ಬಾಗಲಕೋಟೆ

ಬಾಗಲಕೋಟೆ | ಮತದಾರರ ಪಟ್ಟಿಯಲ್ಲಿ ಅಂತರ ಜಿಲ್ಲಾ ನಿವಾಸಿಗಳ ಹೆಸರು ಸೇರಿಸದಿರಲು ಆಗ್ರಹ

ಬೇರೆ ಜಿಲ್ಲೆಗಳಿಂದ ಹಾಗೂ ಬೇರೆ ರಾಜ್ಯಗಳಿಂದ ವ್ಯಾಸಂಗಕ್ಕಾಗಿ ಆಗಮಿಸಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್‌ಗಳಲ್ಲಿ ತಾತ್ಕಾಲಿಕವಾಗಿ ವಾಸಿಸುವ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಸೇರಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿಯು,...

ಬಾಗಲಕೋಟೆ | ಕಾಂಗ್ರೆಸ್ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಜಿಲ್ಲಾಧ್ಯಕ್ಷ ನಾಗರಾಜ ಷ ಹದ್ಲಿ‌

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕಾಂಗ್ರೆಸ್ ಪಕ್ಷದ ತತ್ವಗಳನ್ನು ಮನೆಮನೆಗೆ ತಲುಪಿಸಬೇ‌ಕು ಎಂದು ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಾಗರಾಜ ಷ ಹದ್ಲಿ‌ ಕರೆ ನೀಡಿದರು. ಬಾಗಲಕೋಟೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್...

ಬಾಗಲಕೋಟೆ | ಸ್ಕೀಮ್ ನೌಕರರ ಗೌರವಧನ ಹೆಚ್ಚಳಕ್ಕೆ AIUTUC ಒತ್ತಾಯ

ಬರುವ ಕೇಂದ್ರ ಬಜೆಟ್‌ನಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆರಿಗೆ ಗೌರವ ಧನ ಹೆಚ್ಚಳ ಮತ್ತು ಪಿಂಚಣಿ ಜಾರಿ ಮಾಡಲು ಒತ್ತಾಯಿಸಿ ಇಂದು ಬಾಗಲಕೋಟೆ ಲೋಕಸಭಾ ಸದಸ್ಯರಾದ ಪಿ ಸಿ ಗದ್ದಿಗೌಡರ್‌ ಅವರ ಮೂಲಕ ಮಾನ್ಯ...

ಬಾಗಲಕೋಟೆ | ಕನ್ನಡಪರ ಸಂಘಟನೆಗಳನ್ನು ಬದಿಗಿಟ್ಟು ಚಾಲುಕ್ಯ ಉತ್ಸವ ನಡೆಸಲಾಗುತ್ತಿದೆ: ಕರವೇ

ಸುಮಾರು 10 ವರ್ಷಗಳಿಂದ ನಿಂತು ಹೋಗಿರುವ ಚಾಲುಕ್ಯ ಉತ್ಸವವನ್ನು ಈಬಾರಿಯಾದರೂ ಪುನರಾಯೋಜಿಸಲು ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಆದರೆ ಯಾವ ಸಂಘಟನೆಯನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಮ್ಮನ್ನು ಬದಿಗಿಟ್ಟು ಉತ್ಸವ ನಡೆಸಲಾಗುತ್ತಿದೆ ಎಂದು ಕರವೇ...

ಬಾದಾಮಿ | ದಶಕದ ಬಳಿಕ ಚಾಲುಕ್ಯ ಉತ್ಸವ: ಇಂದು ಸಂಜೆ ಸಿದ್ದರಾಮಯ್ಯನವರಿಂದ ಚಾಲನೆ

ಬರೋಬ್ಬರಿ ಒಂದು ದಶಕದ ಬಳಿಕ ಚಾಲುಕ್ಯ ಉತ್ಸವ ಆಚರಣೆಗೆ ಕಾಲ ಕೂಡಿಬಂದಿದ್ದು, ಈ ಉತ್ಸವಕ್ಕೆ ಇಂದು ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. 2015ರ ಬಳಿಕ ವಿವಿಧ ಕಾರಣಗಳಿಗಾಗಿ ಚಾಲುಕ್ಯ ಉತ್ಸವ ನಡೆದಿರಲಿಲ್ಲ. ಈ...

ಬಾಗಲಕೋಟೆ | ʼಮನರೇಗಾʼ ಸಮರ್ಪಕ ಅನುಷ್ಠಾನಕ್ಕೆ ಗ್ರಾಕೂಸ ಒತ್ತಾಯ: ಪ್ರಧಾನಿಗೆ ಮನವಿ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ(ಗ್ರಾಕೂಸ) ಸಮಿತಿಯಿಂದ ವಿಬಿ- ಜಿ ರಾಮ್‌ ಜಿ ವಿರೋಧಿಸಿ ʼಮನರೇಗಾʼ(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ) ಕಾಯ್ದೆಯನ್ನು ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ...

ಅದಾನಿ, ಅಂಬಾನಿಗಳನ್ನು ಗ್ರಾಮ ಪಂಚಾಯಿತಿಗೂ ತರುವ ಹುನ್ನಾರ ನಡೆದಿದೆ: ಸಚಿವ ಆರ್ ಬಿ ತಿಮ್ಮಾಪುರ್

ಯುಪಿಎ ಸರ್ಕಾರ ಆಡಳಿತದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಮನರೇಗಾ ಕಾಯ್ದೆಯನ್ನು ಜಾರಿಗೆ ತಂದು, ದೆಹಲಿಯಿಂದ ಆಡಳಿತ ಆಗಬಾದೆಂದು ಗ್ರಾಮ ಪಂಚಾಯಿತಿಗೆ ಇದರ ಅಧಿಕಾರ ನೀಡಿದ್ದರು. ಆದರೆ ಕಾರ್ಪೊರೇಟ್‌ಗಳ ಜತೆಗೆ...

ಬಾಗಲಕೋಟೆ | ಮರ್ಯಾದೆಗೇಡು ಹತ್ಯೆ ಪ್ರಕರಣ; ತಪ್ಪಿತಸ್ಥರ ಗಲ್ಲಿಗೆ ದಸಂಸ ಆಗ್ರಹ

ದಲಿತ ಯುವಕನನ್ನು ಮದುವೆಯಾದಳು ಎಂಬ ಕಾರಣಕ್ಕೆ ಪುತ್ರಿಯನ್ನೇ ಹತ್ಯೆ ಮಾಡಿರುವ ಹುಬ್ಬಳ್ಳಿ ತಾಲೂಕು ಇನಾಂವೀರಾಪುರ ಗ್ರಾಮದ ಮರ್ಯಾದೆ ಹತ್ಯೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ಬಾಗಲಕೋಟೆ | ಡಿ.29ರಂದು ವಿಶ್ವಮಾನವ ಕುವೆಂಪು ಜನ್ಮದಿನೋತ್ಸವ

ಕರ್ನಾಟಕ ರಕ್ಷಣಾ ವೇದಿಕೆ(ಹೆಚ್ ಶಿವರಾಮೇಗೌಡ ಬಣ) ಬಾಗಲಕೋಟೆ ಜಿಲ್ಲಾ ಘಟಕದಿಂದ ಪ್ರತಿ ವರ್ಷ ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವ ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ಕುರಿತು ಕರವೇ ರಾಜ್ಯ ವಕ್ತಾರ ಬಿ...

ಬಾಗಲಕೋಟೆ | ವಿಬಿ ಜಿ ರಾಮ್‌ ಜಿ ಅಂಗೀಕಾರ: ಕೇಂದ್ರದ ವಿರುದ್ಧ ಡಿ.22ರಂದು ಬೃಹತ್ ಪ್ರತಿಭಟನೆ

ಮಹಾತ್ಮ ಗಾಂಧಿ ನರೇಗಾ ಕಾಯ್ದೆಯನ್ನು ಬದಲಾವಣೆ ಮಾಡಿ ವಿಬಿ ಜಿ ರಾಮ್‌ ಜಿ ಅಂಗೀಕಾರ ಮಾಡಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್‌...

ಬಾಗಲಕೋಟೆ | ಸಮಕಾಲೀನ ಸ್ಪಂದನೆಯಿಂದ ಸಾಹಿತ್ಯ ಜೀವಂತಿಕೆ ಸಾಧ್ಯ: ಸಾಹಿತಿ ಭೀಮಾಶಂಕರ

ಸಮಕಾಲೀನ ಸ್ಪಂದನೆಯಿಂದ ಸಾಹಿತ್ಯದ ಜೀವಂತಿಕೆ ಸಾಧ್ಯ. ಎಲ್ಲವನ್ನೂ ಸರಕಾಗಿ ಕಾಣುವ ಮಾರುಕಟ್ಟೆಯ ಗುಣ ಮತ್ತು ಲಾಭಕೋರ ಸಂಸ್ಕೃತಿಯ ಕಾಲಘಟ್ಟದಲ್ಲಿ ಮಾನವೀಯತೆಯು ಅವನತಿ ಹೊಂದುತ್ತಿರುವ ದುಗುಡವನ್ನು ಮಹಾಂತೇಶ ಪಾಟೀಲ ಅವರು ತಮ್ಮ ಕವಿತೆಗಳಲ್ಲಿ ಕಟ್ಟಿಕೊಟ್ಟಿದ್ದಾರೆ...

ಬಾಗಲಕೋಟೆ | ರೈಲು ಸೇವೆ ವಿಸ್ತರಣೆಗೆ ಒತ್ತಾಯಿಸಿ ಪ್ರತಿಭಟನೆ

ಲೋಕಾಪೂರದಿಂದ ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ ಸೇರಿದಂತೆ ವಿವಿಧ ರೈಲು ಸೇವೆ ವಿಸ್ತರಣೆಗೆ ಒತ್ತಾಯಿಸಿ ಬಾಗಲಕೋಟೆ ರೈಲ್ವೆ ನಿಲ್ದಾಣದ ಮುಂದೆ ರಾಜ್ಯ ರೈಲು ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕುತ್ಬುದ್ದಿನ್ ಕಾಜಿಯವರ...

ಈ ಹೊತ್ತಿನ ಪ್ರಮುಖ ಸುದ್ದಿ