ಇಳಕಲ್

ಇಳಕಲ್‌ | ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನ

ಜಮಾಅತೆ ಇಸ್ಲಾಮಿ ಹಿಂದ್ ಇಳಕಲ್‌ ಘಟಕದ ವತಿಯಿಂದ ಸೀರತ್ ಅಭಿಯಾನದ ಅಂಗವಾಗಿ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ವಿಷಯ ಕುರಿತು ಪ್ರವಾದಿ ಮುಹಮ್ಮದ್ ಅವರ ಜೀವನ ಹಾಗೂ ಸಂದೇಶ ಕುರಿತ ವಿಶೇಷ ಕಾರ್ಯಕ್ರಮವು...

ಇಳಕಲ್ | ಉದ್ಯೋಗಾಕಾಂಕ್ಷಿಗಳಿಗೆ ‘ಜಾಬ್ ಬ್ರಿಡ್ಜ್’ ಅಭಿಯಾನ

ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕವು ಆಗಸ್ಟ್‌ 1ರಿಂದ 15ರವರೆಗೆ 'ಜಾಬ್ ಬ್ರಿಡ್ಜ್' ಉದ್ಘಾಟನಾ ಅಭಿಯಾನ ಹಮ್ಮಿಕೊಂಡಿದೆ. ಇಳಕಲ್‌ನ ಜಮಾಅತೆ ಇಸ್ಲಾಮಿ ಹಿಂದ್(JIH) ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾಅತೆ...

ಇಳಕಲ್ | SIR ಕಾನೂನು ನೆರವು ಸಮಿತಿಯ ಸಂಚಾಲಕರಾಗಿ ಶರಣಪ್ಪ ಆಮದಿಹಾಳ ಆಯ್ಕೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕಾನೂನು ನೆರವು ಒದಗಿಸುವ ಉದ್ದೇಶದಿಂದ ಎಪಿಸಿಆರ್ (APCR) ಇಳಕಲ್ ಘಟಕ ರಚಿಸಿರುವ SIR ಕಾನೂನು...

ಎನ್ಯೂಮರೇಷನ್ ಫಾರ್ಮ್ ಸಲ್ಲಿಸಿ ಮತದಾನದ ಹಕ್ಕು ಉಳಿಸಿಕೊಳ್ಳಿ: ಮೊಹಮ್ಮದ್ ಸಿರಾಜ್ ಹುಣಚಗಿ

ಭಾರತ ಚುನಾವಣಾ ಆಯೋಗದ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ Special Intensive Revision (SIR-2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ಇಳಕಲ್ ಘಟಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಯೊಬ್ಬ...

 ಬಾಗಲಕೋಟೆ | ‘ಕಾಕ್ರೋಚ್’ ಪೋಸ್ಟರ್ ಮಹಾತ್ಮೆ; ವಿಡಿಯೋ ವೈರಲ್ ಬೆನ್ನಲ್ಲೇ ಗುಂಡಿ ಮುಚ್ಚಿದ ಅಧಿಕಾರಿಗಳು

ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿರುವ 'ಕಾಕ್ರೋಚ್ ಜನತಾ ಪಕ್ಷ' (CJP) ಪ್ರೇರಿತ ಅನಾಮಧೇಯ ಯುವಕರ ಗುಂಪೊಂದು, ನಗರಸಭೆಯ ಬೇಜವಾಬ್ದಾರಿತನದ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದೆ. ಮಾತ್ರವಲ್ಲದೆ, ಯಶಸ್ಸನ್ನೂ ಕಂಡಿದೆ. ರಸ್ತೆ ಮಧ್ಯದ...

ಇಳಕಲ್ | ಒಳಮೀಸಲಾತಿ: ಮಾ.25ರಂದು ಬಲಗೈ ಸಮುದಾಯಗಳಿಂದ ಬೃಹತ್ ಪ್ರತಿಭಟನೆ

‌ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಇದೇ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಾಗಲಕೋಟೆ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು ನಿಧಿಯ ಅಭಿವೃದ್ಧಿ ಕಾಮಗಾರಿಗಳಲ್ಲಿ ಗಂಭೀರ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. 2023-24, 2024-25 ಹಾಗೂ 2025-26ನೇ ಆರ್ಥಿಕ ವರ್ಷಗಳಲ್ಲಿ...

ಬಾಗಲಕೋಟೆ | ಗಬ್ಬೆದ್ದ ಮೂತ್ರಾಲಯಗಳು; ಸಾರ್ವಜನಿಕ ಅಸಮಾಧಾನ, ನಗರಸಭೆ ಮೌನ

ಸಾಮಾನ್ಯವಾಗಿ ನಗರಸಭೆಗಳ ಉದ್ದೇಶ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು. ಆದರೆ ಇಳಕಲ್ ನಗರದಲ್ಲಿರುವ ಬಹುತೇಕ ಎಲ್ಲಾ ಸಾರ್ವಜನಿಕ ಮೂತ್ರಾಲಯಗಳು ಗಬ್ಬೆದ್ದು ನಾರುತಿದ್ದು, ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವುದಾಗಿ ಆರೋಪಗಳು ಕೇಳಿ ಬರುತ್ತಿವೆ. ಈ...

ಇಳಕಲ್ | ಸಂತ ಸೇವಾಲಾಲರು ಶ್ರೇಷ್ಠ ಸಮಾಜ ಸುಧಾರಕರಾಗಿದ್ದರು: ವಿಜಯಾನಂದ ಕಾಶಪ್ಪನವರ

ಸಂತ ಸೇವಾಲಾಲರು ಧಾರ್ಮಿಕ ನಾಯಕರು ಮಾತ್ರವಲ್ಲ ಸಮಾಜ ಸುಧಾರಕರೂ ಆಗಿದ್ದರು. ಅಂಧಶ್ರದ್ದೆ, ಮೂಢನಂಬಿಕೆ ಹೋಗಲಾಡಿಸಿ, ನೈತಿಕ ಮಾರ್ಗದಲ್ಲಿ ಸತ್ಪ್ರಜೆಗಳಾಗಿ ಬದುಕಲು ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಬಾಗಲಕೋಟೆ ಜಿಲ್ಲೆಯ...

ಇಳಕಲ್ | ಶಾಲೆಗಳಲ್ಲಿ ಮಹಿಳಾ ಶಿಕ್ಷಕರಿದ್ದರೆ ವಿದ್ಯಾರ್ಥಿಗಳ ಸಾಧನೆಗೆ ಅನುಕೂಲ: ನಿವೃತ್ತ ಶಿಕ್ಷಕ ಗಂಗಯ್ಯ ಹಿರೇಮಠ

ಶಾಲೆಗಳಲ್ಲಿ ಹೆಚ್ಚಾಗಿ ಮಹಿಳಾ ಶಿಕ್ಷಕರಿದ್ದರೆ, ಅವರು ವಿದ್ಯಾರ್ಥಿಗಳಿಗೆ ಪ್ರೀತಿ, ವಾತ್ಸಲ್ಯ, ಮಮತೆಯಿಂದ ಬೋಧಿಸುತ್ತಾರೆ ಅದನ್ನು ವಿದ್ಯಾರ್ಥಿಗಳು ಗ್ರಹಿಸುವ ಮೂಲಕ ಪರೀಕ್ಷೆಯಲ್ಲಿ ಅಧಿಕ ಅಂಕ ಸಂಪಾದಿಸುತ್ತಾರೆ. ಮಹಿಳಾ ಶಿಕ್ಷಕರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಅನುಕೂಲ...

ಇಳಕಲ್ | ಸರಕಾರ ನಿಗದಿಪಡಿಸಿದ ಬೆಳೆವಿಮೆ ಪಾವತಿಸಲು ಒತ್ತಾಯ: ಕಿಸಾನ್ ಸಂಘದಿಂದ ಪ್ರತಿಭಟನೆ

ಅತಿವೃಷ್ಟಿ , ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಯಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆವಿಮೆ...

ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರವೇ ಪ್ರಾರಂಭವಾಗಬೇಕು: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಒತ್ತಾಯಿಸಿ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಬಸವರಾಜ‌...

ಈ ಹೊತ್ತಿನ ಪ್ರಮುಖ ಸುದ್ದಿ