ಬೀಳಗಿ

ಬಾಗಲಕೋಟೆ | ಶಾಹೂ ಅಂಬೇಡ್ಕರ್ ಪರ್ವ-2024

ಶಿಕ್ಷಣ, ಸಂಘಟನೆ ಮತ್ತು ಹೋರಾಟಗಳ ಜೊತೆಗೆ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಂತು ಎಲ್ಲರಿಗೂ ಸಮಾನವಾದ ಮತದಾನದ ಹಕ್ಕನ್ನು ನೀಡಿದ ಡಾ ಅಂಬೇಡ್ಕರ್ ಹಾಗೂ ಮೀಸಲಾತಿ ಜಾರಿಗೆ ತಂದ ಛತ್ರಪತಿ ಶಾಹೂ ಮಹಾರಾಜರ ಕೊಡುಗೆ...

ಬಾಗಲಕೋಟೆ | ಅ.20ರಂದು ಶಾಹು-ಅಂಬೇಡ್ಕರ್ ಪರ್ವ ವಿಚಾರ ಸಂಕಿರಣ

ಅಕ್ಟೋಬರ್‌ 20ರಂದು ಮೀಸಲಾತಿ ಜನಕ ಛತ್ರಪತಿ ಶಾಹು ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಹು-ಅಂಬೇಡ್ಕರ್ ಪರ್ವ ಎಂಬ ವಿಚಾರ ಸಂಕಿರಣ ಬೀಳಗಿ ಪಟ್ಟಣದಲ್ಲಿ ಜರುಗಲಿದೆ...

ಬಾಗಲಕೋಟೆ | ಎದುರಾಳಿಯ ಗಾಯಗೊಳಿಸುವುದು ಆಟಗಾರನ‌ ಲಕ್ಷಣವಲ್ಲ: ಹನುಮಂತ ಶಿರೂರು

ಸೋಲು ಗೆಲುವು ನಂತರದ ವಿಚಾರವಾಗಿದೆ. ಆಟದ ಮೈದಾನದಲ್ಲಿ ಎದುರಾಳಿಯನ್ನು ಗಾಯಗೊಳಿಸುವುದು ಆಟಗಾರನ ಲಕ್ಷಣವಲ್ಲ ಎಂದು ಎಸ್.ಡಿ.ಎಮ್.ಸಿ ಅಧ್ಯಕ್ಷ ಹನುಮಂತ ಶಿರೂರು ಹೇಳಿದರು. ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ನ ಜೆ.ಪಿ.ಎನ್ ಶಾಲೆಯ ವಿದ್ಯಾರ್ಥಿ ಗಗನ,...

ಬಾಗಲಕೋಟೆ | ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿಯೆಂದು ಬಿಂಬಿಸುತ್ತಿರುವ ಬಿಜೆಪಿ, ಜೆಡಿಎಸ್‌ ನಡೆ ಖಂಡನೀಯ; ದಸಂಸ ಪ್ರತಿಭಟನೆ

ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮೀಸಲಾತಿ ವಿರೋಧಿ ಎಂಬಂತೆ ಬಿಂಬಿಸುತ್ತಿರುವ ಬಿಜೆಪಿ ಜೆಡಿಎಸ್‌ ನಡೆ ಖಂಡಿಸಿ, ಒಂದು ದೇಶ ಒಂದು ಚುನಾವಣೆ ನೀತಿ ವಿರೋಧಿಸಿ, ಆರೋಪಿ ಶಾಸಕ ಮುನಿರತ್ನನನ್ನು ಕಠಿಣ ಶಿಕ್ಷೆಗೆ...

ಬಾಗಲಕೋಟೆ | ಒಳಮೀಸಲಾತಿ ಆದೇಶಕ್ಕೆ ಸಿಎಂ ಸಿದ್ದರಾಮಯ್ಯ ಹಿಂದೇಟು; ಮಾದಿಗ ಸಮುದಾಯ ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದರಿಂದ ಒಳಮೀಸಲಾತಿ ಆದೇಶ ಹೊರಡಿಸಲು ತಡ ಮಾಡುತ್ತಿದ್ದಾರೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಶಿವರಾಯ ಅಕ್ಕರಕಿ ಆರೋಪಿಸಿದರು. ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಮಾದಿಗ...

ಬೀಳಗಿ | ಸಿದ್ದರಾಮಯ್ಯ ಕಳಂಕಿತ ವ್ಯಕ್ತಿ ಆಗಲು ಸಾಧ್ಯವಿಲ್ಲ: ಕಾಂಗ್ರೆಸ್ ಮುಖಂಡ ಎಸ್ ಟಿ ಪಾಟೀಲ್

ಸಿಎಂ ಸಿದ್ದರಾಮಯ್ಯನವರು ಕಳಂಕಿತ ವ್ಯಕ್ತಿ ಆಗಲು ಸಾಧ್ಯವಿಲ್ಲ. ಇದೊಂದು ಅವರ ವಿರುದ್ಧ ಮಾಡಿದ ಷಡ್ಯಂತ್ರ ಎಂದು ಕಾಂಗ್ರೆಸ್ ಮುಖಂಡ ಎಸ್ ಟಿ ಪಾಟೀಲ್ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಮಾತನಾಡಿದ ಅವರು, "ಮುಡಾ ನಿವೇಶನ...

ಬಾಗಲಕೋಟೆ | ಆ. 25ಕ್ಕೆ ಕುರುಬರ ಸಂಘದಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ

ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಬಾಗಲಕೋಟೆ ಜಿಲ್ಲಾ ಘಟಕದಿಂದ ಆಗಸ್ಟ್ 25ರಂದು ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕುರುಬ ಸಮಾಜದ ಜಿಲ್ಲಾಧ್ಯಕ್ಷ ಡಿ ಬಿ ಸಿದ್ದಾಪುರ...

ಕೊಡಗು | 78ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ‘ನಶಾ ಮುಕ್ತ ಭಾರತ’ ಅಭಿಯಾನ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ 78ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ 'ನಶಾ ಮುಕ್ತ ಭಾರತ' ಅಭಿಯಾನ 2024ರ ಪ್ರಯುಕ್ತ ಕೊಡಗು ವಿಶ್ವವಿದ್ಯಾಲಯ ಆಯೋಜಿಸಿದ್ದ "ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳು" ಕುರಿತಾಗಿ...

ಬೀಳಗಿ | ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಅಹಿಂದ ಮುಖಂಡರಿಂದ ಪ್ರತಿಭಟನೆ

ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಬಹುತೇಕ ಬಿಜೆಪಿ ಶಾಸಕರು ಭ್ರಷ್ಟಾಚಾರದಲ್ಲಿ ಪಿ ಎಚ್ ಡಿ ಪಡೆದವರು ಎಂದು ಬೀಳಗಿಯಲ್ಲಿ ಅಹಿಂದ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು. ಅಹಿಂದ ಮುಖಂಡರು ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ...

ಬಾಗಲಕೋಟೆ | ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಉದ್ಘಾಟನೆ

ಕರ್ನಾಟಕ ಜ್ಞಾನ ವಿಜ್ಞಾನ  ಸಮಿತಿಯು ವಿದ್ಯಾರ್ಥಿಗಳಲ್ಲಿ ಶಿಕ್ಷಕರಲ್ಲಿ ಜನಸಾಮಾನ್ಯರಲ್ಲಿ ವೈಜ್ಞಾನಿಕ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವಾಗಿದೆ. ನಿರಂತರವಾಗಿ ಇದೇ ರೀತಿಯ ಕಾರ್ಯಕ್ರಮಗಳು ಜರುಗಲಿ ಎಂದು ಸ್ವಾಮಿ ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ...

ಬಾಗಲಕೋಟೆ | ಕುರಿ/ದನಗಾಹಿಗಳ ರಕ್ಷಣೆಗೆ ಕಾಯ್ದೆ ರೂಪಿಸಲು ಮನವಿ

ಸ್ಥಳೀಯ ಪ್ರದೇಶಕ್ಕನುಗುಣವಾಗಿ ಆರಣ್ಯದಂಚಿನಲ್ಲಿ ಕುರಿ/ದನ ಮೇಯಿಸಲು ಅವಕಾಶ ಮಾಡಿಕೊಡುವ ಮೂಲಕ ಅರಣ್ಯಾಧಿಕಾರಿಗಳಿಂದ ಕುರಿ/ದನಗಾಹಿಗಳ ಮೇಲಾಗುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಕುರಿಗಾಹಿಗಳು ಶಾಸಕ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಬಿ.ಟಿ ಪಾಟೀಲ್‌...

ಬಾಗಲಕೋಟೆ | ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ಮತ್ತು ಏಕವಚನದಲ್ಲಿ ನಿಂದಿಸಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಶಾಸಕ ಜೆ.ಟಿ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X