ಬಾಗಲಕೋಟೆ

ಬಾಗಲಕೋಟೆ | ಏ.23 & 24ರಂದು CET ಪರೀಕ್ಷೆ; 21 ಕೇಂದ್ರಗಳು ಸಜ್ಜು

ಜಿಲ್ಲೆಯ ಬಾಗಲಕೋಟೆ ಮತ್ತು ಜಮಖಂಡಿ ನಗರಗಳಲ್ಲಿ ಏಪ್ರಿಲ್ 23 ಮತ್ತು 24 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಯಲಿದ್ದು, ಪರೀಕ್ಷೆಯನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು...

ಬಾಗಲಕೋಟೆ | ದ್ವಿತೀಯ ಪಿಯುಸಿ ಸಾಧಕರಿಗೆ ಜಿಲ್ಲಾಡಳಿತದ ಗೌರವ

ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿಗಳು ಸಾಧಿಸಿರುವ ಉತ್ತಮ ಫಲಿತಾಂಶ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಕಠಿಣ ಪರಿಶ್ರಮ ಹಾಗೂ ಶಿಸ್ತುಬದ್ದ ಅಧ್ಯಯನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ದ್ವಿತೀಯ ಪಿಯುಸಿ...

ಬಾಗಲಕೋಟೆ | ಡಾ. ಬಿ ಆರ್‌ ಅಂಬೇಡ್ಕರ್ ಸಮಾನತೆಯ ಹರಿಕಾರ: ದಮ್ಮ ಪಾಲ ಬಂತೇಜಿ

ಸಂವಿಧಾನ ಶಿಲ್ಪಿ ಬಾಬ ಸಾಹೇಬ ಡಾ. ಬಿ ಆರ್ ಅಂಬೇಡ್ಕರ್‌ ಭಾರತದ ಆಸ್ತಿಯಾಗಿದ್ದು, ಅವರ ಸಾಮಾಜಿಕ ಸಮಾನತೆಯ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಹಾಗಾಗಿ ಡಾ. ಅಂಬೇಡ್ಕರ್ ಸಮಾನತೆಯ ಹರಿಕಾರರು ಎಂದು ದಮ್ಮ ಪಾಲ...

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಬಿರುಸಿನ ಮತದಾನ ಆರಂಭ

ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ...

ಬಾಗಲಕೋಟೆ | ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ: ಗಮನ ಸೆಳೆದ ಡಿಸಿ, ಸಿಇಒ

ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಬೈಕ್ ರ‍್ಯಾಲಿ ಮೂಲಕ ಸಂಚರಿಸಿ ಗಮನ...

ಬಾಗಲಕೋಟೆ | ಮತದಾನದ ಜಾಗೃತಿಗಾಗಿ ಬೈಕ್ ರ‍್ಯಾಲಿ; ರಸ್ತೆಗಿಳಿದ ಡಿಸಿ, ಸಿಇಒ

ಮುಂಬರುವ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಗುರಿ ತಲುಪುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ನೌಕರರ ಸಂಘದ ಆಶ್ರಯದಲ್ಲಿ ಸೋಮವಾರ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್...

ಬಾಗಲಕೋಟೆ | ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿ, ಗ್ಯಾರೆಂಟಿ ಸೇವೆಗೆ ಬೆಂಬಲಿಸಿ: ಡಾ.ಯತೀಂದ್ರ ಸಿದ್ದರಾಮಯ್ಯ ಮತಯಾಚನೆ

ಬಾಗಲಕೋಟೆ ನಗರದಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಕನಸನ್ನು ನನಸಾಗಿರುವುದು ದಿ. ಎಚ್ ವೈ ಮೇಟಿ ಅವರ ಶ್ರಮದಿಂದ. ಹಾಗಾಗಿ ಅವರ ಉಳಿದ ಕನಸುಗಳನ್ನು ನನಸಾಗಿಸಲು ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿಯವರನ್ನು ಗೆಲ್ಲಿಸುವ ಮೂಲಕ ಗ್ಯಾರೆಂಟಿ...

ಬಾಗಲಕೋಟೆ | ನಿವೃತ್ತಿ ಮುಖ್ಯ ಶಿಕ್ಷಕಿ ಎಸ್ ಸಿ ಮೆಣಸಗಿ ದಂಪತಿಗೆ ಸನ್ಮಾನ

ಶಾಲೆ ಮತ್ತು ಮಕ್ಕಳ ಬಗ್ಗೆ ನಿಮ್ಮಲ್ಲಿದ್ದ ಕಾಳಜಿ ತುಂಬಾ ಹೆಮ್ಮೆ ಎನಿಸುತ್ತದೆ. ಸದಾ ಶಾಲೆಯ ಅಭಿವೃದ್ಧಿಗೆ ಶ್ರಮವಹಿಸಿದ್ದೀರಿ ಎಂದು ಸಮಾಜ ಸೇವಕ ಚಾಂದ ನದಾಫ್ ಅವರು ಮುಖ್ಯ ಶಿಕ್ಷಕಿ ಎಸ್ ಸಿ ಮೆನಸಗಿ...

ಬಾಗಲಕೋಟೆ | ಪೋಕ್ಸೊ ಆರೋಪಿಗೆ 5 ಲಕ್ಷ ರೂ. ದಂಡ, 20 ವರ್ಷ ಶಿಕ್ಷೆ: ಸತ್ರ ನ್ಯಾಯಾಲಯ ಆದೇಶ

ಮದುವೆಯಾಗುತ್ತೇನೆಂದು ನಂಬಿಸಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ₹5 ಲಕ್ಷ ದಂಡ ಹಾಗೂ 20 ವರ್ಷ ಕಠಿಣ ಶಿಕ್ಷೆ ನೀಡಿ ಆದೇಶಿಸಿದೆ. ಅಪ್ರಾಪ್ತೆ...

ಬಾಗಲಕೋಟೆ | ಸಂವಿಧಾನ ವಿರೋಧಿಗಳನ್ನು ಸೋಲಿಸಿ, ಪ್ರಜಾಪ್ರಭುತ್ವ ಸಂರಕ್ಷಿಸಬೇಕು: ಜಿ ಪರಮೇಶ್ವರ್‌

ಚುನಾವಣೆಯಲ್ಲಿ ಸಂವಿಧಾನ ವಿರೋಧಿಗಳನ್ನು ಸೋಲಿಸಿ, ಪ್ರಜಾಪ್ರಭುತ್ವ ಸಂರಕ್ಷಣೆ ಮಾಡಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ್‌, ಸಮಾಜ ಕಲ್ಯಾಣ ಸಚಿವ ಎಚ್‌ ಸಿ ಮಹದೇವಪ್ಪ ಅವರು ಬಾಗಲಕೋಟೆ ಜನತೆಗೆ ಮನವಿ ಮಾಡಿದರು. ಚಲವಾದಿ...

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠಗೆ ರಾಜ್ಯ ವಕೀಲರ ಪರಿಷತ್‌ ಬೆಂಬಲ

ಬಿ ಎಸ್ ಯಡಿಯೂರಪ್ಪನವರ ಆಡಳಿತದಲ್ಲಿ ರಾಜ್ಯ ವಕೀಲರ ಪರಿಷತ್ತಿಗೆ ₹10 ಕೋಟಿ ಅನುದಾನ ಕೊಟ್ಟಿದ್ದನ್ನು ಸಭೆಯಲ್ಲಿ ಪ್ರಸ್ಥಾಪಿಸಲಾಯಿತು. ಈ ಬಾರಿ ಬಜೆಟ್ಟಿನಲ್ಲಿ ಕೂಡಾ ವಕೀಲರ ಸಂಘಕ್ಕೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಕೋವಿಡ್‌ ನಂತರ...

ಬಾಗಲಕೋಟೆ | ಬಿಜೆಪಿಗರು ಕನ್ನಡಿಗರ ಜತೆ ನಿಲ್ಲುತ್ತಾರೋ, ಇಲ್ಲವೋ ಸ್ಪಷ್ಟಪಡಿಸಲಿ: ಬಸವರಾಜ ಧರ್ಮಂತಿ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿ ವಿಷಯಕ್ಕೆ ಅಂಕಗಳನ್ನು ನೀಡುವ ಬದಲು ಶ್ರೇಣಿ(ಗ್ರೇಡ್) ನೀಡಿ 625 ಅಂಕಗಳ ಬದಲು 525 ಅಂಕಗಳಿಗೆ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ....

ಈ ಹೊತ್ತಿನ ಪ್ರಮುಖ ಸುದ್ದಿ