ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ ಬೆಲೆ ಹೆಚ್ಚಳ ಮಾಡಿರುವುದನ್ನು ಕೂಡಲೇ ಹಿಂಪಡೆಯಲು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು ಎಂದು ಡಿಎಸ್ಎಸ್(ನಾಗವಾರ ಬಣ) ಬಾಗಲಕೋಟೆ ಜಿಲ್ಲಾ ಸಂಘಟನಾ ಸಂಚಾಲಕ ಹನಮಂತ...
ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ಕುಟುಂಬಗಳನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸದೆ ಅಂತಹ ರೈತರಿಗೆ ಹಕ್ಕುಪತ್ರಗಳನ್ನು ನೀಡುವ ಕೆಲಸವಾಗಬೇಕು ಎಂದು ರಾಜ್ಯ ಭೂ ಸಂರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕದ ಸಲಹಾ ಸಮಿತಿ...
ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಜೀವಂತ ದಹನವಾಗಿರುವ ಹೃದಯವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆಯ ಇಂಗಳಗಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಮೃತನನ್ನಿ ಸಂಗನಗೌಡ ಗೌಡರ್(50) ಎಂದು ಗುರುತಿಸಲಾಗಿದೆ.
ಬಾಗಲಕೋಟೆಯಿಂದ ಚಿಕ್ಕಮಾಗಿ...
ಎಸ್.ಯು.ಸಿ.ಐ. ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಎಚ್ ಟಿ ಇಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್.ಯು.ಸಿ.ಐನ ಹಿರಿಯ ರಾಜ್ಯ ಸೆಕ್ರೇಟೆರಿಯೇಟ್ ಸದಸ್ಯರಾದ ಡಾ. ಟಿ. ಎಸ್....
ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಎಚ್.ಟಿ ಅವರನ್ನು ಬೆಂಬಲಿಸುವಂತೆ ಎಂದು ಕಾಮ್ರೇಡ್ ಬಿ. ಭಗವಾನ್ ರೆಡ್ಡಿ ಕೇಳಿಕೊಂಡಿದ್ದಾರೆ
ಬಾಗಲಕೋಟೆಯ ಪತ್ರಿಕಾ ಭವನದಲ್ಲಿನಡೆದ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
2024ರ ಲೋಕಸಭಾ ಚುನಾವಣೆ...
ಸರ್ಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರ ಎಷ್ಟು ಪ್ರಾಮುಖ್ಯತೆ ಕೊಟ್ಟಿರುತ್ತದೆಯೋ, ಅಷ್ಟೆ ಪ್ರಾಮುಖ್ಯತೆಯನ್ನು ಕ್ರೀಡೆಗೂ ಕೊಟ್ಟಿರುತ್ತದೆ. ಹಾಗಾಗಿ ಪ್ರತಿಯೊಂದು ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆಗೋಸ್ಕರ ವಿಶಾಲವಾದ ಆಟದ ಮೈದಾನ ಇರುತ್ತದೆ. ಆದರೆ...
ಶಿಕ್ಷಕಿಯೊಬ್ಬರ 2 ಸಾವಿರ ರೂ. ಕಳ್ಳತನವಾಗಿದೆ ಎಂದು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಶಿಕ್ಷಕಿಯರು ಪರಿಶೀಲನೆ ನಡೆಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆಯ ಕದಾಂಪೂರ...
ನಾಡಿನ ಹಿರಿಯ ಪತ್ರಕರ್ತ, ಬಾಗಲಕೋಟೆಯ ರಾಮ ಮನಗೂಳಿ ಅವರು ಅನಾರೋಗ್ಯದಿಂದ ಶುಕ್ರವಾರ ಸಾವನ್ನಪ್ಪಿದ್ದಾರೆ.
ಆರೋಗ್ಯ ಸಮಸ್ಯೆಯಿಂದಾಗಿ ಅವರು ಬಾಗಲಕೋಟೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ, ಕೊನೆಯುಸಿರೆಳೆದಿದ್ದಾರೆ.
ರಾಮ ಮನಗೂಳಿ ಅವರು ಸಂಯುಕ್ತ ಕರ್ನಾಟಕ ಪತ್ರಿಕೆ...
ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದೆ.
ರಾಜ್ಯ ಸರ್ಕಾರದ ಆದೇಶದಂತೆ ಬಾಗಲಕೋಟೆ ನಗರದಲ್ಲಿ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪದ ಹಿಪ್ಪರಗಿಯ ʼನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆʼಗೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧಿನಾಧಿಕಾರಿ ಸಾಜಿಜ ಅಹ್ಮದ ಮುಲ್ಲಾ ಭೇಟಿ ನೀಡಿ ಶಾಲೆಗಾಗಿ ಶ್ರಮಿಸಿದವರನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳನ್ನು...
70ರ ದಶಕದ ಅಂದಿನ ದಲಿತ ಚಳವಳಿಯ ಹೋರಾಟ ಎಂದಿಗೂ ನಮಗೆ ಸ್ಪೋರ್ತಿದಾಯಕ. ಜಿಲ್ಲೆಯ ತಳಸಮುದಾಯಗಳನ್ನು ಒಂದಡೆ ಸೇರಿಸಿ ಅವರಿಗೆ ಹೋರಾಟದ ದಾರಿಯನ್ನು ತೋರಿಸಿ, ಎಚ್ಚರಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ನಾಯಕ...