ಬಾಗಲಕೋಟೆ

ಬಾಗಲಕೋಟೆ | ಪೌರ ಕಾರ್ಮಿಕರ ಮುಷ್ಕರಕ್ಕೆ ಮುಸ್ಲಿಂ ಸಂಘಟನೆಗಳ ಬೆಂಬಲ

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಸ್ವಚ್ಛತೆ, ಜನರ ಆರೋಗ್ಯ ಮತ್ತು ಸಾರ್ವಜನಿಕರ ದೈನಂದಿನ ಅಗತ್ಯಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿರುವ ಮುನಿಸಿಪಾಲಿಟಿಯ ಪೌರ ನೌಕರರ ನಾನಾ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಮುಷ್ಕರಕ್ಕೆ ಜಮಾಅತೆ ಇಸ್ಲಾಮಿ...

ಬಾಗಲಕೋಟೆ | ವಕ್ಫ್‌ ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ

ವೈವಿಧ್ಯತೆಯಲ್ಲಿ ಏಕತೆಯನ್ನು ಪ್ರತಿಪಾದಿಸಿಕೊಂಡಿರುವ ವಿಶ್ವದ ಅತಿ ದೊಡ್ಡ ಪ್ರಜಾ ಪಭುತ್ವ ರಾಷ್ಟ್ರ ಭಾರತ. ಇಂತಹ ದೇಶದಲ್ಲಿ 2014 ರಿಂದ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿರುವ ಭಾರತೀಯ ಜನತಾ ಪಕ್ಷ ಸರ್ಕಾರ ಒಂದು ನಿರ್ದಿಷ್ಟವಾದ ಸಮುದಾಯದ...

ಬಾಗಲಕೋಟೆ | ರೈತರಿಗೆ ಬಿತ್ತನೆಬೀಜ, ಗೊಬ್ಬರ, ಕೀಟನಾಶಕಗಳನ್ನು ವಿತರಿಸಿ: ಮಹಾಂತೇಶ ಹಟ್ಟಿ

ರೈತರ ಜಮೀನಿನ ಅವಶ್ಯಕತೆಗನುಗುಣವಾಗಿ ಬಿತ್ತನೆಬೀಜ, ಗೊಬ್ಬರ, ಕೀಟನಾಶಕಗಳನ್ನು ವಿತರಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಹಟ್ಟಿ ವಿತರಕರಿಗೆ ಸೂಚಿಸಿದರು. ನವನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ನಡೆದ ವಿತರಕರರು...

ಬಾಗಲಕೋಟೆ | ವಕ್ಫ್‌ ಕಾಯ್ದೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ

ಈ ದೇಶ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಿದೆ. ಸರ್ವರಿಗೂ ಸಮನಾಗಿರುವ ಕಾನೂನು ಜಾರಿಯಲ್ಲಿದೆ. ಇಂತಹ ದೇಶದಲ್ಲಿ ಕೋಮು ದ್ವೇಷ ಹರಡುವ ನಿಟ್ಟಿನಲ್ಲಿ ರಾಜಕೀಯ ನಾಯಕರು ವಕ್ಫ್ ಕಾಯ್ದೆ ತಿದ್ದುಪಡಿ ಮಾಡಿ ತಮ್ಮ ಸ್ವಾರ್ಥ ಮೆರೆಯಲು...

ಬಾಗಲಕೋಟೆ | ಏ.29, 30ರಂದು ಕೂಡಲ ಸಂಗಮದಲ್ಲಿ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮ

ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕೂಡಲಸಂಗಮದಲ್ಲಿ ಎರಡು ದಿನಗಳ ಕಾಲ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ...

ಬಾಗಲಕೋಟೆ | ಅನುಭವ ಮಂಟಪದ ಸ್ಮರಣೆಯಲ್ಲಿ ಶರಣರ ರಥ; ಶಾಸಕರಿಂದ ವಚನ ಮೆರವಣಿಗೆ

ಬಾಗಲಕೋಟೆ ಜಿಲ್ಲೆಯ ಇಳಕಲ್‌ ನಗರವು ಗುರುವಾರ (ಏ.24) ರಾತ್ರಿ ಶರಣ ಸಂಸ್ಕೃತಿಯ ವೈಭವಕ್ಕೆ ಸಾಕ್ಷಿಯಾಯಿತು. ಜಗತ್ತಿನ ಮೊದಲ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪದ ಪರಿಕಲ್ಪನೆಯನ್ನು ಪ್ರತಿಬಿಂಬಿಸುವ ಬಸವಾದಿ ಶರಣರ ವೈಭವ...

ಬಾಗಲಕೋಟೆ | ಬಾಕಿ ಕಬ್ಬು ಬಿಲ್ ಪಾವತಿ ವಿಳಂಬ; ಕಾರ್ಖಾನೆ ಮಾಲಿಕರ ಮನೆಗೆ ಮುತ್ತಿಗೆ ಎಚ್ಚರಿಕೆ

ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ಲನ್ನು ಪಾವತಿ ಮಾಡದಿದ್ದರೆ ಕಾರ್ಖಾನೆಗಳ ಮಾಲಿಕರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ರೈತರು ಎಚ್ಚರಿಕೆ ನೀಡಿದರು. ಅಧಿಕಾರಿಗಳ ಗಮನ...

ಬಾಗಲಕೋಟೆ | ಪಂಚಮಸಾಲಿ ಸಮಾಜದ ಹಿಡಿತಕ್ಕೆ ಎರಡು ಗುಂಪುಗಳ ನಡುವೆ ಸಂಘರ್ಷ

ರಾಜ್ಯದ ಪ್ರಬಲ ಸಮುದಾಯವಾದ ಪಂಚಮಸಾಲಿ ಸಮಾಜದಲ್ಲಿ ಆಂತರಿಕ ಕಲಹಗಳು ತಾರಕಕ್ಕೇರಿದ್ದು, ಕೂಡಲಸಂಗಮ ಪೀಠ ಹಾಗೂ ಸಮಾಜದ ಮೇಲೆ ಹಿಡಿತ ಸಾಧಿಸಲು ಎರಡು ಗುಂಪುಗಳ ನಡುವೆ ತಿಕ್ಕಾಟ ಏರ್ಪಟ್ಟಿದೆ. ಕೂಡಲಸಂಗಮ ಪೀಠದ ಭವಿಷ್ಯ ನಿರ್ಧರಿಸಲು ಬಾಗಲಕೋಟೆಯಲ್ಲಿ...

ಬಾಗಲಕೋಟೆ | ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ

ಕುರಿಗಾಹಿಗಳ ಹಿತರಕ್ಷಣೆಗಾಗಿ ಸರ್ಕಾರ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಆಗ್ರಹಿಸಿದರು. ಬಾಗಲಕೋಟೆ ನಗರದಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಬಾಗಲಕೋಟೆ | ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್‌ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತೀವ್ರ ವಿರೋಧಿಸಿ ಅಂಜುಮನ್-ಇ-ಇಸ್ಲಾಂ ವತಿಯಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಬೃಹತ್‌ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು "Once a Waqf, Always...

ಬಾಗಲಕೋಟೆ | ಕುರಿಗಾಹಿಗಳಿಗೆ ಆತ್ಮರಕ್ಷಣೆ ತರಬೇತಿಯ ಅಗತ್ಯವಿದೆ: ಡಿಸಿ ಜಾನಕಿ

ಕಠಿಣ ಸವಾಲಿನ ಜೀವನಶೈಲಿ ಹೊಂದಿರುವ ಕುರಿಗಾಹಿಗಳಿಗೆ ಆತ್ಮರಕ್ಷಣೆಯ ಅಗತ್ಯವಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು. ಜಿಲ್ಲೆಯ ನವನಗರದ ಪೊಲೀಸ್ ಮಂಗಲ ಭವನದಲ್ಲಿ ಕುರಿಗಾಹಿಗಳಿಗಾಗಿ ಆಯೋಜಿಸಿದ್ದ ಬಂದೂಕು ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ...

ಬಾಗಲಕೋಟೆ | ಕುರಿಗಾಹಿ ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆಯನ್ನು ಖಂಡಿಸಿ ರಾಜ್ಯ ಕುರಿಗಾರರು ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು. ಕೊಲೆ...

ಈ ಹೊತ್ತಿನ ಪ್ರಮುಖ ಸುದ್ದಿ