯವಾಗಿ ನಗರಸಭೆಗಳ ಉದ್ದೇಶ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು. ಆದರೆ ಇಳಕಲ್ ನಗರದಲ್ಲಿರುವ ಬಹುತೇಕ ಎಲ್ಲಾ ಸಾರ್ವಜನಿಕ ಮೂತ್ರಾಲಯಗಳು ಗಬ್ಬೆದ್ದು ನಾರುತಿದ್ದು, ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವುದಾಗಿ ಆರೋಪಗಳು ಕೇಳಿ ಬರುತ್ತಿವೆ. ಈ...

ರಾಜ್ಯ ಬಜೆಟ್‌ನತ್ತ ಬಾಗಲಕೋಟೆ ಜಿಲ್ಲೆಯ ಜನರ ಚಿತ್ತ!

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಲಿರುವ 4.5 ಲಕ್ಷ ಕೋಟಿ ರೂ. ಗಾತ್ರದ ಈ ಸಾಲಿನ ರಾಜ್ಯ ಸರ್ಕಾರದ ಬಜೆಟ್ ಹೇಗಿರಬಹುದು ಎಂಬ ಕುತೂಹಲ ರಾಜ್ಯದ ಜನರಲ್ಲಿ ಇರುವಂತೆ ಬಾಗಲಕೋಟೆ ಜಿಲ್ಲೆಯ ಜನರಲ್ಲಿಯೂ...

ಈ ಹೊತ್ತಿನ ಪ್ರಮುಖ ಸುದ್ದಿ