ಬಾಗಲಕೋಟೆ

ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಆದೇಶದಂತೆ ಬಾಗಲಕೋಟೆ ನಗರದಲ್ಲಿ...

ಬಾಗಲಕೋಟೆ | ಆಧುನಿಕ ಸೌಲಭ್ಯ ಹೊಂದಿರುವ ಸರ್ಕಾರಿ ಶಾಲೆಗೆ ಭೂಸ್ವಾಧೀನಾಧಿಕಾರಿ ಭೇಟಿ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪದ ಹಿಪ್ಪರಗಿಯ ʼನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆʼಗೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧಿನಾಧಿಕಾರಿ ಸಾಜಿಜ ಅಹ್ಮದ‌ ಮುಲ್ಲಾ ಭೇಟಿ ನೀಡಿ ಶಾಲೆಗಾಗಿ ಶ್ರಮಿಸಿದವರನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳನ್ನು...

ಬಾಗಲಕೋಟೆ | 70ರ ದಶಕದ ದಲಿತ ಚಳವಳಿ ನಮಗೆ ದಾರಿ ತೋರಿಸಿ, ಎಚ್ಚರಿಸುತ್ತದೆ: ಪರಶುರಾಮ ನಿಲಾನಾಯಕ

70ರ ದಶಕದ ಅಂದಿನ ದಲಿತ ಚಳವಳಿಯ ಹೋರಾಟ ಎಂದಿಗೂ ನಮಗೆ ಸ್ಪೋರ್ತಿದಾಯಕ. ಜಿಲ್ಲೆಯ ತಳಸಮುದಾಯಗಳನ್ನು ಒಂದಡೆ ಸೇರಿಸಿ ಅವರಿಗೆ ಹೋರಾಟದ ದಾರಿಯನ್ನು ತೋರಿಸಿ, ಎಚ್ಚರಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ನಾಯಕ...

ಬಾಗಲಕೋಟೆ | ಬೇಸಿಗೆಗೂ ಮುನ್ನವೇ ಬಿಸಿಲಿನ ಧಗೆ, ಮಣ್ಣಿನ ಮಡಕೆಗಳತ್ತ ಜನರ ಚಿತ್ತ

ಬೇಸಿಗೆಯ ಆರಂಭದಲ್ಲೇ ಬಿಸಿಲ ತಾಪಕ್ಕೆ ಉತ್ತರ ಕರ್ನಾಟಕದ ಜನ ಹೈರಾಣಾಗಿದ್ದು, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನಲ್ಲಿ ಜನರು ನೀರನ್ನು ತಂಪಾಗಿಡಲು ಮಣ್ಣಿನ ಪಾತ್ರೆಗಳ ಮೊರೆಹೋಗುತ್ತಿದ್ದಾರೆ. ಪಟ್ಟಣದಲ್ಲಿ ಮಣ್ಣಿನ ಮಡಕೆಗಳ ವ್ಯಾಪಾರ ಜೋರಾಗಿದ್ದು, ಹಿಂದಿನ ವರ್ಷ...

ಬಾಗಲಕೋಟೆ | ಪೀಠಾಧಿಪತಿ ಆಯ್ಕೆ ವಿವಾದ: ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದು ಆಕ್ರೋಶ

ಬಾಗಲಕೋಟೆಯ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ತಾರಕಕ್ಕೇರಿದ್ದು, ರಂಭಾಪುರಿ ಮಠದ ಡಾ.ವೀರಸೋಮೇಶ್ವರ ಜಗದ್ಗುರು ಶ್ರೀಗಳ ವಿರುದ್ಧ ಕಲಾದಗಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವಿವಾದವು ನ್ಯಾಯಾಲಯದಲ್ಲಿ ಇರುವಾಗಲೇ ಗಂಗಾಧರ...

ಬಾಗಲಕೋಟೆ | ಮಾತು ತಪ್ಪಿದ ಸಿಎಂ; ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಿಲ್ಲ ಅನುದಾನ

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಫೆಬ್ರವರಿ 16ರಂದು ಮಂಡಿಸಿದ 2024-25ರ ಬಜೆಟ್ಟಿನಲ್ಲಿ 2014-15ರಲ್ಲಿ ತಾವೇ ಘೋಷಣೆ ಮಾಡಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಂದೇ ಒಂದು ರೂಪಾಯಿ ಅನುದಾನ ಒದಗಿಸಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ...

ಬಾಗಲಕೋಟೆ | ಸರ್ಕಾರಿ ವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಅನುದಾನ ಒದಗಿಸುವಂತೆ ಒತ್ತಾಯ

2014-15ರಲ್ಲಿ ರಾಜ್ಯ ಸರ್ಕಾರ ಬಾಗಲಕೋಟೆ ಜಿಲ್ಲೆಗೆ ಘೋಷಣೆ ಮಾಡಿರುವ ಸರ್ಕಾರಿ ವೈದ್ಯಕೀಯ (ಮೆಡಿಕಲ್) ಕಾಲೇಜು ಕಾರ್ಯಾರಂಭಕ್ಕೆ 2024-25ರ ಆಯ-ವ್ಯಯದಲ್ಲಿ ಸೂಕ್ತ ಅನುದಾನ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿದೆ. ಬಾಗಲಕೋಟೆಯಲ್ಲಿ ಪತ್ರಿಕಾಗೋಷ್ಠಿ...

ಬಾಗಲಕೋಟೆ | ಕುರಿಗಾರರು, ಪಶು ಪಾಲಕರ ರಕ್ಷಣೆಗೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಆಗ್ರಹ

ರಾಜ್ಯ ಕುರಿಗಾರರು ಮತ್ತು ಪಶು ಪಾಲಕರ ರಕ್ಷಣೆ-ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಬೇಕು ಎಂದು ರಾಜ್ಯ ಕುರಿಗಾರರ ಮತ್ತು ಪಶುಪಾಲಕರ  ಹಿತರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕ ಸರ್ಕಾರಕ್ಕೆ ಆಗ್ರಹಿಸಿದೆ. ಸಮಿತಿಯ ಜಿಲ್ಲಾ ಸಂಚಾಲಕ ಯಲ್ಲಪ್ಪ...

ಬಾಗಲಕೋಟೆ | ಹಿಡಕಲ್ ಜಲಾಶಯದಿಂದ ನೀರು ಹರಿಸಲು ರೈತರ ಒತ್ತಾಯ

ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ತುರ್ತಾಗಿ ನೀರು ಹರಿಸಲು ಕ್ರಮ ಜರುಗಿಸಲು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುದೋಳ ತಹಸೀಲ್ದಾರ ಕಛೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರರಗೆ ಮನವಿ ಸಲ್ಲಿಸಿದರು. ಘಟಪ್ರಭಾ ನದಿಯು ಮುಧೋಳ...

ಬಾಗಲಕೋಟೆ | ಜಿಲ್ಲೆಗೆ 371ಜೆ ಸ್ಥಾನಮಾನ ನೀಡಬೇಕೆಂದು ಆಗ್ರಹ

ಫೆಬ್ರುವರಿ 1ರಂದು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್‌ನಲ್ಲಿ ಮುಳುಗಡೆಯಿಂದ ಬಾಧಿತವಾಗಿರುವ ಬಾಗಲಕೋಟೆ ಜಿಲ್ಲೆಗೆ ಹೈದರಾಬಾದ್ ಕರ್ನಾಟಕ ಮಾದರಿಯಲ್ಲಿ 371ಜೆ ವಿಶೇಷ ಸ್ಥಾನಮಾನ ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯ ಗೆಜೆಟ್ ಹೊರಡಿಸಬೇಕು ಎಂದು ಕರ್ನಾಟಕ...

ಬಾಗಲಕೋಟೆ | ರಾಯಣ್ಣನ ಜನ್ಮದಿನದ ಅಂಗವಾಗಿ ಪಂಜಿನ ಮೆರವಣಿಗೆ

ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾ ಸಮಿತಿ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕಾರ್ಯಕರ್ತರು ರಾಯಣ್ಣನ ಜನ್ಮದಿನದ ಅಂಗವಾಗಿ ಬಾಗಲಕೋಟೆಯ ಬಸವೇಶ್ವರ ವೃತ್ತದಿಂದ ವಲ್ಲಭಾಯಿ ಚೌಕದವರೆಗೂ ಪಂಜಿನ ಮೆರವಣಿಗೆ ನಡೆಸಿದ್ದಾರೆ....

ಬಾಗಲಕೋಟೆ | ಅಂಬೇಡ್ಕರ ಪ್ರತಿಮೆಗೆ ಅವಮಾನ: ಆರೋಪಿಗಳಿಗೆ ಕಠಿಣ ಶಿಕ್ಷೆವಿಧಿಸಲು ಆಗ್ರಹ

ಕಲಬುರಗಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಅವಮಾನ ಮಾಡಿದ್ದನ್ನು ಖಂಡಿಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ಸಂಘಟನೆಯು ಕಾರ್ಯಕರ್ತರು ಬಾಗಲಕೋಟೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X