ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿರುವ ಶಿಕ್ಷಕ ಮುತ್ತು ಮುಳ್ಳಾ ಎಂಬವರನ್ನು ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು...
ಸಮಾಜದಲ್ಲಿ ಶಾಂತಿ, ಸಹಾನುಭೂತಿ ಮತ್ತು ಸಹಬಾಳ್ವೆ ಹೆಚ್ಚಲು ಬಕ್ರೀದ್‌ನಂತರ ಧಾರ್ಮಿಕ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು.
ಬಕ್ರೀದ್ ಹಬ್ಬದ ಪ್ರಯುಕ್ತ ಇಲ್ಲಿನ ಈದ್ಗಾ ಮೈದಾನದಲ್ಲಿ...
ಈ ಭೂಮಿಯ ಭವಿಷ್ಯ ನಮ್ಮ ಕೈಯಲ್ಲಿದೆ. ನಾವು ಇಂದು ನೆಡುವ ಸಸಿ ನಾಳಿನ ಪೀಳಿಗೆಗೆ ಜೀವದಾತೆಯಾಗಬಹುದು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಉಸ್ಮಾನಗನಿ ಹೇಳಿದರು.
ಬಾಗಲಕೋಟೆ ಜಿಲ್ಲೆಯ...
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಸ್ವಚ್ಛತೆ, ಜನರ ಆರೋಗ್ಯ ಮತ್ತು ಸಾರ್ವಜನಿಕರ ದೈನಂದಿನ ಅಗತ್ಯಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿರುವ ಮುನಿಸಿಪಾಲಿಟಿಯ ಪೌರ ನೌಕರರ ನಾನಾ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಮುಷ್ಕರಕ್ಕೆ ಜಮಾಅತೆ ಇಸ್ಲಾಮಿ...
ವೈವಿಧ್ಯತೆಯಲ್ಲಿ ಏಕತೆಯನ್ನು ಪ್ರತಿಪಾದಿಸಿಕೊಂಡಿರುವ ವಿಶ್ವದ ಅತಿ ದೊಡ್ಡ ಪ್ರಜಾ ಪಭುತ್ವ ರಾಷ್ಟ್ರ ಭಾರತ. ಇಂತಹ ದೇಶದಲ್ಲಿ 2014 ರಿಂದ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿರುವ ಭಾರತೀಯ ಜನತಾ ಪಕ್ಷ ಸರ್ಕಾರ ಒಂದು ನಿರ್ದಿಷ್ಟವಾದ ಸಮುದಾಯದ...
ರೈತರ ಜಮೀನಿನ ಅವಶ್ಯಕತೆಗನುಗುಣವಾಗಿ ಬಿತ್ತನೆಬೀಜ, ಗೊಬ್ಬರ, ಕೀಟನಾಶಕಗಳನ್ನು ವಿತರಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಹಟ್ಟಿ ವಿತರಕರಿಗೆ ಸೂಚಿಸಿದರು.
ನವನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ನಡೆದ ವಿತರಕರರು...
ಈ ದೇಶ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಿದೆ. ಸರ್ವರಿಗೂ ಸಮನಾಗಿರುವ ಕಾನೂನು ಜಾರಿಯಲ್ಲಿದೆ. ಇಂತಹ ದೇಶದಲ್ಲಿ ಕೋಮು ದ್ವೇಷ ಹರಡುವ ನಿಟ್ಟಿನಲ್ಲಿ ರಾಜಕೀಯ ನಾಯಕರು ವಕ್ಫ್ ಕಾಯ್ದೆ ತಿದ್ದುಪಡಿ ಮಾಡಿ ತಮ್ಮ ಸ್ವಾರ್ಥ ಮೆರೆಯಲು...
ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕೂಡಲಸಂಗಮದಲ್ಲಿ ಎರಡು ದಿನಗಳ ಕಾಲ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ...
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರವು ಗುರುವಾರ (ಏ.24) ರಾತ್ರಿ ಶರಣ ಸಂಸ್ಕೃತಿಯ ವೈಭವಕ್ಕೆ ಸಾಕ್ಷಿಯಾಯಿತು. ಜಗತ್ತಿನ ಮೊದಲ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪದ ಪರಿಕಲ್ಪನೆಯನ್ನು ಪ್ರತಿಬಿಂಬಿಸುವ ಬಸವಾದಿ ಶರಣರ ವೈಭವ...
ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ಲನ್ನು ಪಾವತಿ ಮಾಡದಿದ್ದರೆ ಕಾರ್ಖಾನೆಗಳ ಮಾಲಿಕರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ರೈತರು ಎಚ್ಚರಿಕೆ ನೀಡಿದರು.
ಅಧಿಕಾರಿಗಳ ಗಮನ...
ರಾಜ್ಯದ ಪ್ರಬಲ ಸಮುದಾಯವಾದ ಪಂಚಮಸಾಲಿ ಸಮಾಜದಲ್ಲಿ ಆಂತರಿಕ ಕಲಹಗಳು ತಾರಕಕ್ಕೇರಿದ್ದು, ಕೂಡಲಸಂಗಮ ಪೀಠ ಹಾಗೂ ಸಮಾಜದ ಮೇಲೆ ಹಿಡಿತ ಸಾಧಿಸಲು ಎರಡು ಗುಂಪುಗಳ ನಡುವೆ ತಿಕ್ಕಾಟ ಏರ್ಪಟ್ಟಿದೆ.
ಕೂಡಲಸಂಗಮ ಪೀಠದ ಭವಿಷ್ಯ ನಿರ್ಧರಿಸಲು ಬಾಗಲಕೋಟೆಯಲ್ಲಿ...
ಕುರಿಗಾಹಿಗಳ ಹಿತರಕ್ಷಣೆಗಾಗಿ ಸರ್ಕಾರ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಆಗ್ರಹಿಸಿದರು.
ಬಾಗಲಕೋಟೆ ನಗರದಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...