ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತೀವ್ರ ವಿರೋಧಿಸಿ ಅಂಜುಮನ್-ಇ-ಇಸ್ಲಾಂ ವತಿಯಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಬೃಹತ್ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು "Once a Waqf, Always...
ಕಠಿಣ ಸವಾಲಿನ ಜೀವನಶೈಲಿ ಹೊಂದಿರುವ ಕುರಿಗಾಹಿಗಳಿಗೆ ಆತ್ಮರಕ್ಷಣೆಯ ಅಗತ್ಯವಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಜಿಲ್ಲೆಯ ನವನಗರದ ಪೊಲೀಸ್ ಮಂಗಲ ಭವನದಲ್ಲಿ ಕುರಿಗಾಹಿಗಳಿಗಾಗಿ ಆಯೋಜಿಸಿದ್ದ ಬಂದೂಕು ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ...
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆಯನ್ನು ಖಂಡಿಸಿ ರಾಜ್ಯ ಕುರಿಗಾರರು ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ಕೊಲೆ...
ಬಾಗಲಕೋಟೆ ಜಿಲ್ಲೆ ಇಳಕಲ್ ನಗರದಲ್ಲಿ ಕಳೆದ ಹಲವು ತಿಂಗಳಿನಿಂದ ನೀರಿಗಾಗಿ ಜನ ಪರದಾಡುತ್ತಿದ್ದು, ಕೂಡಲೇ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ವೆಲ್ಫೇರ್ ಪಾರ್ಟ್ ಆಫ್ ಇಂಡಿಯಾ ಇಳಕಲ್ ತಾಲೂಕು ಸಮಿತಿಯು ನಗರಸಭೆಯ...
ನರೇಗಾ ಕೂಲಿ ವಿಳಂಬವನ್ನು ಖಂಡಿಸಿ ಹಾಗೂ ನರೇಗಾ ಸಮರ್ಪಕ ಅನುಷ್ಠಾನಕ್ಕಾಗಿ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಸಂಘದ ಜಿಲ್ಲಾ ಸಂಯೋಜಕ ಶಂಕರ ಹೂಗಾರ ಮಾತನಾಡಿ, "ಜಿಲ್ಲೆಯ...
ವಿದ್ಯಾರ್ಥಿನಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡಿ ಅವಳ ಸಾವಿಗೆ ಕಾರಣರಾದ ಬಾಗಲಕೋಟೆ ನಗರದ ಶಾರದಾ ಪಿಯು ಕಾಲೇಜಿನ ಉಪನ್ಯಾಸಕ ಹಾಗೂ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕಾಲೇಜಿನ ಪರವಾನಿಗೆಯನ್ನು...
ಬಾಗಲಕೋಟೆ ಜಿಲ್ಲೆಗೆ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡುವುದರ ಜತೆಗೆ ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟನ್ನು 524.256 ಮೀಟರ್‌ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ತೀರ್ಪಿನ ಮುಖಾಂತರ...
2023-24ರಲ್ಲಿ ಸ್ಥಾಪಿಸಲಾದ ರಾಜ್ಯದ ಹೊಸ 10 ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯವನ್ನು ರಾಜ್ಯ ಸರ್ಕಾರ ಮುಚ್ಚುವ ಚಿಂತನೆಯಲ್ಲಿದೆ. ಅದರಲ್ಲಿ ಬಾಗಲಕೋಟೆ ವಿವಿಯು ಒಂದಾಗಿದ್ದು, ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಸ್ಟೂಡೆಂಟ್ ಇಸ್ಲಾಮಿಕ್...
ಸಾಹಿತಿಗಳು ಪರಾವಲಂಬಿಗಳಾಗಬಾರದು. ಸಂವಿಧಾನವನ್ನು ರಾಜಕೀಯ ಪಠ್ಯವಾಗಿ ನೋಡದೆ ಸಾಂಸ್ಕೃತಿಕ ಪಠ್ಯವಾಗಿ ಅರಿಯಬೇಕಾಗಿದೆ ಎಂದು ಕಾದಂಬರಿಕಾರ ಸಾಹಿತಿ ಶ್ರೀಧರ ಬಳಿಗಾರ ಹೇಳಿದರು.
ಬಾಗಲಕೋಟೆ ನವನಗರದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಭಾನುವಾರ ಯಂಡಿಗೇರಿಯ ತ್ರಿವೇಣಿ...
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂವಹನ ಮಾಡುವಂತಹ ಹ್ಯಾಮ್ ಸ್ಟೇಷನ್ ಹೊಂದುವ ಮೂಲಕ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಿಲ್ಲೆಗೆ ಕೀರ್ತಿ ತಂದಿದೆ. ರಾಜ್ಯದ ಮೂರನೆಯ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲೇ...
ಕವಿ ಚಕ್ರವರ್ತಿ ರನ್ನನ ಗತ ವೈಭವ ಸಾರುವ ನಾಡಿನ ಮಹಾ ಉತ್ಸವ ರನ್ನ ವೈಭವಕ್ಕೆ ದಿನಗಣನೆ ಶುರುವಾಗಿದೆ. ರನ್ನನ ನಾಡು ಮುಧೋಳ ಹಾಗೂ ರನ್ನ ಬೆಳಗಲಿಗಳು ಸಾಂಸ್ಕೃತಿಕ ಮಹಾ ಹಬ್ಬಕ್ಕೆ ಸಕಲ ತಯಾರಿಗಳೊಂದಿಗೆ...
ಬೆಳಗಾವಿಯಲ್ಲಿ ಯಶಸ್ವಿಯಾಗಿ ಆರಂಭವಾದ ಸದ್ಭಾವನ ಮಂಚ್ ಈಗ ನವನಗರ ಬಾಗಲಕೋಟೆಗೆ ತಲುಪಿದ್ದು, ವಿವಿಧ ಸಮುದಾಯಗಳ ಮಹಿಳೆಯರ ನಡುವೆ ಸೌಹಾರ್ದತೆ, ಪರಸ್ಪರ ಅರ್ಥೈಸಿಕೊಳ್ಳುವಿಕೆ, ಪ್ರೀತಿ ಮತ್ತು ಏಕತೆಯನ್ನು ಬೆಳೆಸುವ ಗುರಿಯೊಂದಿಗೆ ಮುನ್ನಡೆಯುತ್ತಿದೆ. ಜಮಾಅತೆ ಇಸ್ಲಾಮಿ...