ಕ್ಷೌರಿಕ ವೃತ್ತಿ ನಿರತ ಹಡಪದ ಸಮಾಜದ ಬಗ್ಗೆ ಕಾನೂನು ನಿಷೇದಾತ್ಮಕ ಪದ ಬಳಸಿ ನಮ್ಮ ಸಮಾಜದ ಬಂಧುಗಳಿಗೆ ಅವಮಾನ ಹಾಗೂ ಜಾತಿ ನಿಂದನೆ ಮಾಡಿದ ಶಾಮನೂರ ಶಿವಶಂಕ್ರಪ್ಪ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರ...
ಪಡಿತರ ಚೀಟಿಯಲ್ಲಿ ತಿದ್ದುಪಡಿಗಳನ್ನು ಮಾಡಿಸಲು ಹಲವಾರು ಫಲಾನುಭವಿಗಳು ಕಾಯುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಸಮಸ್ಯೆ ಕೇಳಲು ನಾವು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ಕೇಳಬೇಕಾ ಅಂತ ಬಾಗಲಕೋಟೆ...
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಿ ಯೋಜನೆಗಳು ರೈತರಿಗೆ ತಲುಪದೇ ಇರುವ ಬೆಳವಣಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಬೆಳಕಿಗೆ ಬಂದಿದೆ.
"ರೈತರಿಗೆ ಅನುಕೂಲ ಆಗಲೆಂದು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಸರ್ಕಾರ ರೈತರಿಗೆ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ ಕೆಲಸ ಮಾಡಿ ಎರಡು ತಿಂಗಳಾದರೂ ದುಡಿಮೆಯ ಹಣ ಜಜೆ ಆಗಿರುವುದಿಲ್ಲ ಎಂದು ಆರೋಪಿಸಿ ಮಹಿಳಾ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆ ಜಿಲ್ಲೆಯ ಬೀಳಗಿ...
ರೈತ ಹೋರಾಟಗಾರರ ಮೇಲೆ ಹಲ್ಲೆ ನಡೆಸುವ ನಿಮ್ಮ ಧರ್ಮ ಯಾವುದಯ್ಯ, ಕೊಲ್ಲುವ ಸಂಸ್ಕೃತಿ ನಿಮ್ಮದಾದರೆ, ಕಾಯಕ ಸಂಸ್ಕೃತಿ ನಮ್ಮದು ಎಂದು ಭಾರತೀಯ ಶರಣರ ಸೇನೆಯ ರಾಷ್ಟ್ರೀಯ ಸಂಚಾಲಕ ರಾಯಸಂದ್ರ ರವಿಕುಮಾರ್ ಹೇಳಿದರು.
ಬಾಗಲಕೋಟ ಜಿಲ್ಲೆಯ...
ಮಣಿಪುರದಲ್ಲಿ ಮಾನವೀಯತೆ ಸತ್ತಿದೆ. ಮನುಕುಲವೇ ನಾಚಿಕೆ ಪಡೆಯುವಂತಹ ಘಟನೆ ನಡೆದಿದೆ. ನಮ್ಮ ಭಾರತವು ವಿಶ್ವದಲ್ಲಿಯೇ ಬೆತ್ತಲೆಯಾಗಿದೆ. ಕುಕಿ ಸಮುದಾಯದ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಹೆಣ್ಣನ್ನು ಪೂಜಿಸುವ ನೆಲದಲ್ಲಿ...
ಭೀಮ್ ಆರ್ಮಿ ಸಂಘಟನೆಯ ಮೂಲ ಶಿಕ್ಷಣ ಉದ್ದೇಶ ವಂಚಿತರಿಗೆ ಶಿಕ್ಷಣ ಕೊಡಿಸುವುದಾಗಿದೆ. ಪರಿಶಿಷ್ಟ ಜನಾಂಗದವರು ಶಿಕ್ಷಣ ಪಡೆದಿರುವುದಿಲ್ಲ. ಹೆಚ್ಚು ಉದ್ಯೋಗದಲ್ಲಿ ತೊಡಗಿಸಿಕೊಂಡು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಅಂತವವರಿಗೆ ಶಿಕ್ಷಣ ಕೊಡಿಸುವ ಉದ್ದೇಶದಲ್ಲಿ ನಾವೆಲ್ಲರೂ...
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ ತಹಶೀಲ್ದಾರ್ ಸುಹಾಸ್ ಇಂಗಳೆ ಚಾಲನೆ ನೀಡಿದರು.
ಚಾಲನೆ ನೀಡಿ ಮಾತನಾಡಿದ ಅವರು, "ಪ್ರತಿ ಕುಟುಂಬದ ಒಡತಿಯು ಈ ಯೋಜನೆಯ ಸದುಪಯೋಗ...
ಉದ್ಯೋಗ ಖಾತರಿ ಚೀಟಿ (ಜಾಬ್ ಕಾರ್ಡ್) ವಿತರಿಸುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅವರು ಹಾರಿಕೆ ಮಾತುಗಳನ್ನಾಡುತ್ತಾರೆ. ಕೂಡಲೇ ಉದ್ಯೋಗ ಕಾರ್ಡ್ ವಿತರಣೆ ಮಾಡಬೇಕು ಎಂದು...
ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...
ವಿರೋಧ ಮಾಡಿದ ನಿರಾಣಿ ಸಮ್ಮುಖದಲ್ಲೇ ಬಿಜೆಪಿ ಸೇರ್ಪಡೆ
ಭೂಸ್ವಾಧೀನ ರೈತ ಹೋರಾಟದ ನೇತೃತ್ವ ವಹಿಸಿದ್ದ ಪ್ರಕಾಶ
ಸಂಪದ್ಭರಿತ ಕೃಷಿ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಭೂಸ್ವಾಧಿನ ಮಾಡಿಕೊಳ್ಳಲು ಹೊರಟ್ಟಿದ್ದ ಸರ್ಕಾರದ ವಿರುದ್ಧ ಹಾಗೂ ಕೈಗಾರಿಕಾ ಸಚಿವ ಮುರುಗೇಶ...