ಬಾಗಲಕೋಟೆ

ಬಾಗಲಕೋಟೆ | ಟ್ರ್ಯಾಕ್ಟರ್‌ಗೆ ಕಾರು ಢಿಕ್ಕಿ; ಸ್ಥಳದಲ್ಲೇ ನಾಲ್ವರ ದುರ್ಮರಣ

ರಸ್ತೆ ಬದಿಯಲ್ಲಿ ನಿಂತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಕಾರು ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ತಂಬರಮಟ್ಟಿ ಕ್ರಾಸ್‌ ಬಳಿ ದುರ್ಘಟನೆ ಸಂಭವಿಸಿದೆ. ಮೃತರನ್ನು ವಿಜಯಪುರ...

ಬಾಗಲಕೋಟೆ | ‘ಬಸವಣ್ಣ ಸಾಂಸ್ಕೃತಿಕ ನಾಯಕ’ ಘೋಷಣೆ; ಸಿಹಿ ಹಂಚಿ ಸಂಭ್ರಮ

ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದನ್ನು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಹಾಗೂ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ...

ಬಾಗಲಕೋಟೆ | ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ: ಸಿಎಂ ಸಿದ್ದರಾಮಯ್ಯ

ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ...

ಬಾಗಲಕೋಟೆ | ಎಳ್ಳ ಅಮಾವಾಸ್ಯೆ ಹಬ್ಬ – ʼಅಜೋಲಾ ಕ್ಷೇತ್ರೋತ್ಸವʼ

ಎಳ್ಳ ಅಮಾವಾಸ್ಯೆ ಹಬ್ಬದ ನಿಮಿತ್ತ ಐಡಿಎಪ್ ಗ್ರಾಮಸರ್ವ್‌ ಮತ್ತು ಮುಧೋಳ-ಬೀಳಗಿ ಪಾರ್ಮರ್ಸ್‌ ಪ್ರೊಡ್ಯುಸರ್‌ ಕಂಪನಿಗಳು ಬಾಗಲಕೋಟೆ ಜಿಲ್ಲೆಯ ಶಿರೊಳ ಮತ್ತು ಮುಗಳಖೋಡ ಗ್ರಾಮಗಳಲ್ಲಿ ರೈತ ಬಾಂಧವರಿಗೆ ʼಅಜೋಲಾದ ಕ್ಷೇತ್ರೋತ್ಸವ ಮತ್ತು ಡೆಮೊ ಕಾರ್ಯಕ್ರಮʼ...

ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

ಬಾಲಕನಿಗೆ ಪೂರ್ಣ ಟಿಕೆಟ್‌ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್‌ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕೆಎಸ್‌ಆರ್‌ಟಿಸಿ ಕಂಡಕ್ಟರ್‌ 12 ವರ್ಷದೊಳಗಿನ ಬಾಲಕನಿಗೆ...

ಬಾಗಲಕೋಟೆ | ಕರವೇ ಮುಖಂಡರನ್ನು ಬಿಡುಗಡೆ ಮಾಡುವಂತೆ ಆಗ್ರಹ

ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರು, ಮುಖಂಡರು ಹಾಗೂ ಕಾರ್ಯಕರ್ತರನ್ನು ಶೀಘ್ರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬಾಗಲಕೋಟೆ ಪಟ್ಟಣದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ,...

ಬಾಗಲಕೋಟೆ | ಲಂಚ ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ಆಗಿ ಸಿಕ್ಕಿಬಿದ್ದ ಸರ್ವೇಯರ್

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್‌ನ ಎಡಿಎಲ್ಆರ್ ಆಫೀಸ್‌ನಲ್ಲಿ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿಯವರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುನಗ್ ಗ್ರಾಮದ ಅಣ್ಣೇಶಿ ದೇವಲೂ ಲಮಾಣಿ...

ಬಾಗಲಕೋಟೆ | ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸಿ; ವಿದ್ಯಾರ್ಥಿಗಳ ಆಗ್ರಹ

ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪರಿಹರಿಸಿ ನಮ್ಮ ತರಗತಿಗಳು ಸುಗಮವಾಗಿ ನಡೆಯುವಂತೆ ನ್ಯಾಯ ಒದಗಿಸಿ ಎಂದು ಬಾಗಲಕೋಟೆ ಜಿಲ್ಲೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ದಿ.23.11.2023ರಿಂದ ಇಲ್ಲಿಯವರೆಗೆ...

ಬಾದಾಮಿ | ಸಾಂಸ್ಕೃತಿಕ ಸಮ್ಮೇಳನ: ಪ್ರತಿ ಸಾಧನೆಯ ಹಿಂದೆ ಪರಿಶ್ರಮವಿದೆ: ಸಮ್ಮೇಳನ ಅಧ್ಯಕ್ಷ ಡಾ. ಎಚ್. ದಿಡ್ಡಿ

ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಅನೇಕ ನೋವು ನಲಿವುಗಳನ್ನು ಎದುರಿಸುವ ಮೂಲಕ ಸಾಧನೆ ಮಾಡಬೇಕಾಗುತ್ತದೆ. ಆ ಸಾಧನೆಯ ಹಿಂದೆ ಪರಿಶ್ರಮವಿದೆ ಎಂದು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷ ಡಾ. ಎಚ್. ದಿಡ್ಡಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ...

ಬಾಗಲಕೋಟೆ | ಎಚ್‌ಐವಿ ಸೋಂಕಿತರ ಪ್ರಮಾಣ ಇಳಿಕೆ

ಬಾಲಗಕೋಟೆ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ಪ್ರಮಾಣವು ಕಳೆದ ವರ್ಷಕ್ಕಿಂತ ಈ ವರ್ಷ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ದರ ಶೇ.1ರಿಂದ ಶೇ.0.76ಕ್ಕೆ ಇಳಿಕೆಯಾಗಿದೆ. ಈ ಪೈಕಿ, ಗರ್ಭಿಣಿಯರಲ್ಲಿಯೂ ಸೋಂಕಿತರ ಪ್ರಮಾಣ ಶೇ.0.06ರಿಂದ ಶೇ.0.05ಕ್ಕೆ ಇಳಿಮುಖ...

ಬಾಗಲಕೋಟೆ | ಹೂವು ಬೆಳೆಗೆ ಕಂಟಕವಾದ ಸಿಮೆಂಟ್ ಕಾರ್ಖಾನೆಯ ಧೂಳು

ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ, ರೈತ, ಕಷ್ಟಪಟ್ಟು ಸೇವಂತಿ ಹಾಗೂ ಚೆಂಡು ಹೂ ಕೃಷಿ ಮಾಡಿದ್ದು, ಅಲ್ಪ ಸ್ವಲ್ಪ ನೀರಲ್ಲಿ ಬೆಳೆದ ಸೇವಂತಿ, ಚೆಂಡು ಹೂವಿಗೆ ಪಕ್ಕದಲ್ಲಿರುವ ಕೇಶವ್ ಸಿಮೆಂಟ್ ಕಾರ್ಖಾನೆಯ...

ಗದಗ | ಗ್ರಾಹಕರಿಗೆ ಪರಿಹಾರ ನೀಡದ ಕಂಪನಿ; ದಂಡ ವಿಧಿಸಿದ ಗ್ರಾಹಕರ ಆಯೋಗ

ವಿಮೆ ಹಣ ನೀಡಲು ವಿಮಾ ಕಂಪನಿಯವರು ನಿರಾಕರಿಸಿರುವುದರಿಂದ ಅವರ ನಡುವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದಿರುವ ಗದಗ ಜಿಲ್ಲಾ ಗ್ರಾಹಕ ಆಯೋಗವು, ವಿಮಾ ಕಂಪನಿಯೊಂದಕ್ಕೆ ಎರಡು ಲಕ್ಷ ರೂ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X