ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 50ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಕಾನೂನು...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳ ಮತ್ತು ಯುವಜನರ ಕಲಾ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಲಾವಿದರು ಹಾಗೂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಾಲ ಪ್ರತಿಭೆ ಸ್ಪರ್ಧೆಗಳಲ್ಲಿ...
ಅಕ್ಟೋಬರ್ 20ರೀಂದ ದೀಪಾವಳಿ ಆರಂಭವಾಗಲಿದೆ. ಆದರೆ, ದೀಪಾವಳಿ ಮುನ್ನವೇ ಪಟಾಕಿ ಸೇರಿದಂತೆ ಬೆಂಕಿ ಅವಘಡಗಳು ವರದಿಯಾಗುತ್ತಿವೆ. ಮನೆ ಬಾಗಿಲಿನಲ್ಲಿ ಹಚ್ಚಿದ್ದ ದೀಪದಿಂದಾಗಿ ಇಡೀ ಮನೆಯೇ ಹೊತ್ತಿ ಉರಿದು, 7 ಮಂದಿಗೆ ಗಾಯಗಳಾಗಿರುವ ಘಟನೆ...
ಭಾರತ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಬಿ ಆರ್ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ ಶೂ ಎಸೆದ ಘಟನೆಯನ್ನು ವಿರೋಧಿಸಿ ಬಾಗಲಕೋಟೆಯಲ್ಲಿ ವಿವಿಧ ದಲಿತ ಹಿಂದುಳಿದ, ಅಲ್ಪಸಂಖ್ಯಾತ ಸಂಘಟನೆಗಳ ಒಕ್ಕೂಟದ...
ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ ಮೂಲಕ ಯುವಜನರು ಹಾಗೂ ರೈತರ ಏಳಿಗೆಯೇ ರಾಜ್ಯದ ಏಳಿಗೆ ಎಂಬುದನ್ನು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಲು ಬೀದರ್ನಿಂದ ಬೆಂಗಳೂರು ವಿಧಾನಸೌಧದವರೆಗೂ...
ಕರ್ನಾಟಕ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಜನ ಪ್ರತಿನಿಧಿಗಳ ನಿರ್ಲಕ್ಷ್ಯವನ್ನು ಸರಕಾರದ ಗಮನಕ್ಕೆ ತರಲು ಪಕ್ಷಾತೀತ ಹಾಗೂ ಜ್ಯಾತ್ಯತೀತವಾಗಿ, ಸರ್ವಧರ್ಮದ ಸರ್ವರು ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಹಮ್ಮಿಕೊಂಡು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು...
ʼರೈತರ ಸ್ಥಿತಿ ಹೀಗೇ ಇರುತ್ತೆ ಮೇಡಂ. ಏನೂ ಮಾಡೋಕೆ ಆಗಂಗಿಲ್ಲ. ಒಂದ್ಸಲ ಅತಿವೃಷ್ಟಿ ಆಗುತ್ತೆ. ಒಂದ್ಸಲ ಅನಾವೃಷ್ಟಿ ಆಗುತ್ತೆ. ಯಾವುದೇ ಸಮಸ್ಯೆ ಇಲ್ಲದೆ ಬೆಳೆ ಚನ್ನಾಗಿ ಬಂದ್ರೆ ಸೂಕ್ತ ಬೆಲೆಯೇ ಸಿಗೋದಿಲ್ಲ. ರೈತನಿಗೆ...
ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ನಿರಂತರ ಹೋರಾಟ ನಡೆಯುತ್ತಲೇ ಇದ್ದು, ಸೆ.22ರಿಂದ ರಿಂದ ನಡೆಯಲಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಗಣತಿ ವೇಳೆ ಬಸವತತ್ವ ಪಾಲಕರೆಲ್ಲ ಧರ್ಮದ ಕಾಲಂನಲ್ಲಿ 'ಲಿಂಗಾಯತ' ಎಂದೇ ಬರೆಯಿಸಬೇಕು ಎಂದು...
ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ನೀಲಕಂಠ...
ಸರ್ಕಾರವು ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಅಧಿನಿಯಮ-2025 ಜಾರಿಗೆ ತಂದಿರುವುದರಿಂದ ಕುರಿಗಾಹಿ ಸಮುದಾಯದ ದಶಕಗಳ ಹೋರಾಟಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಹೋರಾಟ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು.
ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದ್ದ...
ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ, ಕೆಲವೆಡೆ ಭಾಗಶಃ ನಾಶವಾಗಿ ರೈತರು ಕಷ್ಟದಲ್ಲಿ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಭಾರತೀಯ...
ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಚಾಲುಕ್ಯ ಉತ್ಸವವನ್ನು ಇದೇ ನವೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದರು.
ಬಾಗಲಕೋಟೆ...