ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಳಕಲ್ ತಾಲ್ಲೂಕಿನ ಹೇರೂರು ಹಾಗೂ ಹುನಗುಂದ ತಾಲ್ಲೂಕಿನ...
ಕಳೆದ ಎರಡು ತಿಂಗಳುಗಳಿಂದ ನಿರೀಕ್ಷಿಸಲಾಗಿದ್ದ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್ ಬಹುಮಾನ ಸಿಕ್ಕಿದೆ. ಕ್ಷೇತ್ರದ ಶಾಸಕರಾಗಿರುವ ವಿಜಯಾನಂದ ಕಾಶಪ್ಪನವರ್...
ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡರೆ ಕೃಷಿಯಲ್ಲೂ ಅದ್ಭುತ ಸಾಧನೆ ಮಾಡಬಹುದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಹುನಗುಂದ ನಗರದ ರೈತ ನಾಗರಾಜ ಬಯ್ಯಾಪುರ ಅವರ ತೋಟ ಉತ್ತಮ ಉದಾಹರಣೆಯಾಗಿದೆ.
ಹುನಗುಂದ ನಗರಕ್ಕೆ...
ಮೂಲಭೂತ ಸೌಲಭ್ಯಗಳು ಹಾಗೂ ಪುನರ್ವಸತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಭೇಟಿ...
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಮುಳಗಡೆ ಸಂತ್ರಸ್ತರ ಮೂಲಭೂತ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 37ನೆಯ ದಿನ ಎಮ್ಮೆಟ್ಟಿ ಗ್ರಾಮದ ಸಂತ್ರಸ್ತರು...
ಹುನಗುಂದ ತಾಲೂಕಿನ ನಾರಾಯಣಪುರ ಜಲಾಶಯದ ಹಿನ್ನೀರು ಹಾಗೂ ಮಲಪ್ರಭಾ ನದಿ ಪ್ರವಾಹದಿಂದ ಸಂತ್ರಸ್ತರಾಗಿರುವ ಇದ್ದಲಗಿ ಗ್ರಾಮಸ್ಥರು ವಿವಿಧ ಬೇಡಿಕೆಗಳ ಈಡೇರಿಸುವಂತೆ ನಡೆಸುತ್ತಿರುವ ಧರಣಿ ಒಂದು ತಿಂಗಳು ಪೂರೈಸಿದೆ.
18 ವರ್ಷಗಳಿಂದ ಅಭದ್ರ ಮತ್ತು ಅತಂತ್ರ...
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಅಸ್ವಸ್ಥಗೊಂಡು...
ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಬಹುತೇಕ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ತಿಂಗಳಿಂದ ನರೇಗಾ ಕಾರ್ಮಿಕರಿಗೆ ಕೆಲಸ ನೀಡಿಲ್ಲ. ಈ ಹಿಂದಿನ ಕೆಲಸದ ಕೂಲಿಯೂ ಜಮೆಯಾಗಿಲ್ಲ. ವೈದ್ಯಕೀಯ ವೆಚ್ಚ, ನಿರುದ್ಯೋಗ ಭತ್ಯೆ,...
ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಮನೆ, ಆಸ್ತಿ ಕಳೆದುಕೊಂಡ ಸಂತ್ರಸ್ತರು ವಿಷ ಜಂತುಗಳು ವಾಸವಿರುವ ಶೆಡ್‌ಗಳಲ್ಲಿ 18 ವರ್ಷಗಳಿಂದ ವಾಸಿಸುತ್ತಿರುವುದು ನಿಜಕ್ಕೂ ದುರಂತದ ಸಂಗತಿ. ʼಈ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆʼ ಎಂದು...
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಾರಾಯಣಪುರ ಜಲಾಶಯದ ಹಿನ್ನೀರು ಮತ್ತು ಮಲಪ್ರಭಾ ನದಿ ಪ್ರವಾಹದಿಂದ ಬಾಧಿತವಾಗಿರುವ ಕುಟುಂಬಗಳು ಶೆಡ್‌ನಲ್ಲಿ ವಾಸಿಸುತ್ತಿದ್ದು, ಸುಡುವ ಬಿಸಿಲಿಗೆ ಕಾದ ಕುಲುಮೆಯಂತಾಗಿರುವ ಅವರ ಗೋಳು ಕೇಳುವವರು ಇಲ್ಲದಂತಾಗಿದೆ. ಇಲ್ಲಿ...
ವಲಸೆ ಎಂಬುದು ಉತ್ತರ ಕರ್ನಾಟಕದ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಅದು ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಒಡಲದನಿ ಮಹಿಳಾ ಒಕ್ಕೂಟದ ನಿರ್ದೇಶಕಿ ಡಾ.ಭುವನೇಶ್ವರಿ ಕಾಂಬಳೆ ಹೇಳಿದರು.
ಬಾಗಲಕೋಟೆ ಜಿಲ್ಲೆಯ...
ಮೋಟಾರ್ ಸೈಕಲ್ ಕಳ್ಳತನದ ಜಾಲ ಭೇದಿಸಿರುವ ಹುನಗುಂದ ಪೊಲೀಸರು, ಕಳ್ಳತನವಾಗಿದ್ದ 27 ಮೋಟರ್ ಸೈಕಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಭಾಗಿಯಾದ ಮೂವರ ವಿರುದ್ದ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ...