ಬಾಗಲಕೋಟೆಯಲ್ಲಿ ಲಿಂಗಾಯತ ಮತಗಳ ಪ್ರಬಲತೆ, ಕುರುಬ ಸಮುದಾಯದ ಸಾಂದ್ರತೆ ಮತ್ತು ಸ್ಥಳೀಯ ಕುಟುಂಬಗಳ ಪ್ರಭಾವವು ರಾಜಕೀಯ ನಾಯಕರಿಗೆ 'ಸುರಕ್ಷಿತ' ಆಶ್ರಯ ನೀಡುತ್ತವೆ. ಇಲ್ಲಿ ಗೆದ್ದರೆ ರಾಜ್ಯ ಮಟ್ಟದ ರಾಜಕೀಯಕ್ಕೆ ಏಣಿ; ಸೋತರೆ ಮುಂದಿನ...
2024 ನವೆಂಬರ್ನಲ್ಲಿ ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆ ಉಸ್ತುವಾರಿಯಾಗಿದ್ದ ಸತೀಶ್ ಜಾರಕಿಹೊಳಿ ಅಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಭರತ ಬೊಮ್ಮಾಯಿ ಅವರನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರನ್ನು ಗೆಲ್ಲಿಸಿದ ಮಾದರಿಯ...
ಎಚ್ ವೈ ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು. ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಬರುತ್ತಿರುವುದು ಮೇಟಿಯವರ ಶ್ರಮದ ಫಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬಾಗಲಕೋಟೆ...
ಮುಖ್ಯಮಂತ್ರಿಗಳೇ ಬರಲಿ ಅಥವಾ ಯಾರೇ ಬಂದರೂ ಉಪಚುನಾವಣೆಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು BJP ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಯಡಿಯೂರಪ್ಪ ವಿಶ್ವಾಸ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ BJP ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಕ್ಷೇತ್ರದ ಗ್ರಾಮೀಣ ಭಾಗದ ವಿವಿಧ ತಾಂಡಾಗಳಲ್ಲಿ ಶಾಸಕರುಗಳಾದ ಚಂದ್ರು ಲಮಾಣಿ ಹಾಗೂ ಕೃಷ್ಣಾ ನಾಯಕ ಅವರು ಭಾನುವಾರ ಬಿರುಸಿನ ಪ್ರಚಾರ...
ನರೇಂದ್ರ ಮೋದಿಯವರ 12 ವರ್ಷಗಳ ಆಡಳಿತದಲ್ಲಿ ದೇಶ ನೆನಪಿಡುವಂತಹ ಯಾವುದೇ ಕೆಲಸ ಮಾಡಿಲ್ಲ. ಬರೀ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ. ವಾರ್ಷಿಕ ಎರಡು ಕೋಟಿ ಉದ್ಯೋಗ, ಎಲ್ಲರ ಖಾತೆಗೆ 15 ಲಕ್ಷ ಜಮಾ, ಅಚ್ಚೇ...
ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ವೆಚ್ಚ ವೀಕ್ಷಕರು, ಜನಪ್ರತಿನಿಧಿಗಳ ಕಾಯ್ದೆ 1951ರ ಕಲಂ 77(1)ರ ಪ್ರಕಾರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ದೈನಂದಿನ ಖರ್ಚು ವೆಚ್ಚಗಳ ತಪಾಸಣೆಯನ್ನು ನಡೆಸಲಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ...
ನಾವೆಲ್ಲರೂ ಒಗ್ಗಟ್ಟಿನಿಂದ ಬಾಗಲಕೋಟೆ ಉಪಚುನಾವಣೆ ಎದುರಿಸಿ ಉಮೇಶ್ ಮೇಟಿ ಅವರನ್ನು ಗೆಲ್ಲಿಸೋಣ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಮೇಟಿ ಮನವಿ ಮಾಡಿದರು.
ಮುಚಖಂಡಿ ಎಲ್ ಟಿ 1, ಎಲ್ ಟಿ ಗ್ರಾಮಗಳಲ್ಲಿ ಭಾನುವಾರ...
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಜನತೆಯ ಏಳಿಗೆಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷ ಎಸ್ ಜಿ ನಂಜಯ್ಯನಮಠ ಹೇಳಿದರು.
ನಗರದ ಕಿಲ್ಲಾ ಭಾಗದಲ್ಲಿ ಶನಿವಾರ ಪಕ್ಷದ ಪರ ಪ್ರಚಾರ...
ದಿ. ಎಚ್ ವೈ ಮೇಟಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ್ ಮೇಟಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಮಾಜಿ ಸಚಿವ ಅಜಯಕುಮಾರ್ ಸರನಾಯಕ...
ಬಾಗಲಕೋಟೆಯ ಗ್ರಾಮೀಣ ಭಾಗದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಕುಡಚಿಯ ಹಿಂದಿನ ಶಾಸಕ ಪಿ ರಾಜೀವ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ವಿಶೇಷವಾಗಿ ಲಂಬಾಣಿ ತಾಂಡಾಗಳಲ್ಲಿ ಬಿರುಸಿನ ಪ್ರಚಾರ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸಿಎಂ ಸಿದ್ದರಾಮಯ್ಯ ಐದು ದಿನ ಪ್ರಚಾರ ಕೈಗೊಳ್ಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್...