ಬಾಗಲಕೋಟೆ

ಬಾಗಲಕೋಟೆ | ಎರಡು ಎಕರೆ ಜಮೀನಿಗಾಗಿ ಅತ್ತಿಗೆ ಮೇಲೆ ಬುಲೆರೊ ಹಾಯಿಸಿ ಕೊಲೆ ಯತ್ನ!

ಬೆಟ್ಟದಷ್ಟು ಆಸ್ತಿ ಇದ್ದರೂ ಎರಡು ಎಕರೆ ಜಮೀನಿನ ವಿವಾದಕ್ಕೆ ರಕ್ತಸಂಬಂಧವನ್ನೇ ಮರೆತು ಅತ್ತಿಗೆಯ ಮೇಲೆ ಬುಲೆರೊ ವಾಹನ ಹಾಯಿಸಿ ಕೊಲೆ ಯತ್ನ ನಡೆಸಿದ ಆರೋಪದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ಅಲ್ಪ ಪ್ರಮಾಣದ ಪ್ರೋತ್ಸಾಹ ಧನದಿಂದ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಖರ್ಚುಗಳನ್ನು ಭರಿಸುವುದು ಕಷ್ಟವಾಗಿದೆ. ಆದ್ದರಿಂದ ಕೇಂದ್ರ...

ಬಾಗಲಕೋಟೆ | SIR : ಕರಡು ಪಟ್ಟಿಗೆ 15,227 ಹೊಸ ಮತದಾರರು ಸೇರ್ಪಡೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ 18 ವರ್ಷ ಪೂರ್ಣಗೊಳಿಸಿದವರು ಹಾಗೂ ಈ ಹಿಂದೆ ಪಟ್ಟಿಯಿಂದ ಹೊರಗುಳಿದಿದ್ದವರು ಸೇರಿದಂತೆ ಒಟ್ಟು 15,227 ಮಂದಿ ಹೊಸ ಮತದಾರರು ಕರಡು ಪಟ್ಟಿಗೆ...

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು 21ರಂದು ಈ ಕಾರ್ಯಾಗಾರ ನಡೆಯಲಿದ್ದು, ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಾಯೋಜಕತ್ವ ಇರಲಿದೆ ಎಂದು ಸಂಘದ ಕಾರ್ಯಾಧ್ಯಕ್ಷ...

ಬಾಗಲಕೋಟೆ | ಪತ್ರಕರ್ತರ ಸಾಮಾಜಿಕ ಕಾಳಜಿ ಸಮಾಜದ ಅಭಿವೃದ್ಧಿಗೆ ಪೂರಕ: ಬಸವರಾಜ ಛಲವಾದಿ

ಸಮಾಜದಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಜನರ ಧ್ವನಿಯಾಗಿ ಕಾರ್ಯನಿರ್ವಹಿಸುವ ಪತ್ರಕರ್ತರು ತಮ್ಮ ಬರವಣಿಗೆಯ ಮೂಲಕ ಸಾಮಾಜಿಕ ಬದಲಾವಣೆಗೆ ದಾರಿ ಮಾಡಿಕೊಡಬೇಕು.ಪತ್ರಿಕೋದ್ಯಮದ ಅನುಭವ ಮತ್ತು ಸಾಮಾಜಿಕ ಕಾಳಜಿಯನ್ನು ಜನರ ಹಿತಕ್ಕಾಗಿ ಬಳಸಿಕೊಂಡಾಗ ಸಮಾಜದ ಪ್ರಗತಿಗೆ ಮಹತ್ವದ...

ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ವರದಿ ಬಂದ ಬಳಿಕ ವಾಸ್ತವಾಂಶಗಳು ತಿಳಿಯಲಿವೆ. ಹೀಗಾಗಿ ಆತುರದ ತೀರ್ಮಾನಕ್ಕೆ ಬರುವ ಬದಲು ತಾಳ್ಮೆಯಿಂದ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ...

ಬಾಗಲಕೋಟೆ | 77 ಪ್ರಕರಣ ದಾಖಲು, 53 ವಾಹನ ಜಪ್ತಿ; 104 ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಬಡವರು ಮತ್ತು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ತಲುಪಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಅಕ್ರಮದ ವಿರುದ್ಧ ಬಾಗಲಕೋಟೆ ಜಿಲ್ಲಾಡಳಿತ ಕಾರ್ಯಾಚರಣೆ ತೀವ್ರಗೊಳಿಸಿದೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಹಾಗೂ ಸಂಗ್ರಹಿಸಿ ಮಾರಾಟ...

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ ಶಾಂತಾಬಾಯಿ ಶಂಭು ಗೋಳಿಪಲ್ಲೆ ಸ್ಮರಣಾರ್ಥ ಸ್ಥಾಪಿತ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಜಾನಪದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಾಗಲಕೋಟೆ ಮತ್ತು ವಿಜಯಪುರ...

ಬಾಗಲಕೋಟೆ | ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಗ್ನಿ ಅವಘಡ ತಡೆ, ಆಹಾರ ಸುರಕ್ಷತೆ ಕುರಿತು ಅರಿವು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಕ್ರೈಸ್ ವಸತಿ ಶಾಲೆಗಳ ಅಡುಗೆಯರು, ಅಡುಗೆ ಸಹಾಯಕರು, ಕಾವಲುಗಾರರು ಹಾಗೂ ಇತರೆ...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್ ಕಿರಿಕಿರಿಗೆ ಪ್ರಯಾಣಿಕರು ಹೈರಾಣ

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್‌ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್‌ಗಳು ಮಾತ್ರ ನಿಲ್ದಾಣಕ್ಕೆ...

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ ಒಬ್ಬ ಪ್ರಾಮಾಣಿಕ ಪತ್ರಕರ್ತ ಸಮಾಜದಲ್ಲಿದ್ದರೆ, ಆ ಸಮಾಜ ಮಾದರಿಯಾಗಿ ಬೆಳೆಯಲು ಸಾಧ್ಯ ಎಂದು ಚಲವಾದಿ ಸಮಾಜದ ಹಿರಿಯ ನಾಗರಿಕರ ಸಂಘದ...

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿ ಕನಿಷ್ಠ ₹15 ಸಾವಿರ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ...

ಈ ಹೊತ್ತಿನ ಪ್ರಮುಖ ಸುದ್ದಿ