ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ ಹೋಗದೆ ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿದರೆ ಅಮೂಲ್ಯ ಜೀವಗಳನ್ನು ಉಳಿಸಬಹುದು. ಹಾವು ಕಡಿತಕ್ಕೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ...
ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು. ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ...
ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವುದರ ಜತೆಗೆ ಸ್ಥಳೀಯ ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದ ಉದ್ಯೋಗ ನಿಧಿ ಯೋಜನೆಯ ವ್ಯಾಪ್ತಿಗೆ ಇದೀಗ ಬಾಗಲಕೋಟೆ ಜಿಲ್ಲೆ ಸೇರ್ಪಡೆಯಾಗಿದೆ.
ಆರಂಭಿಕ ಹಂತದಲ್ಲಿ ಯೋಜನೆಯ ಪಟ್ಟಿಯಿಂದ ಬಾಗಲಕೋಟೆ ಜಿಲ್ಲೆಯನ್ನು...
ಬಾಗಲಕೋಟೆ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯ ಪೂರ್ಣಗೊಂಡಿದ್ದು, ಸೋಮವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಎಎಸ್ಡಿಡಿಒ ಮತದಾರರನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಒಟ್ಟು 13,92,523 ಮತದಾರರು ಕರಡು ಪಟ್ಟಿಯಲ್ಲಿ ದಾಖಲಾಗಿದ್ದಾರೆ. 47,430...
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿ ಸಂಘಟನೆಗೆ ಹೊಸ ಚೈತನ್ಯ ತುಂಬಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ.
ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಹುತೇಕ...
ಘಟಪ್ರಭಾ, ಕೃಷ್ಣಾ ಹಾಗೂ ಮಲಪ್ರಭಾ ನದಿಗಳಿಂದ ವಿವಿಧ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ನದಿಗಳಲ್ಲಿ ಸಾಕಷ್ಟು ಪ್ರಮಾಣದ ನೀರು ಲಭ್ಯವಿದ್ದರೂ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳ ಮೂಲಕ ಕೊನೆಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು...
ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ತೋ.ವಿ.ವಿ) ಕುಲಪತಿಗಳ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾತ್ರವಲ್ಲದೆ ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ ಲೆಟರ್ಹೆಡ್ ಮೂಲಕ ಆಹ್ವಾನವನ್ನೂ ಹೊರಡಿಸಲಾಗಿದೆ. ಕಾರ್ಯಕ್ರಮ ಆಯೋಜನೆ ಮತ್ತು ಆಹ್ವಾನವು...
ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ(PMFME) ಯೋಜನೆಯಡಿ ಹೊಸ ಆಹಾರ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಆಸಕ್ತ ಉದ್ಯಮಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯ ಉದ್ಯಮಿಗಳು ಅರ್ಜಿ ಸಲ್ಲಿಸಬಹುದು...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಸಾವಿರಾರು ಮತದಾರರ ಹೆಸರುಗಳ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. 34,355 ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ...
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡಗಳ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯುವ...
ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ ಮೈ ಭಾರತ ವತಿಯಿಂದ ದೇಶವ್ಯಾಪಿ ನಡೆಯುತ್ತಿರುವ 5 ಕೋಟಿ ಯುವಜನರ ನೋಂದಣಿ ಅಭಿಯಾನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಮೈ ಭಾರತ...
ನಿರ್ಮಾಣ ಹಂತದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ಅವರು ಗುತ್ತಿಗೆದಾರರು ಹಾಗೂ ಸಂಬಂಧಿತ...