ಬಾಗಲಕೋಟೆ

ಬಾಗಲಕೋಟೆ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯ; ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಅಹಿಂದ ಪ್ರತಿಭಟನೆಗೆ ಸಿದ್ಧತೆ

ಬಡವರ ಪರ ಕಾರ್ಯ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಮುಂದಿನ ದಿನಗಳಲ್ಲಿ ಅಹಿಂದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಆಹಿಂದ ರಾಜ್ಯ ಘಟಕದ ಅಧ್ಯಕ್ಷ ಪ್ರಭುಲಿಂಗ...

ಬಾಗಲಕೋಟೆ | ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ: ಮೂವರು ಬಲಿ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಬಲಿಯಾದ ಘಟನೆ ಬಾಗಲಕೋಟೆಯ ಹೆಲಿಪ್ಯಾಡ್‌ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ 32 ವರ್ಷದ ಶ್ರುತಿ ವಂದಕುದರಿ, 34 ವರ್ಷದ ಡೆಂಟಲ್ ಕಾಲೇಜ್ ಉಪನ್ಯಾಸಕಿ...

ಕೂಡಲಸಂಗಮ | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕೂಡಲಸಂಗಮ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಕೃಷ್ಣಾ, ಮಲಪ್ರಭಾ, ಘಟಪ್ರಭಾ ಪುಣ್ಯ ನದಿಗಳ ಸಂಗಮದ ಸುಕ್ಷೇತ್ರವಾಗಿರುವ ವಿಶ್ವಗುರು ಬಸವಣ್ಣನವರ ಐಕ್ಯಸ್ಥಳ ಸುಕ್ಷೇತ್ರ ಕೂಡಲಸಂಗಮದ ಅಭಿವೃದ್ಧಿಗಾಗಿ...

ಬಾಗಲಕೋಟೆ | ಖಾಸಗಿ ಟೆಲಿಕಾಂ ಕಂಪನಿಗಳ ಮೊಬೈಲ್ ರೀಚಾರ್ಜ್‌ ಬೆಲೆ ಹೆಚ್ಚಳ; ಡಿಎಸ್ಎಸ್‌ ಖಂಡನೆ

ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‌ ಬೆಲೆ ಹೆಚ್ಚಳ ಮಾಡಿರುವುದನ್ನು ಕೂಡಲೇ ಹಿಂಪಡೆಯಲು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು ಎಂದು ಡಿಎಸ್ಎಸ್‌(ನಾಗವಾರ ಬಣ) ಬಾಗಲಕೋಟೆ ಜಿಲ್ಲಾ ಸಂಘಟನಾ ಸಂಚಾಲಕ ಹನಮಂತ...

ಬಾಗಲಕೋಟೆ | ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯ

ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ಕುಟುಂಬಗಳನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸದೆ ಅಂತಹ ರೈತರಿಗೆ ಹಕ್ಕುಪತ್ರಗಳನ್ನು ನೀಡುವ ಕೆಲಸವಾಗಬೇಕು ಎಂದು ರಾಜ್ಯ ಭೂ ಸಂರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕದ ಸಲಹಾ ಸಮಿತಿ...

ಕಾರಿನಲ್ಲಿ ಆಕಸ್ಮಿಕ ಬೆಂಕಿ; ಚಾಲಕ ಜೀವಂತ ದಹನ

ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಜೀವಂತ ದಹನವಾಗಿರುವ ಹೃದಯವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆಯ ಇಂಗಳಗಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಮೃತನನ್ನಿ ಸಂಗನಗೌಡ ಗೌಡರ್​(50) ಎಂದು ಗುರುತಿಸಲಾಗಿದೆ. ಬಾಗಲಕೋಟೆಯಿಂದ ಚಿಕ್ಕಮಾಗಿ...

ಬಾಗಲಕೋಟೆ | ಲೋಕಸಭೆ ಚುನಾವಣೆಗೆ ಮಲ್ಲಿಕಾರ್ಜುನ ಎಚ್ ಟಿ ನಾಮಪತ್ರ ಸಲ್ಲಿಕೆ

ಎಸ್.ಯು.ಸಿ.ಐ. ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಕಾರ್ಮಿಕ ಮುಖಂಡ ಮಲ್ಲಿಕಾರ್ಜುನ ಎಚ್ ಟಿ ಇಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್.ಯು.ಸಿ.ಐನ ಹಿರಿಯ ರಾಜ್ಯ ಸೆಕ್ರೇಟೆರಿಯೇಟ್ ಸದಸ್ಯರಾದ ಡಾ. ಟಿ. ಎಸ್....

ಬಾಗಲಕೋಟೆ | ಎಸ್‌ಯುಸಿಐ ಅಭ್ಯರ್ಥಿ ಮಲ್ಲಿಕಾರ್ಜುನ ಎಚ್.ಟಿ ಅವರನ್ನು ಬೆಂಬಲಿಸಿ: ಕಾಮ್ರೇಡ್ ಬಿ. ಭಗವಾನ್ ರೆಡ್ಡಿ

ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಎಚ್.ಟಿ ಅವರನ್ನು ಬೆಂಬಲಿಸುವಂತೆ ಎಂದು ಕಾಮ್ರೇಡ್ ಬಿ. ಭಗವಾನ್ ರೆಡ್ಡಿ ಕೇಳಿಕೊಂಡಿದ್ದಾರೆ ಬಾಗಲಕೋಟೆಯ ಪತ್ರಿಕಾ ಭವನದಲ್ಲಿನಡೆದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಪತ್ರಿಕಾಗೋಷ್ಠಿಯಲ್ಲಿ ಅವರು  ಮಾತನಾಡಿದರು. 2024ರ ಲೋಕಸಭಾ ಚುನಾವಣೆ...

ಬಾಗಲಕೋಟೆ | ಸರ್ಕಾರಿ ಕಾಲೇಜು ಮೈದಾನದಲ್ಲಿ ಅಕ್ರಮ ಕೃಷಿ, ಕಟ್ಟಡ ನಿರ್ಮಾಣ; ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

ಸರ್ಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ‌ ಸರ್ಕಾರ ಎಷ್ಟು ಪ್ರಾಮುಖ್ಯತೆ ಕೊಟ್ಟಿರುತ್ತದೆಯೋ, ಅಷ್ಟೆ ಪ್ರಾಮುಖ್ಯತೆಯನ್ನು ಕ್ರೀಡೆಗೂ ಕೊಟ್ಟಿರುತ್ತದೆ. ಹಾಗಾಗಿ ಪ್ರತಿಯೊಂದು ಸರ್ಕಾರಿ ಕಾಲೇಜುಗಳಲ್ಲಿ ವಿ‌ದ್ಯಾರ್ಥಿಗಳಿಗೆ ಕ್ರೀಡೆಗೋಸ್ಕರ ವಿಶಾಲವಾದ ಆಟದ ಮೈದಾನ ಇರುತ್ತದೆ. ಆದರೆ...

ಬಾಗಲಕೋಟೆ | ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರಿಗೆ ಟಿಕೆಟ್‌ ನೀಡುವಂತೆ ಆಗ್ರಹ

ಬಾಗಲಕೋಟೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರುಗಳಿಗೆ ಕಾಂಗ್ರೆಸ್ ನಿಷ್ಠಾವಂತರಿಗೆ ಲೋಕಸಭಾ ಟಿಕೆಟ್ ಆಕಾಂಕ್ಷಿ ಅಭ್ಯರ್ಥಿಗಳಿಗೆ ಬಾಗಲಕೋಟೆಗೆ ಸ್ವ ಜಿಲ್ಲೆಯವರಿಗೆ ಟಿಕೆಟ್ ಕೊಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾಧ್ಯಕ್ಷ ಬಸವರಾಜ ಗಂಗೂರ್ ...

ಬಾಗಲಕೋಟೆ | ಕಳ್ಳತನದ ಆರೋಪ: ಬಟ್ಟೆ ಬಿಚ್ಚಿಸಿ ಪರಿಶೀಲಿಸಿದ ಶಿಕ್ಷಕಿಯರು; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಶಿಕ್ಷಕಿಯೊಬ್ಬರ 2 ಸಾವಿರ ರೂ. ಕಳ್ಳತನವಾಗಿದೆ ಎಂದು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಶಿಕ್ಷಕಿಯರು ಪರಿಶೀಲನೆ ನಡೆಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆಯ ಕದಾಂಪೂರ...

ಹಿರಿಯ ಪತ್ರಕರ್ತ ರಾಮ ಮನಗೂಳಿ ಇನ್ನಿಲ್ಲ

ನಾಡಿನ ಹಿರಿಯ ಪತ್ರಕರ್ತ, ಬಾಗಲಕೋಟೆಯ ರಾಮ ಮನಗೂಳಿ ಅವರು ಅನಾರೋಗ್ಯದಿಂದ ಶುಕ್ರವಾರ ಸಾವನ್ನಪ್ಪಿದ್ದಾರೆ. ಆರೋಗ್ಯ ಸಮಸ್ಯೆಯಿಂದಾಗಿ ಅವರು ಬಾಗಲಕೋಟೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ, ಕೊನೆಯುಸಿರೆಳೆದಿದ್ದಾರೆ. ರಾಮ ಮನಗೂಳಿ ಅವರು ಸಂಯುಕ್ತ ಕರ್ನಾಟಕ ಪತ್ರಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X