ಸಮಪರ್ಕ ರಸಗೊಬ್ಬರ ಪೂರೈಕೆ, ಜಿಎಸ್ ಬಿಸಿ, ಕೆಬಿಜೆಎನ್‌ಎಲ್ ಹಾಗೂ ಎಮ್ಎಲ್‌ಬಿಸಿ, ಕಾಲುವೆಗಳಿಂದ ನೀರು ಹರಿಸುವುದು, ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ...
ದೇಶದ ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ್ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೆವೂರು ಆದರ್ಶ ವಿದ್ಯಾವರ್ಧಕ ಸಂಘ, ಮಹಾವಿದ್ಯಾಲಯ, ಆದರ್ಶ ಸಂಯುಕ್ತ...
ಬಡತನದಲ್ಲಿ ಬೆಳೆದರೂ ಉನ್ನತ ಶಿಕ್ಷಣ ಪಡೆಯುವ ಕನಸು ಕಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿಗೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ರಿಷಬ್ ಪಂತ್ ನೆರವಿಗೆ ನಿಂತಿದ್ದಾರೆ. ಈ ಉದಾರ ಕಾರ್ಯದ ಮೂಲಕ ಪಂತ್ ಕ್ರೀಡಾಂಗಣದಾಚೆಗೆ ತಮ್ಮ...
ಮಠಗಳ ಸ್ವಾಮೀಜಿಗಳು ತಮ್ಮ ಜೋಳಿಗೆಯಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿ ಸಂಗ್ರಹಿಸಿ ದೊರೆತ ಧವಸ ಧಾನ್ಯಗಳಿಂದ ಮಠಗಳಲ್ಲಿ ಓದುವ ಬಡ ಮಕ್ಕಳಿಗೆ ಪ್ರಸಾದ ನೀಡುವ ಕಾರ್ಯ ಸಾಮಾನ್ಯ. ಆದರೆ, ಇದಕ್ಕೆ ವಿರುದ್ದವಾಗಿ ಸಮಾಜ...
ಪ್ರಾಥಮಿಕ ಆರೋಗ್ಯ ಕೇಂದ್ರ 24X7 ಸೇವೆಯ ಸಿಬ್ಬಂದಿ ನೇಮಕ ಮಾಡುವ ಮೂಲಕ ಕಾಯಂ ವೈದ್ಯರು ಉತ್ತಮ ಸೇವೆ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡದ ಗ್ರಾಮಸ್ಥರು, ಪಿಎಚ್‌ಸಿ ತಾಲೂಕು...
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ನೌಕರರಿಂದ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ನರೇಗಾ ನೌಕರರು ಇಳಕಲ್ ತಾಲೂಕು ಪಂಚಾಯಿತಿ ಕಚೇರಿ ಮುಂದೆ...
ಕೆಲಸದ ಅವಧಿ ಕಡಿಮೆಗೊಳಿಸುವುದು ಸೇರಿದಂತೆ ಕಾರ್ಮಿಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ಬಾಗಲಕೋಟೆ ಜಿಲ್ಲಾ ಘಟಕ ಪ್ರತಿಭಟನಾ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಕಾರ್ಮಿಕರ ಪ್ರಮುಖ ಬೇಡಿಕೆಗಳಾದ ಕೆಲಸದ ಅವಧಿಯ ಹೆಚ್ಚಳ...
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ್ ಬಾಗಲಕೋಟೆ ಜಿಲ್ಲಾ ಸಮಿತಿಯ ಸಭೆ ಬುಧವಾರ ಬಾಗಲಕೋಟೆಯಲ್ಲಿ ನಡೆಯಿತು.
ಈ ಸಭೆಗೆ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ತಾಜುದ್ದೀನ್ ಹುಮ್ನಾಬಾದ್ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ...
ನಾಡಿನ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಹಾಗೂ ಎಲ್ಲ ಅನುದಾನಿತ ಶಾಲೆಗಳಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ಇದರಿಂದ ನಾಡಿನ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಕ್ಷಣಾ...
ಸಾಂಪ್ರದಾಯಿಕ ಕುರಿಗಾಹಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ತಃಶೀಲ್ದಾರರ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ...
ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ಶೀಘ್ರ ಪಾವತಿ ಮಾಡುವಂತೆ ಸೂಚಿಸಬೇಕು ಎಂದು ಒತ್ತಾಯಿಸಿ ಬಾಲಗಕೋಟೆ ಜಿಲ್ಲಾಡಳಿತ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.
ಮುಧೋಳ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ...
ಮುಂಗಾರು ಬಿತ್ತನೆ ವೇಳೆ ರೈತರಿಗೆ ರಸಗೊಬ್ಬರ, ಬಿತ್ತನೆಬೀಜ ವಿತರಣೆಯಲ್ಲಿ ನ್ಯೂನ್ಯತೆ ಕಂಡುಬರುತ್ತಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾ ಘಟಕದ ಕಾರ್ಯಕರ್ತರು ನವನಗರದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
"ರೈತರು ಹೆಸರು,...