ಜಮಖಂಡಿ

ಜಮಖಂಡಿ | ಜು.19ರಂದು ಗೋಟೆಯಲ್ಲಿ ಬಸವ-ಭೀಮ ಸಂಗಮ ಸಹೋದರತ್ವ ಸಮಾವೇಶ

ಜಮಖಂಡಿ ತಾಲ್ಲೂಕಿನ ಗೋಟೆ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜುಲೈ 19ರಂದು ಬೆಳಿಗ್ಗೆ 11 ಗಂಟೆಗೆ ಸತ್ಯ ಶೋಧಕ ಸಂಘದ ಆಶ್ರಯದಲ್ಲಿ ಬಸವ-ಭೀಮ ಸಂಗಮ ಸಹೋದರತ್ವ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದ ಸಾನ್ನಿಧ್ಯವನ್ನು ಮೈಸೂರಿನ...

ಜಮಖಂಡಿ | ಎಸ್‌ಐಆರ್ ಒತ್ತಡ: ಇಲಾಖಾ ಕಾರ್ಯಗಳ ವಿನಾಯಿತಿಗೆ ಸಿಬ್ಬಂದಿ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗೆ ಮೂಲ ಇಲಾಖೆಯ ಕರ್ತವ್ಯಗಳಿಂದ ತಾತ್ಕಾಲಿಕ ವಿನಾಯಿತಿ ನೀಡುವಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ...

ಜಮಖಂಡಿ | ಜೂ.10ಕ್ಕೆ ಲೋಕಾಯುಕ್ತ ಜನಸಂಪರ್ಕ ಸಭೆ: ಸಾರ್ವಜನಿಕರಿಂದ ದೂರು ಆಹ್ವಾನ

ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಜೂನ್ 10ರ ಬೆಳಿಗ್ಗೆ 10.30 ರಿಂದ 1.30ರವರೆಗೆ ಜಮಖಂಡಿ ತಹಶೀಲ್ದಾ‌ರ್ ಕಾರ್ಯಾಲಯದ ಸಭಾಭವನದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ದೂರುಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ...

ʼಕೃಷ್ಣಾ ನದಿʼಗೆ ನೀರು ಬಿಡುಗಡೆ ಮಾಡದಿದ್ದರೆ ಜಮಖಂಡಿಯಲ್ಲಿ ಹೆದ್ದಾರಿ ಬಂದ್‌ಗೆ ಕರೆ

ತಿಂಗಳಿನಿಂದ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿದಿದ್ದು, ಕಳೆದ ಮೂರು ತಿಂಗಳಿನಿಂದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಮಹಾರಾಷ್ಟ್ರದಿಂದ ನೀರು ಹರಿಸಲಾಗಿಲ್ಲ ಎಂದು ಆರೋಪಿಸಿ, ರೈತ ಸಂಘ ಮತ್ತು...

ಬಾಗಲಕೋಟೆ ವಿವಿಯ ಪ್ರಥಮ ಘಟಿಕೋತ್ಸವ: 16 ಸ್ನಾತಕೋತ್ತರ ಪದವೀಧರರಿಗೆ ಚಿನ್ನದ ಪದಕ

ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಪ್ರದಾಯಗಳನ್ನು ಬೆಳೆಸಿಕೊಂಡು, ಆ ಸಂಪ್ರದಾಯಗಳ ಜೊತೆ ಆಧುನಿಕತೆಯಲ್ಲಿ ಮುನ್ನಡೆಯಬೇಕಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಬಾಗಲಕೋಟೆಯ ಜಮಖಂಡಿ ನಗರದ ಬಿಎಲ್‌ಡಿಇಎ ಸಂಸ್ಥೆಯ ಆವರಣದಲ್ಲಿರುವ ದರ್ಬಾರ್ ಸಭಾಂಗಣದಲ್ಲಿ ಜರುಗಿದ...

ಜಮಖಂಡಿ | ದಲಿತ ಯುವಕನ ಹತ್ಯೆ ಪ್ರಕರಣ: ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ತನಿಖೆ ಕೈಗೊಂಡು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ(ಡಿ ಜೆ ಸಾಗರ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಕಲ್ಲು ಎಸೆದು ಎಂದು ಆರೋಪಿಸಿ ಮೂವರು ಹಲ್ಲೆ ಮಾಡಿದ್ದರಿಂದ ಗಾಯಗೊಂಡಿದ್ದ ದಲಿತ ಸಮಾಜದ ಸುದೀಪ ಬಸವರಾಜ ಪಾಂಗೆ (19)...

ಜಮಖಂಡಿ | ಹೊರಗಿನ ಹೋರಾಟಕ್ಕಿಂತ ಒಳಗಿನ ಹೋರಾಟ ಪ್ರಾರಂಭಿಸಬೇಕು: ಮಹಾಂತೇಶ ಸ್ವಾಮೀಜಿ ಹೇಳಿಕೆ!

ಸಂಘ ಸಂಸ್ಥೆಯ ಪದಾಧಿಕಾರಿಗಳು ಹೊರಗಿನ ಹೋರಾಟಕ್ಕಿಂತ ನಮ್ಮ ಒಳಗಿನಿಂದ ಹೋರಾಟ ಪ್ರಾರಂಭಿಸಬೇಕು.  ಬುದ್ಧ, ಬಸವ, ಅಂಬೇಡ್ಕರವರು ನೀಡಿದ ತತ್ವಗಳನ್ನು ನಾವು ಮೊದಲು ನಮ್ಮ ವೈಯಕ್ತಿಕ ಬದುಕಿನಲ್ಲಿ ಅಳವಡಿಸುವದರ ಮುಖಾಂತರ ಹೋರಾಟ ಪ್ರಾರಂಭಿಸಬೇಕು" ಎಂದು...

ಬಾಗಲಕೋಟೆ | ಆಳಬಾಳ ಶಾಲೆ ಮಕ್ಕಳು ಕೊಳಚೆ ನೀರಿನಲ್ಲಿ ತಟ್ಟೆ ತೊಳೆಯುವ ದೃಶ್ಯ ವೈರಲ್:‌ ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಳಬಾಳ ಶಾಲೆ ಮಕ್ಕಳು ಊಟದ ತಟ್ಟೆಗಳನ್ನು ಕೊಳಚೆ ನೀರಿನಲ್ಲಿ ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು‌, ಚರ್ಚೆಗೆ ಗ್ರಾಸವಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸಿ ಮನೆಕೇರಿ ಮತ್ತು...

ಬಾಗಲಕೋಟೆ | ವಿದ್ಯುತ್‌ ತಂತಿ ತಗುಲಿ ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಬೆಂಕಿಗಾಹುತಿ!

ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಆಕಸ್ಮಿಕವಾಗಿ ವಿದ್ಯುತ್‌ ತಂತಿ ತಗುಲಿ ಇಡೀ ಟ್ರ್ಯಾಕ್ಟರ್‌ ಧಗ ಧಗ ಹೊತ್ತಿ ಉರಿದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕಳಕಿಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವಸಂತ್‌ ಚೌಹಾಣ್‌...

ಜಮಖಂಡಿ | ಭೀಕರ ಅಪಘಾತ; ನಾಲ್ವರು ಯುವಕರು ಸಾವು

ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರನ್ನು ವಿಶ್ವನಾಥ್...

ಜಮಖಂಡಿ | ಆರ್‌ಎಸ್‌ಎಸ್ ಕಾನೂನು ಬಾಹಿರ ನಡೆ ವಿರುದ್ಧ ಸರ್ಕಾರ ಕೂಡಲೇ ಕ್ರಮ ಜರುಗಿಸಬೇಕು: ದಸಂಸ

ಕೇಂದ್ರದಲ್ಲಿ ಮನುವಾದಿಗಳು ಅಧಿಕಾರಕ್ಕೆ ಬಂದ ತರುವಾಯ ದಿನೇದಿನೆ ದಲಿತ ಸಮುದಾಯದ ಮೇಲಿನ ಕೊಲೆ, ಸುಲಿಗೆ, ದೌರ್ಜನ್ಯ, ಅತ್ಯಾಚಾರಗಳು ಉಲ್ಪಣಿಸುತ್ತಿವೆ. ದಲಿತ ಸಮುದಾಯವನ್ನು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ವ್ಯವಸ್ಥಿತವಾಗಿಯೇ ಸದೆಬಡೆಯಲಾಗುತ್ತಿದೆ. ಇಂತಹ ಆರ್‌ಎಸ್‌ಎಸ್ ಕಾನೂನು...

ಈ ಹೊತ್ತಿನ ಪ್ರಮುಖ ಸುದ್ದಿ