ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲು ಕೊಡಲು ಶಾಲೆಗಳಿಗೆ ವಿತರಿಸಲಾಗುವ ಹಾಲಿನ ಪುಡಿಯನ್ನು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬಾಗಲಕೋಟೆ ಪೊಲೀಸರು ಬೇಧಿಸಿದ್ದಾರೆ. ಜಿಲ್ಲೆಯ 127 ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್...
ಬಿ.ಎಂ.ಹೊರಕೇರಿ ಅವರ ಅವಧಿಯಲ್ಲಿ ಅನೇಕ ಹೊಸ ವಿಚಾರ, ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿಯಾದರು. ಕಿರುಯೋಜನೆ, ಮಹಾದಾಯಿ ಯೋಜನೆಯ ಬಗ್ಗೆ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಕೀರ್ತಿ ಹೊರಕೇರಿಯವರಿಗೆ ಸಲ್ಲುತ್ತದೆ ಎಂದು ಕೇಂದ್ರ...
ಅಬಕಾರಿ ಖಾತೆ ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ಬಿಜೆಪಿ ಷಡ್ಯಂತ್ರ ರಚಿಸಿ ಹಗರಣದ ಆರೋಪ ಮಾಡಲಾಗಿದೆ ಎಂದು ಸಚಿವ ತಿಮ್ಮಾಪುರ ಅವರ ಬೆಂಬಲಿಗರು ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ಮಾಡಿದರು.
ಜಿಲ್ಲೆಯ ನಾನಾ ಭಾಗಗಳಿಂದ...
ಮುಂಬರುವ ನವೆಂಬರ್ 17ಕ್ಕೆ ಬಾಗಲಕೋಟೆಯಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಜರುಗಲಿದ್ದು, ಸಿಎಂ ಸಿದ್ದರಾಮಯ್ಯ ಆಗಮಿಸಿ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...
ಮುಸ್ಲಿಮರ ವಿರುದ್ಧ ಸದಾ ದ್ವೇಷ ಹರಡುವುದರಲ್ಲೇ ಕುಖ್ಯಾತಿ ಪಡೆದಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ 'ವಕ್ಫ್' ವಿಚಾರ ಪ್ರಸ್ತಾಪಿಸಿ, ಮುಖಭಂಗ ಅನುಭವಿಸಿದ ಘಟನೆ...
ಉತ್ತರ ಕರ್ನಾಟಕದಲ್ಲಿಯೇ ಶಕ್ತಿ ದೇವತೆ ಹಾಗೂ ಈ ಭಾಗದ ಭಕ್ತರು, ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಲೋಕಾಪುರ-ಸವದತ್ತಿ ಮಾರ್ಗದಲ್ಲಿ ಹೊಸ ರೈಲುಮಾರ್ಗ ನಿರ್ಮಾಣದ ಅಗತ್ಯವಿದೆ. ಇದಕ್ಕಾಗಿ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಉತ್ತರ ಕರ್ನಾಟಕದ...
ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ
ಮೂರು ಎಕರೆದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಆಹುತಿ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದಲ್ಲಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ,...
ಶರಣರ ನಾಡಿನಲ್ಲಿ ಕೆ ಎಸ್ ಈಶ್ವರಪ್ಪನವರು ತಮ್ಮ ಸ್ವಾರ್ಥಕ್ಕಾಗಿ ಹಿಂದುಳಿದ, ದಲಿತ ಸಮುದಾಯಗಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಯುವರೈತ ಮುಖಂಡ ಡಾ. ಯಲ್ಲಪ್ಪ ಹೆಗಡೆ ಆರೋಪಿಸಿದರು.
ಬಾಗಲಕೋಟೆ ನಗರದಲ್ಲಿ ಪತ್ರಿಕಾಗೋಷ್ಠಿ...
ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ತೀರದ ಪ್ರದೇಶಗಳೂ ಜಲಾವೃತವಾಗಿವೆ.
ನದಿ ಉಕ್ಕಿ ಹರಿಯುತ್ತಿರುವ ಕಾರಣ, ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮವು ಜಲಾವೃತವಾಗಿದೆ. ನದಿ ಸಮೀಪದಲ್ಲಿರುವ ಮನೆಗಳಿಗೆ...
ಬಾಗಲಕೋಟೆ ಭಾಗದ ರೈತರ ಬಹುದಿನದ ಬೇಡಿಕೆಯಾಗಿದ್ದ ಬ್ಯಾಂಕ್‌ನ ಸ್ವಂತ ಕಟ್ಟಡದ ಭಾಗ್ಯ ಇಂದು ನಿಮಗೆಲ್ಲರಿಗೂ ದೊರೆತಿದ್ದು ಹೆಮ್ಮೆಯ ಸಂಗತಿ. ಬಿಡಿಸಿಸಿ ಬ್ಯಾಂಕ್ ಯೋಜನೆಗಳನ್ನು ರೈತರು, ವ್ಯಾಪಾರಸ್ಥರು ಹಾಗೂ ಸಂಘ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಂಡು...
ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಅಕ್ಟೋಬರ್ 16ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ...
ಜಾನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಬಳಿ ನಡೆದಿದೆ.
ಎದುರು ಬಂದ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಕಾರು...