ಬಾಗಲಕೋಟೆ

ಬಾಗಲಕೋಟೆ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಮನ್ವಯ ಅಗತ್ಯ: ಅನಿಲಕುಮಾರ ದಡ್ಡಿ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪಲು ಇಲಾಖೆಗಳ ಅಧಿಕಾರಿಗಳು ಹಾಗೂ ಬಾಗಲಕೋಟೆ ಜಿಲ್ಲೆ, ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸ್ಯರ ನಡುವೆ ಉತ್ತಮ ಸಮನ್ವಯ ಇರಬೇಕು ಎಂದು ಗ್ಯಾರಂಟಿ...

ಬಾಗಲಕೋಟೆ | ನಿಗದಿತ ಗುರಿ ಸಾಧನೆಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು: ಮೊಹಮ್ಮದ್ ಮೊಹಸಿನ್

ಬಾಗಲಕೋಟೆ ಜಿಲ್ಲೆಯಲ್ಲಿ ಸರ್ಕಾರದ ಯಾವುದೇ ಯೋಜನೆ ಅಥವಾ ಅಭಿವೃದ್ಧಿ ಕಾಮಗಾರಿಗಳು ಅನಗತ್ಯವಾಗಿ ವಿಳಂಬವಾಗದಂತೆ ನೋಡಿಕೊಂಡು ನಿಗದಿತ ಗುರಿ ಸಾಧನೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಅಧಿಕಾರಿಗಳಿಗೆ...

ಆಧುನಿಕತೆ ಹೆಸರಲ್ಲಿ ನಿರಂತರ ಅರಣ್ಯ ನಾಶ: ಬಾಗಲಕೋಟೆಯಲ್ಲಿ 100 ಸಸಿ ನೆಟ್ಟ ರೋಟರಿ ಕ್ಲಬ್

ನಮ್ಮ ಭೌಗೋಳಿಕ ಪ್ರದೇಶದಲ್ಲಿ ಶೇ.35ರಷ್ಟು ಅರಣ್ಯ ಪ್ರದೇಶ ಇರಬೇಕು. ಹಾಗಿದ್ದಾಗ ಮಾತ್ರ ಇಡೀ ವಾತಾವರಣ ಚೆನ್ನಾಗಿರುತ್ತದೆ. ಆದರೆ, ಆಧುನಿಕತೆ ಹೆಸರಿನಲ್ಲಿ ನಿರಂತರವಾಗಿ ಅರಣ್ಯ ನಾಶ ಮುಂದುವರೆದಿದೆ. ಇದು ದೊಡ್ಡ ಸಮಸ್ಯೆ ತಂದೊಡ್ಡುವ ಮುನ್ನೆಚ್ಚರಿಕೆ...

ಬಾಗಲಕೋಟೆಯಲ್ಲಿ ಎಸ್‌ಐಆರ್‌ ವೇಗ: ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಿ ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜಕೀಯ...

ಬಾಗಲಕೋಟೆ | ಪ್ರಸ್ತುತ ಯುವಜನರು ಆತ್ಮವಿಶ್ವಾಸದಿಂದ ಉದ್ಯಮ ಆರಂಭಿಸಿದರೆ ಯಶಸ್ವಿ ಸಾಧ್ಯ: ಅರವಿಂದ ಈಶ್ವರ ಘಟ್ಟಿ

ಪ್ರಸ್ತುತ ಯುವಜನರು ಆತ್ಮವಿಶ್ವಾಸದಿಂದ ಉದ್ಯಮವನ್ನು ಪ್ರಾರಂಭಿಸಿದಾಗ ಮಾತ್ರ ಯಶಸ್ವಿ ಉದ್ಯಮಿಗಳಾಗಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಹಾಗೂ ಚಿಕ್ಕೋಡಿಯ ಎಐಜಿ ಪೌಂಡೇಶನ್ ಅಧ್ಯಕ್ಷ ಅರವಿಂದ ಈಶ್ವರ ಘಟ್ಟಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ನವನಗರದ ಡಾ. ಬಿ...

ಬಾಗಲಕೋಟೆ ಜಿಲ್ಲೆಗೆ ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗಬಹುದೇ?

ಬೇರೆ ಬೇರೆ ಕಾರಣಗಳಿಂದ ಬಾಗಲಕೋಟೆ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾದರೆ, ಬೇರೆ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಿ ಬರಬೇಕಾಗುತ್ತದೆ. ಈ ಹಿಂದೆ ಬೇರೆ ಬೇರೆ ಸರ್ಕಾರದ ಅವಧಿಯಲ್ಲಿ ಬೆಳಗಾವಿ, ಮೈಸೂರು, ಬಳ್ಳಾರಿ ಜಿಲ್ಲೆಯವರನ್ನು ಈ...

ಬಾಗಲಕೋಟೆ ಜಿ.ಪಂ ನೂತನ ಸಿಇಒ ಗಜಾನನ ಬಾಲೆ ಅಧಿಕಾರ ಸ್ವೀಕಾರ

ಬಾಗಲಕೋಟೆ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಲೆ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ರಾಯಬಾಗ...

ಬಾಗಲಕೋಟೆ | ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 83.22 ಲಕ್ಷ ರೂ. ವಂಚನೆ: ಸಾರ್ವಜನಿಕರಿಗೆ ಎಸ್‌ಪಿ ಸಲಹೆ

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 83.22 ಲಕ್ಷ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಗಲಕೋಟೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಚಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ...

ಬಾಗಲಕೋಟೆ | ಮುಂಗಾರು ಬಿತ್ತನೆಗೆ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಸಂಗಪ್ಪ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ವಿತರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...

ಬಾಗಲಕೋಟೆ | ಮತದಾರರ ಪಟ್ಟಿ ಪರಿಷ್ಕರಣೆ ನಿಖರವಾಗಿ ನಡೆಸಿ: ಜಿಲ್ಲಾಧಿಕಾರಿ ಸೂಚನೆ

ಮತದಾರರ ಪಟ್ಟಿ ಚುನಾವಣಾ ಪ್ರಕ್ರಿಯ ಮೂಲಾಧಾರವಾಗಿದ್ದು, ಅರ್ಹ ಮತದಾರರ ಹೆಸರು ಸೇರ್ಪಡೆ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಕೈ ಬಿಡುವಿಕೆ ಸೇರಿದಂತೆ ಇತರ ಎಲ್ಲ ಕಾರ್ಯಗಳನ್ನು ನಿಯಮಾನುಸಾರ ಮತ್ತು ನಿಖರವಾಗಿ ನಿರ್ವಹಿಸಬೇಕು...

ಬಾಗಲಕೋಟೆ | ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕಟ್ಟುನಿಟ್ಟಿನ ಗಡುವು: ಸಚಿವ ತಿಮ್ಮಾಪೂರ

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳು, ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಉತ್ತೇಜನಕ್ಕೆ ಸಂಬಂಧಿಸಿದಂತೆ ಕೈಗೊಂಡ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಬಾಗಲಕೋಟೆ ಜಿಲ್ಲಾಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಸೂಚಿಸಿದರು. ಬಾಗಲಕೋಟೆ...

ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ಹೋಂ ಸ್ಟೇಗಳಿಗೆ ನೋಂದಣಿ ಕಡ್ಡಾಯಗೊಳಿಸಿದ ಪ್ರವಾಸೋದ್ಯಮ ಇಲಾಖೆ

ಕೊಡಗಿನ ಗಡಿ ಭಾಗ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ‍್ರಕರಣದ ಹಿನ್ನೆಲೆ, ʼಎಲ್ಲ ಹೋಂ ಸ್ಟೇಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕುʼ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ