ಬಾಗಲಕೋಟೆ

ಬಾಗಲಕೋಟೆ | ಪಕ್ಷ ವಿರೋಧಿಗಳನ್ನು ಹೊರಹಾಕಲು ಒತ್ತಾಯ; ಬಿಜೆಪಿ ಕಾರ್ಯಕರ್ತರ ಗಲಾಟೆ

ಚುನಾವಣೆ ವೇಳೆ ಪಕ್ಷದ ವಿರುದ್ಧ ಕೆಲಸ ಮಾಡಿದ ಪಕ್ಷ ವಿರೋಧಿಗಳನ್ನು ಬಿಜೆಪಿಯಿಂದ ಹೊರಹಾಕಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಘಟನೆ ನಡೆದಿದೆ. ಕೇಂದ್ರದಲ್ಲಿ ಬಿಜೆಪಿ...

ಬಾಗಲಕೋಟೆ | ಬ್ರಿಜ್ ಭೂಷಣ್ ಸಿಂಗ್‌ ಬಂಧಿಸಿ, ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ದಸಂಸ ಆಗ್ರಹ

ಧಾರ್ಮಿಕ ಆಚರಣೆಯಂತೆ ಸಂಸತ್‌ ಭವನ ಉದ್ಘಾಟನೆ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಯಂತಹ ಪ್ರಜಾಪ್ರಭುತ್ವ, ಮಹಿಳಾ ವಿರೋಧಿ ಸರ್ಕಾರವನ್ನು ಕಂಡಿಲ್ಲ ಮಹಿಳಾ ಕುಸ್ತಿ ಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಶರಣಸಿಂಗ್...

ಬಾಗಲಕೋಟೆ | ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸಲು ವಿದ್ಯಾರ್ಥಿಗಳಿಗೆ ರಜೆ ನೀಡಿದ ಕಾಲೇಜು

ದೇಶದಾದ್ಯಂತ ಚರ್ಚೆ ಹುಟ್ಟು ಹಾಕಿರುವ ವಿವಾದಾತ್ಮಕ 'ದಿ ಕೇರಳ ಸ್ಟೋರಿ' ಸಿನಿಮಾ ಸಾರ್ವಜನಿಕರಿಂದ ಪ್ರತಿರೋಧ ವ್ಯಕ್ತವಾಗುತ್ತಿದ್ದಂತೆ ಆದೇಶ ಹಿಂಪಡೆದ ಆಡಳಿತ ಮಂಡಳಿ ದೇಶದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬಾಲಿವುಡ್​ನ 'ದಿ ಕೇರಳ ಸ್ಟೋರಿ' ಸಿನಿಮಾ ವೀಕ್ಷಣೆಗಾಗಿ ಕಾಲೇಜು...

ಬಾಗಲಕೋಟೆ ಜಿಲ್ಲೆ | ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ, ಖಾತೆ ತೆರೆಯುವ ಹಠದಲ್ಲಿ ಜೆಡಿಎಸ್‌

ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...

ಜಮಖಂಡಿ ಕ್ಷೇತ್ರ | ನ್ಯಾಮಗೌಡರ ನಾಮಬಲವೇ ಮುಂದೆ, ಬಿಜೆಪಿ ಅದರ ಹಿಂದೆ

ಕಳೆದ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಬಿಜೆಪಿ ತನ್ನ ಸಂಘಟನಾ ಬಲದಿಂದ ಈ ಬಾರಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲಿದೆ. ಆನಂದ ನ್ಯಾಮಗೌಡ ಮತ್ತು ಜಗದೀಶ ಗುಡಗುಂಟಿ ನಡುವೆ ನೇರ ಸ್ಪರ್ಧೆ ಇರಲಿದ್ದು,...

ಚುನಾವಣೆ 2023 | ರಾಜ್ಯಾದ್ಯಂತ ಕಾಂಗ್ರೆಸ್‌ ಮುಖಂಡರ ನಿವಾಸಗಳ ಮೇಲೆ ಐಟಿ ದಾಳಿ

ರಾಜ್ಯದಲ್ಲಿ ಕೆಲ ತಿಂಗಳುಗಳಿಂದ ಸದ್ದಿಲ್ಲದೆ ಸೈಲೆಂಟ್‌ ಆಗಿದ್ದ ಐಟಿ ಅಧಿಕಾರಿಗಳು, ಚುನಾವಣಾ ಸಮಯದಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಅದರಲ್ಲೂ ಕಾಂಗ್ರೆಸ್‌ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ...

ಬಾಗಲಕೋಟೆ | ಸೇತುವೆಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಬಾಗಲಕೋಟೆ ಹೊರವಲಯದಲ್ಲಿರುವ ಹಾದಿ ಬಸವಣ್ಣ ಆಸರೆ ಕಾಲೋನಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಲಾರಿ ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಲಾರಿಯಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ