ಬೀಳಗಿ

ಬೀಳಗಿ | ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಅಹಿಂದ ಮುಖಂಡರಿಂದ ಪ್ರತಿಭಟನೆ

ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಬಹುತೇಕ ಬಿಜೆಪಿ ಶಾಸಕರು ಭ್ರಷ್ಟಾಚಾರದಲ್ಲಿ ಪಿ ಎಚ್ ಡಿ ಪಡೆದವರು ಎಂದು ಬೀಳಗಿಯಲ್ಲಿ ಅಹಿಂದ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು. ಅಹಿಂದ ಮುಖಂಡರು ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ...

ಬಾಗಲಕೋಟೆ | ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಉದ್ಘಾಟನೆ

ಕರ್ನಾಟಕ ಜ್ಞಾನ ವಿಜ್ಞಾನ  ಸಮಿತಿಯು ವಿದ್ಯಾರ್ಥಿಗಳಲ್ಲಿ ಶಿಕ್ಷಕರಲ್ಲಿ ಜನಸಾಮಾನ್ಯರಲ್ಲಿ ವೈಜ್ಞಾನಿಕ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವಾಗಿದೆ. ನಿರಂತರವಾಗಿ ಇದೇ ರೀತಿಯ ಕಾರ್ಯಕ್ರಮಗಳು ಜರುಗಲಿ ಎಂದು ಸ್ವಾಮಿ ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ...

ಬಾಗಲಕೋಟೆ | ಕುರಿ/ದನಗಾಹಿಗಳ ರಕ್ಷಣೆಗೆ ಕಾಯ್ದೆ ರೂಪಿಸಲು ಮನವಿ

ಸ್ಥಳೀಯ ಪ್ರದೇಶಕ್ಕನುಗುಣವಾಗಿ ಆರಣ್ಯದಂಚಿನಲ್ಲಿ ಕುರಿ/ದನ ಮೇಯಿಸಲು ಅವಕಾಶ ಮಾಡಿಕೊಡುವ ಮೂಲಕ ಅರಣ್ಯಾಧಿಕಾರಿಗಳಿಂದ ಕುರಿ/ದನಗಾಹಿಗಳ ಮೇಲಾಗುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಕುರಿಗಾಹಿಗಳು ಶಾಸಕ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಬಿ.ಟಿ ಪಾಟೀಲ್‌...

ಬಾಗಲಕೋಟೆ | ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ಮತ್ತು ಏಕವಚನದಲ್ಲಿ ನಿಂದಿಸಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಶಾಸಕ ಜೆ.ಟಿ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು...

ಬಾಗಲಕೋಟೆ | ಶಾಮನೂರು ಶಿವಶಂಕರಪ್ಪ ಜಾತಿನಿಂದನೆ; ಕ್ಷಮೆಯಾಚಿಸುವಂತೆ ಹಡಪದ ಸಮಾಜದ ಮುಖಂಡರು ಆಗ್ರಹ

ಕ್ಷೌರಿಕ ವೃತ್ತಿ ನಿರತ ಹಡಪದ ಸಮಾಜದ ಬಗ್ಗೆ ಕಾನೂನು ನಿಷೇದಾತ್ಮಕ ಪದ ಬಳಸಿ ನಮ್ಮ ಸಮಾಜದ ಬಂಧುಗಳಿಗೆ ಅವಮಾನ ಹಾಗೂ ಜಾತಿ ನಿಂದನೆ ಮಾಡಿದ ಶಾಮನೂರ ಶಿವಶಂಕ್ರಪ್ಪ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರ...

ಬಾಗಲಕೋಟೆ | ಪಡಿತರ ಚೀಟಿ ತಿದ್ದುಪಡಿ; ಇನ್ನೂ ಬಗೆಹರಿಯದ ಸರ್ವರ್‌ ಸಮಸ್ಯೆ

ಪಡಿತರ ಚೀಟಿಯಲ್ಲಿ ತಿದ್ದುಪಡಿಗಳನ್ನು ಮಾಡಿಸಲು ಹಲವಾರು ಫಲಾನುಭವಿಗಳು ಕಾಯುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಸಮಸ್ಯೆ ಕೇಳಲು ನಾವು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ಕೇಳಬೇಕಾ ಅಂತ ಬಾಗಲಕೋಟೆ...

ಬಾಗಲಕೋಟೆ | ಆರು ವರ್ಷ ಕಳೆದರೂ ವಿದ್ಯುತ್ ಕಾಮಗಾರಿ ಅಪೂರ್ಣ: ರೈತರಿಗೆ ಅನ್ಯಾಯ; ಆರೋಪ

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಿ ಯೋಜನೆಗಳು ರೈತರಿಗೆ ತಲುಪದೇ ಇರುವ ಬೆಳವಣಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಬೆಳಕಿಗೆ ಬಂದಿದೆ. "ರೈತರಿಗೆ ಅನುಕೂಲ ಆಗಲೆಂದು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಸರ್ಕಾರ ರೈತರಿಗೆ...

ಬಾಗಲಕೋಟೆ | ಮನರೇಗಾ ಕಾರ್ಮಿಕರ ವೇತನ ಬಿಡುಗಡೆಗೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ ಕೆಲಸ ಮಾಡಿ ಎರಡು ತಿಂಗಳಾದರೂ ದುಡಿಮೆಯ ಹಣ ಜಜೆ ಆಗಿರುವುದಿಲ್ಲ ಎಂದು ಆರೋಪಿಸಿ ಮಹಿಳಾ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬಾಗಲಕೋಟೆ ಜಿಲ್ಲೆಯ ಬೀಳಗಿ...

ಬಾಗಲಕೋಟೆ | ರೈತ ಹೋರಾಟಗಾರನ ವಿರುದ್ಧ ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕೆ ಸಂಘಟನೆಗಳ ಆಗ್ರಹ

ರೈತ ಹೋರಾಟಗಾರರ ಮೇಲೆ ಹಲ್ಲೆ ನಡೆಸುವ ನಿಮ್ಮ ಧರ್ಮ ಯಾವುದಯ್ಯ, ಕೊಲ್ಲುವ ಸಂಸ್ಕೃತಿ ನಿಮ್ಮದಾದರೆ, ಕಾಯಕ ಸಂಸ್ಕೃತಿ ನಮ್ಮದು ಎಂದು ಭಾರತೀಯ ಶರಣರ ಸೇನೆಯ ರಾಷ್ಟ್ರೀಯ ಸಂಚಾಲಕ ರಾಯಸಂದ್ರ ರವಿಕುಮಾರ್ ಹೇಳಿದರು. ಬಾಗಲಕೋಟ ಜಿಲ್ಲೆಯ...

ಬಾಗಲಕೋಟೆ | ಹೆಣ್ಣನ್ನು ಪೂಜಿಸುವ ನೆಲದಲ್ಲಿ ಹೆಣ್ಣಿಗೆ ರಕ್ಷಣೆ ಇಲ್ಲ: ಬಸವರಾಜ್ ಹಳ್ಳದಮನೆ

ಮಣಿಪುರದಲ್ಲಿ ಮಾನವೀಯತೆ ಸತ್ತಿದೆ. ಮನುಕುಲವೇ ನಾಚಿಕೆ ಪಡೆಯುವಂತಹ ಘಟನೆ ನಡೆದಿದೆ. ನಮ್ಮ ಭಾರತವು ವಿಶ್ವದಲ್ಲಿಯೇ ಬೆತ್ತಲೆಯಾಗಿದೆ. ಕುಕಿ ಸಮುದಾಯದ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಹೆಣ್ಣನ್ನು ಪೂಜಿಸುವ ನೆಲದಲ್ಲಿ...

ಬಾಗಲಕೋಟೆ | ಭೀರ್ಮ್ ಆರ್ಮಿ ಮೂಲ ಉದ್ದೇಶ ಶಿಕ್ಷಣ ವಂಚಿತರಿಗೆ ಶಿಕ್ಷಣ ಕೊಡಿಸುವುದು: ಲವಿತ್ ಮೇತ್ರಿ

ಭೀಮ್ ಆರ್ಮಿ ಸಂಘಟನೆಯ ಮೂಲ‌ ಶಿಕ್ಷಣ ಉದ್ದೇಶ ವಂಚಿತರಿಗೆ ಶಿಕ್ಷಣ ಕೊಡಿಸುವುದಾಗಿದೆ. ಪರಿಶಿಷ್ಟ ಜನಾಂಗದವರು ಶಿಕ್ಷಣ ಪಡೆದಿರುವುದಿಲ್ಲ. ಹೆಚ್ಚು ಉದ್ಯೋಗದಲ್ಲಿ ತೊಡಗಿಸಿಕೊಂಡು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಅಂತವವರಿಗೆ ಶಿಕ್ಷಣ ಕೊಡಿಸುವ ಉದ್ದೇಶದಲ್ಲಿ ನಾವೆಲ್ಲರೂ...

ಬಾಗಲಕೋಟೆ | ಗೃಹಲಕ್ಷ್ಮಿ ಯೋಜನೆಗೆ ತಹಶೀಲ್ದಾರ್ ಸುಹಾಸ್ ಇಂಗಳೆ ಚಾಲನೆ

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ ತಹಶೀಲ್ದಾರ್ ಸುಹಾಸ್ ಇಂಗಳೆ ಚಾಲನೆ ನೀಡಿದರು. ಚಾಲನೆ ನೀಡಿ ಮಾತನಾಡಿದ ಅವರು, "ಪ್ರತಿ ಕುಟುಂಬದ ಒಡತಿಯು ಈ ಯೋಜನೆಯ ಸದುಪಯೋಗ...

ಈ ಹೊತ್ತಿನ ಪ್ರಮುಖ ಸುದ್ದಿ