ಪ್ರಸ್ತುತ ಯುವಜನರು ಆತ್ಮವಿಶ್ವಾಸದಿಂದ ಉದ್ಯಮವನ್ನು ಪ್ರಾರಂಭಿಸಿದಾಗ ಮಾತ್ರ ಯಶಸ್ವಿ ಉದ್ಯಮಿಗಳಾಗಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಹಾಗೂ ಚಿಕ್ಕೋಡಿಯ ಎಐಜಿ ಪೌಂಡೇಶನ್ ಅಧ್ಯಕ್ಷ ಅರವಿಂದ ಈಶ್ವರ ಘಟ್ಟಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ ನವನಗರದ ಡಾ. ಬಿ...
ಬೇರೆ ಬೇರೆ ಕಾರಣಗಳಿಂದ ಬಾಗಲಕೋಟೆ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾದರೆ, ಬೇರೆ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಿ ಬರಬೇಕಾಗುತ್ತದೆ. ಈ ಹಿಂದೆ ಬೇರೆ ಬೇರೆ ಸರ್ಕಾರದ ಅವಧಿಯಲ್ಲಿ ಬೆಳಗಾವಿ, ಮೈಸೂರು, ಬಳ್ಳಾರಿ ಜಿಲ್ಲೆಯವರನ್ನು ಈ...
ಬಾಗಲಕೋಟೆ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಲೆ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ ಜಿಲ್ಲೆಯ ರಾಯಬಾಗ...
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 83.22 ಲಕ್ಷ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಗಲಕೋಟೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಚಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ...
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ವಿತರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...
ಮತದಾರರ ಪಟ್ಟಿ ಚುನಾವಣಾ ಪ್ರಕ್ರಿಯ ಮೂಲಾಧಾರವಾಗಿದ್ದು, ಅರ್ಹ ಮತದಾರರ ಹೆಸರು ಸೇರ್ಪಡೆ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಕೈ ಬಿಡುವಿಕೆ ಸೇರಿದಂತೆ ಇತರ ಎಲ್ಲ ಕಾರ್ಯಗಳನ್ನು ನಿಯಮಾನುಸಾರ ಮತ್ತು ನಿಖರವಾಗಿ ನಿರ್ವಹಿಸಬೇಕು...
ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳು, ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಉತ್ತೇಜನಕ್ಕೆ ಸಂಬಂಧಿಸಿದಂತೆ ಕೈಗೊಂಡ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಬಾಗಲಕೋಟೆ ಜಿಲ್ಲಾಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಸೂಚಿಸಿದರು.
ಬಾಗಲಕೋಟೆ...
ಕೊಡಗಿನ ಗಡಿ ಭಾಗ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ‍್ರಕರಣದ ಹಿನ್ನೆಲೆ, ʼಎಲ್ಲ ಹೋಂ ಸ್ಟೇಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕುʼ ಎಂದು...
ಬಾಗಲಕೋಟೆ ಬಿಜೆಪಿಯ ಭದ್ರಕೋಟೆ ಈ ಕ್ಷೇತ್ರ ಚರಂತಿಮಠ ಅವರ ಹಿಡಿತದಲ್ಲಿದೆ ಎಂಬ ಮಾತುಗಳು ಈ ಚುನಾವಣೆ ಫಲಿತಾಂಶದಿಂದ ಹುಸಿಯಾದವು. ಮತಗಳ ಎಣಿಕೆಯ ಆರಂಭದ ಮೊದಲ ಸುತ್ತಿನಿಂದ ಕೊನೆಯ ಸುತ್ತಿನವರೆಗೂ ಕಾಂಗ್ರೆಸ್ ಅಭ್ಯರ್ಥಿ ತನ್ನ...
ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 21866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕೊನೆಯ 23ನೇ ಸುತ್ತಿನಲ್ಲಿ 21866...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 15ನೇ ಸುತ್ತಿನಲ್ಲಿ 9555 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್...
ಕಾಯಕವೇ ಕೈಲಾಸ ಹಾಗೂ ದಾಸೋಹ ಪರಂಪರೆಯನ್ನು ಮನುಕುಲಕ್ಕೆ ಸಾರಿದ ವಿಶ್ವಗುರು ಬಸವಣ್ಣನವರ ತತ್ವ ಆದರ್ಶಗಳು, ಚಿಂತನೆಗಳು ಇಂದಿಗೂ ಮಾನವ ಕುಲಕ್ಕೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿವೆ ಎಂದು ಮಾಜಿ ಶಾಸಕ, ಬಿವಿವಿ ಸಂಘದ ಕಾರ್ಯಾಧ್ಯಕ್ಷ...