ಇಳಕಲ್

ಬಾಗಲಕೋಟೆ | ಇಳಕಲ್ ತಾಪಂ ಕಚೇರಿ ಮುಂದೆ ನರೇಗಾ ನೌಕರರ ಪ್ರತಿಭಟನೆ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ನೌಕರರಿಂದ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ನರೇಗಾ ನೌಕರರು ಇಳಕಲ್ ತಾಲೂಕು ಪಂಚಾಯಿತಿ ಕಚೇರಿ ಮುಂದೆ...

ಬಾಗಲಕೋಟೆ | ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ

ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಹಾಗೂ ಅವರಿಗೆ ಜ್ಯೋತಿ ಸಂಜೀವಿನಿಯಡಿ ನೊಂದಾಯಿಸಿಕೊಳ್ಳಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ನೌಕರರ ಸಂಘದ...

ಬಾಗಲಕೋಟೆ | ಸಿಬ್ಬಂದಿಗಳಿಲ್ಲದ ಬಲಕುಂದಿ ಗ್ರಾಮ ಪಂಚಾಯಿತಿಗೆ ಬೀಗ

ಸಾರ್ವಜನಿಕ ಸೇವೆ ಸಮಯದಲ್ಲಿ ಗ್ರಾಮ ಪಂಚಾಯತ್ ಗೆ ಬೀಗ ಹಾಕಿ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ಸಮಸ್ಯೆಗಳನ್ನು ಕೇಳಲು ಹೋದ ಸಾರ್ವಜನಿಕರಿಗೆ ಬಲಕುಂದಿ ಗ್ರಾಮ ಪಂಚಾಯತಿಯಲ್ಲಿ ಯಾರು ಸಿಬ್ಬಂದಿಗಳು ಇಲ್ಲದ ಕಾರಣ ಗೊಂದಲ ಉಂಟಾಗಿದ್ದು, ಜನರ...

ಬಾಗಲಕೋಟೆ | ಸ್ವಾಮೀಜಿ ಪರ ಮಾತನಾಡಿದ್ದಕ್ಕೆ ಪಂಕ್ಚರ್‌ ಅಂಗಡಿ ಭಸ್ಮ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಹನುಮಸಾಗರ ರಸ್ತೆಯಲ್ಲಿರುವ ಸಾಮಾಜಿಕ ಕಾರ್ಯಕರ್ತ ಶಾಮೀದ್ ರೇಶ್ಮಿಯವರ ಪಂಕ್ಚರ್‌ ಅಂಗಡಿಗೆ ಅಜ್ಞಾತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಘಟನೆಗೆ ಮುಂಚೆ ರೇಶ್ಮಿಯವರು ಸಂಘ ಪರಿವಾರದ ಕಾರ್ಯಕರ್ತ...

ಬಾಗಲಕೋಟೆ | ಅನುಭವ ಮಂಟಪದ ಸ್ಮರಣೆಯಲ್ಲಿ ಶರಣರ ರಥ; ಶಾಸಕರಿಂದ ವಚನ ಮೆರವಣಿಗೆ

ಬಾಗಲಕೋಟೆ ಜಿಲ್ಲೆಯ ಇಳಕಲ್‌ ನಗರವು ಗುರುವಾರ (ಏ.24) ರಾತ್ರಿ ಶರಣ ಸಂಸ್ಕೃತಿಯ ವೈಭವಕ್ಕೆ ಸಾಕ್ಷಿಯಾಯಿತು. ಜಗತ್ತಿನ ಮೊದಲ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪದ ಪರಿಕಲ್ಪನೆಯನ್ನು ಪ್ರತಿಬಿಂಬಿಸುವ ಬಸವಾದಿ ಶರಣರ ವೈಭವ...

ಬಾಗಲಕೋಟೆ | ಜಾತಿಗಣತಿಯಲ್ಲಿ ನೇಕಾರ ಸಮುದಾಯಕ್ಕೆ ಅನ್ಯಾಯ; ಆರೋಪ

ರಾಜ್ಯ ಸರ್ಕಾರ ಜಾತಿಗಣತಿಯಲ್ಲಿ ನೇಕಾರ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನೇಕಾರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು ಆರೋಪಿಸಿದ್ದಾರೆ. ಇಳಕಲ್ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ತಮ್ಮ ಸಮುದಾಯವನ್ನು ಸರಿಯಾಗಿ...

ಬಾಗಲಕೋಟೆ | ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್‌ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತೀವ್ರ ವಿರೋಧಿಸಿ ಅಂಜುಮನ್-ಇ-ಇಸ್ಲಾಂ ವತಿಯಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಬೃಹತ್‌ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು "Once a Waqf, Always...

ಬಾಗಲಕೋಟೆ | ಈದ್ ಮಿಲನ್ ಕಾರ್ಯಕ್ರಮ ಯಶಸ್ವಿ

ಜಮಾಅತೆ ಇಸ್ಲಾಮಿ ಹಿಂದ್ ಮತ್ತು ಅಮನ್ ಗೋಟ್ ಫಾರ್ಮ್ ವತಿಯಿಂದ ಸೋಮವಾರ ಸಾಯಂಕಾಲ ಯಾಸೀನ್ ಗಬ್ಬೂರ ಅವರ ತೋಟದ ಮನೆಯಲ್ಲಿ ಹಮ್ಮಿಕೊಂಡಿದ್ದ ಈದ್ ಮಿಲನ್ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ...

ಬಾಗಲಕೋಟೆ | ನೀರಿಗಾಗಿ ಜನರ ಪರದಾಟ; ಶಾಶ್ವತ ಪರಿಹಾರಕ್ಕೆ ವೆಲ್ಫೇರ್‌ ಪಾರ್ಟಿ ಮನವಿ

ಬಾಗಲಕೋಟೆ ಜಿಲ್ಲೆ ಇಳಕಲ್‌ ನಗರದಲ್ಲಿ ಕಳೆದ ಹಲವು ತಿಂಗಳಿನಿಂದ ನೀರಿಗಾಗಿ ಜನ ಪರದಾಡುತ್ತಿದ್ದು, ಕೂಡಲೇ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ವೆಲ್ಫೇರ್ ಪಾರ್ಟ್ ಆಫ್ ಇಂಡಿಯಾ ಇಳಕಲ್‌ ತಾಲೂಕು ಸಮಿತಿಯು ನಗರಸಭೆಯ...

ಬಾಗಲಕೋಟೆ | ಮೆಡಿಕಲ್ ಕಾಲೇಜು ಆರಂಭಕ್ಕೆ ಅಗತ್ಯ ಅನುದಾನ ನೀಡಿ: ಎಸ್‌ಐಒ ಆಗ್ರಹ

ಬಾಗಲಕೋಟೆ ಜಿಲ್ಲೆಗೆ ಘೋಷಣೆಯಾಗಿರುವ ಮೆಡಿಕಲ್ ಕಾಲೇಜು ಆರಂಭಕ್ಕೆ ಅಗತ್ಯ ಅನುದಾನ ನೀಡಿ ಎಂದು ಎಸ್‌ಐಒ ಕಾರ್ಯಕರ್ತರು ಆಗ್ರಹಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ನಡೆಸಿದ್ದು, "ಬಾಗಲಕೋಟೆ ಜಿಲ್ಲೆಗೆ ಜಿಲ್ಲೆಗೆ ಶೈಕ್ಷಣಿಕ ವಿಷಯದಲ್ಲಿ ನಿರಂತರ...

ಹೇರ್‌ ಡ್ರೈಯರ್ ಬ್ಲಾಸ್ಟ್, ಮಹಿಳೆಯ ಎರಡು ಮುಂಗೈ ಬೆರಳುಗಳು ಛಿದ್ರ

ಮನೆಯಲ್ಲಿ ಹೇರ್‌ ಡ್ರೈಯರ್ ಬ್ಲಾಸ್ಟ್ ಆಗಿ ಮಹಿಳೆಯ ಎರಡು ಮುಂಗೈ ಬೆರಳುಗಳು ಛಿದ್ರಗೊಂಡಿರುವ ಭಯಾನಕ ಘಟನೆ ಇಳಕಲ್ ನಗರದಲ್ಲಿ ನಡೆದಿದೆ. ಬಸವನಗರದ ನಿವಾಸಿ ಶಶಿಕಲಾ ಎನ್ನುವವರ ವಿಳಾಸ ನೀಡಿ ರಕ್ಕಸಗಿ ಗ್ರಾಮದ ಬಸವರಾಜೇಶ್ವರಿ...

ಬಾಗಲಕೋಟೆ | ನೇಕಾರರ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜವಳಿ ಪಾರ್ಕ್ ಆರಂಭ: ಶಾಸಕ ವಿಜಯಾನಂದ ಕಾಶಪ್ಪನವರ

ನೇಕಾರಿಕೆ ದೇವಲ ಮಹರ್ಷಿಗಳು ಸಮಾಜಕ್ಕೆ ನೀಡಿದ ಕೊಡುಗೆ ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಪೈಪೋಟಿ ನೀಡುವ ಸವಾಲು ನೇಕಾರರ ಮುಂದಿದೆ. ನೇಕಾರರ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜವಳಿ ಪಾರ್ಕ್ ಆರಂಭಿಸಲಾಗುವುದು ಎಂದು ಹುನಗುಂದ ಶಾಸಕರಾದ ವಿಜಯಾನಂದ...

ಈ ಹೊತ್ತಿನ ಪ್ರಮುಖ ಸುದ್ದಿ