ಕನ್ನಡ ಭಾಷೆ ಮತ್ತು ಕನ್ನಡಿಗರ ಲಿಪಿಗಳಿಗೆ ಶತಮಾನಗಳ ಇತಿಹಾಸವಿದೆ. ಭಾಷೆ ಎಂಬುದು ಜ್ಞಾನ, ಭಾಷೆಯೆಂಬುದು ಸಾಹಿತ್ಯವಾಗಿದೆ. ಕನ್ನಡ ಭಾಷೆ ಮಾತ್ರ ಭಂಡಾರವನ್ನು ತುಂಬಿಕೊಂಡಿರುವ ಭಾಷೆಯಾಗಿದೆ. ಕನ್ನಡದ ಬಳಕೆಯು ಇತ್ತೀಚಿಗೆ ಕಡಿಮೆ ಆಗುತ್ತಿದ್ದು, ಕನ್ನಡ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಅಕ್ಟೋಬರ್ 13ರಂದು 9ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯುವುದು ಎಂದು ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಿದ್ದೇಶ್ವರ ಶ್ರೀ...
ವಲಯ ಮಟ್ಟದ ಕ್ರೀಡಾಕೂಟ ನಡೆದ ಸಂದರ್ಭದಲ್ಲಿ ಮೈಗೂರ ಗ್ರಾಮದ ಶಿವಾನಂದ ಮಠದ ಗುರುಪ್ರಸಾದ ಸ್ವಾಮಿ, ದಲಿತ ಮಕ್ಕಳಿಗೆ ಮಠದಲ್ಲಿ ಪ್ರವೇಶ ಇಲ್ಲವೆಂದು ಹೇಳಿರುವುದನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ನಾಗವಾರ ಬಣ) ಬಾಗಲಕೋಟೆ...
ಕವಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಜಮಖಂಡಿ ತಾಲೂಕು ಕಸಾಪ ಅಧ್ಯಕ್ಷರ ನಡೆ ಖಂಡನೀಯ ಎಂದು ದಲಿತ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಈರಪ್ಪ ಸುತಾರ್ ಅಸಮಾಧಾನ ವ್ಯಕ್ತಪಡಿಸಿದರು.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಮಾತನಾಡಿದ...
ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯವೂ ತುಂಬಿದ್ದು, ನದಿಗೆ ಹೆಚ್ಚಿನ ನೀರು ಹರಿಸಲಾಗುತ್ತಿದೆ. ಪರಿಣಾಮ, ಕೃಷ್ಣಾ ನದಿ ತೀರದ...
ಚಿಕ್ಕ ವಯಸ್ಸಿನಲ್ಲಿಯೇ ಉನ್ನತ ಸಾಧನೆಗೈದ ವಿ ಉದಯ ಕಡಕೋಳ ಅವರ ವ್ಯಕ್ತಿತ್ವ ಸ್ಪೂರ್ಥಿದಾಯಕವಾದದ್ದು. ಉದಯ ಅವರಂತಹ ಯುವಕರು ರಾಜ್ಯದ ನೆಲದಲ್ಲಿ ಹುಟ್ಟಿಬರಬೇಕು ಎಂದು ರಾಜ್ಯ ಸಂಘಟನಾ ಸಂಚಾಲಕ ಶ್ಯಾಮರಾವ ಘಾಟಗೆ ಹೇಳಿದರು.
ಇತ್ತೀಚೆಗೆ ಸಾವನ್ನಪ್ಪಿದ...
ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಒಂದು ಕಾಲೇಜಿನಲ್ಲಿ ಮಾತ್ರ ಕಾರ್ಯ ನಿರ್ವಹಿಸುವಂತೆ ಆಗ್ರಹಿಸಿ ಬಾಗಲಕೋಟೆಯ ಭಾರತೀಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಜಮಖಂಡಿ ತಾಲೂಕಿನ ಸರ್ಕಾರಿ ಕಾಲೇಜುಗಳ...
ಸರ್ಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರ ಎಷ್ಟು ಪ್ರಾಮುಖ್ಯತೆ ಕೊಟ್ಟಿರುತ್ತದೆಯೋ, ಅಷ್ಟೆ ಪ್ರಾಮುಖ್ಯತೆಯನ್ನು ಕ್ರೀಡೆಗೂ ಕೊಟ್ಟಿರುತ್ತದೆ. ಹಾಗಾಗಿ ಪ್ರತಿಯೊಂದು ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆಗೋಸ್ಕರ ವಿಶಾಲವಾದ ಆಟದ ಮೈದಾನ ಇರುತ್ತದೆ. ಆದರೆ...
ತಾವು ಕಲಿತಾ ಸರ್ಕಾರಿ ಶಾಲೆ ಶತಮಾನೋತ್ಸವ ಆಚರಿಸಿಕೊಂಡು ಆರು ವರ್ಷಗಳೇ ಕಳೆದಿವೆ. ಆದರೆ, ಆ ಶಾಲೆಯ ಅಭಿವೃದ್ಧಿಗೆ ಸರ್ಕಾರ ಮುಂದಾಗುತ್ತಿಲ್ಲ. ಶಾಲೆಯೂ ಮೂಲಭೂತ ಸೌಲಭ್ಯಗಳಿಂದ ಕೊರಗುತ್ತಿದೆ. ಶಾಲೆಯನ್ನು ಮೇಲ್ದರ್ಜೆಗೆ ಏರಿಸಬೇಕು. ಅಲ್ಲಿನ ಮಕ್ಕಳಿಗೆ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪದ ಹಿಪ್ಪರಗಿಯ ʼನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆʼಗೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧಿನಾಧಿಕಾರಿ ಸಾಜಿಜ ಅಹ್ಮದ ಮುಲ್ಲಾ ಭೇಟಿ ನೀಡಿ ಶಾಲೆಗಾಗಿ ಶ್ರಮಿಸಿದವರನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳನ್ನು...
ಟ್ರ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ಸಿನಲ್ಲಿದ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಲಗೂರು ಗ್ರಾಮದ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ...
ಬ್ಯಾರೇಜಿಗೆ ನೀರು ತುಂಬಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಆಹೋ ರಾತ್ರಿ ಧರಣಿ ನಡೆಸಿದ್ದಾರೆ.
ಧರಣಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ...