ಮುಧೋಳ

ಬಾಗಲಕೋಟೆ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ; ಮೆಳ್ಳಿಗೇರಿಯ ಅಂಕಿತಾ ರಾಜ್ಯಕ್ಕೆ ಪ್ರಥಮ

2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಅಂಕಿತಾ ಬಸಪ್ಪ ಕೊನ್ನೂರು ಅವರು ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ. ಅಂಕಿತಾ 625ಕ್ಕೆ 625...

ಬಾಗಲಕೋಟೆ | ರಾಷ್ಟ್ರಧ್ವಜಕ್ಕೆ ಅವಮಾನ; ಸಿಟಿ ರವಿ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ

ರಾಷ್ಟ್ರಧ್ವಜವನ್ನು ತಾಲಿಬಾನಿ ಧ್ವಜಕ್ಕೆ ಹೋಲಿಸಿ ಅವಮಾನ ಮಾಡಿರುವ ಮಾಜಿ ಸಚಿವ ಸಿ.ಟಿ ರವಿ  ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಬೇಕು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ/ಪಂಗಡ...

ಬಾಗಲಕೋಟೆ | ಅಂಬೇಡ್ಕರ ಪ್ರತಿಮೆಗೆ ಅವಮಾನ: ಆರೋಪಿಗಳಿಗೆ ಕಠಿಣ ಶಿಕ್ಷೆವಿಧಿಸಲು ಆಗ್ರಹ

ಕಲಬುರಗಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಅವಮಾನ ಮಾಡಿದ್ದನ್ನು ಖಂಡಿಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ಸಂಘಟನೆಯು ಕಾರ್ಯಕರ್ತರು ಬಾಗಲಕೋಟೆ...

ಬಾಗಲಕೋಟೆ | ‘ಬಸವಣ್ಣ ಸಾಂಸ್ಕೃತಿಕ ನಾಯಕ’ ಘೋಷಣೆ; ಸಿಹಿ ಹಂಚಿ ಸಂಭ್ರಮ

ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದನ್ನು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಹಾಗೂ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.ಬಾಗಲಕೋಟೆ ಜಿಲ್ಲೆಯ ಮುಧೋಳ...

ಬಾಗಲಕೋಟೆ | ಎಳ್ಳ ಅಮಾವಾಸ್ಯೆ ಹಬ್ಬ – ʼಅಜೋಲಾ ಕ್ಷೇತ್ರೋತ್ಸವʼ

ಎಳ್ಳ ಅಮಾವಾಸ್ಯೆ ಹಬ್ಬದ ನಿಮಿತ್ತ ಐಡಿಎಪ್ ಗ್ರಾಮಸರ್ವ್‌ ಮತ್ತು ಮುಧೋಳ-ಬೀಳಗಿ ಪಾರ್ಮರ್ಸ್‌ ಪ್ರೊಡ್ಯುಸರ್‌ ಕಂಪನಿಗಳು ಬಾಗಲಕೋಟೆ ಜಿಲ್ಲೆಯ ಶಿರೊಳ ಮತ್ತು ಮುಗಳಖೋಡ ಗ್ರಾಮಗಳಲ್ಲಿ ರೈತ ಬಾಂಧವರಿಗೆ ʼಅಜೋಲಾದ ಕ್ಷೇತ್ರೋತ್ಸವ ಮತ್ತು ಡೆಮೊ ಕಾರ್ಯಕ್ರಮʼ...

ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

ಬಾಲಕನಿಗೆ ಪೂರ್ಣ ಟಿಕೆಟ್‌ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್‌ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.ಕೆಎಸ್‌ಆರ್‌ಟಿಸಿ ಕಂಡಕ್ಟರ್‌ 12 ವರ್ಷದೊಳಗಿನ ಬಾಲಕನಿಗೆ...

ಬಾಗಲಕೋಟೆ | ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಗ್ರಹ

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಅಂಚೆ ಇಲಾಖೆ ಆವರಣದಲ್ಲಿರುವ ಮತ್ತು ನಗರದ ಸುತ್ತಮುತ್ತಲಿರುವ ಎಲ್ಲ ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಹೋರಾಟ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ...

ಬಾಗಲಕೋಟೆ | ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ 'ಒಳ್ಳೆಯ ದಿನಗಳು ಬರುತ್ತಿವೆ' ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....

ಬಾಗಲಕೋಟೆ | ಹಿಡಕಲ್ ಜಲಾಶಯದಿಂದ ನೀರು ಹರಿಸಲು ಕಬ್ಬು ಬೆಳೆಗಾರರ ಒತ್ತಾಯ

ಈಗಾಗಲೇ ಕೃಷಿ ಬೆಳೆ ಬಹುತೇಕ ಒಣಗುವ ಹಂತ ತಲುಪಿವೆ. ಇದರಿಂದ ರೈತ ಸಾಲಗಾರನಾಗಿದ್ದಾನೆ. ಕೆಲವು ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಗೆ ನೆರವು ನೀಡಿ, ರೈತರ ನಷ್ಟವನ್ನು ತಪ್ಪಿಸಲು ಹಿಡಕಲ್ ಜಲಾಶಯದಿಂದ...

ಬಾಗಲಕೋಟೆ | ಮುಧೋಳ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆ

ಮೌಡ್ಯಗಳ ವಿರುದ್ಧ ನಾನಾ ರೀತಿಯಲ್ಲಿ ಕ್ರಿಯಾತ್ಮಕವಾಗಿ ಹೋರಾಟ ಮಾಡುತ್ತಿರುವ ಮಾನವ ಬಂಧುತ್ವ ವೇದಿಕೆಯು ಬಾಗಲಕೋಟೆ ಜಿಲ್ಲೆಯ ಮುಧೋಳದ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆಯಲ್ಲಿ ಆಚರಿಸಿದೆಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಪ್ರಕಾಶ್ ಚಕ್ರವರ್ತಿ, "ಅಂಬೇಡ್ಕರ್ ಆಶಯಗಳನ್ನು ಈಡೇರಿಸಲು...

ಬಾಗಲಕೋಟೆ | ಹೂವು ಬೆಳೆಗೆ ಕಂಟಕವಾದ ಸಿಮೆಂಟ್ ಕಾರ್ಖಾನೆಯ ಧೂಳು

ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ, ರೈತ, ಕಷ್ಟಪಟ್ಟು ಸೇವಂತಿ ಹಾಗೂ ಚೆಂಡು ಹೂ ಕೃಷಿ ಮಾಡಿದ್ದು, ಅಲ್ಪ ಸ್ವಲ್ಪ ನೀರಲ್ಲಿ ಬೆಳೆದ ಸೇವಂತಿ, ಚೆಂಡು ಹೂವಿಗೆ ಪಕ್ಕದಲ್ಲಿರುವ ಕೇಶವ್ ಸಿಮೆಂಟ್ ಕಾರ್ಖಾನೆಯ...

ವಂಚನೆ ಪ್ರಕರಣ | ಮುಧೋಳ‌ದಲ್ಲಿದ್ದ ಚೈತ್ರಾ ಕುಂದಾಪುರ ಕಾರು ಸಿಸಿಬಿ ವಶಕ್ಕೆ

ಕಾರು ಇಟ್ಟುಕೊಂಡಿದ್ದ ಮುಧೋಳದ ಸಂಘ ಪರಿವಾರದ ಕಾರ್ಯಕರ್ತನನ್ನು ವಿಚಾರಣೆ ನಡೆಸಿದ ಸಿಸಿಬಿ'ಡ್ರೈವಿಂಗ್ ಸ್ಕೂಲ್‌' ನಡೆಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತ ಕಿರಣ್ ಗಣಪ್ಪಗೋಳಉದ್ಯಮಿ ಗೋವಿಂದ ಪೂಜಾರಿಯವರಿಗೆ ಬಿಜೆಪಿ ಎಂಎಲ್‌ಎ ಟಿಕೆಟ್ ನೀಡಿಸುವುದಾಗಿ ನಂಬಿಸಿ 5 ಕೋಟಿ...

ಜನಪ್ರಿಯ