ಮುಧೋಳ

ಬಾಗಲಕೋಟೆ | ಪಂಪ್‌ಸೆಟ್‌ಗಳಿಗೆ ಆಧಾರ್ ಲಿಂಕ್ ವಿರುದ್ಧ ರೈತರ ಪ್ರತಿಭಟನೆ

ವಿದ್ಯುತ್ ಖಾಸಗೀಕರಣ ಮತ್ತು ಮೀಟರ್ ಅಳವಡಿಕೆಯಿಂದ ಭರಿಸಲಾಗದ ನಷ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿ, ವಿದ್ಯುತ್ ಸಂಪರ್ಕಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಸರ್ಕಾರದ ಯೋಜನೆಯನ್ನು ವಿರೋಧಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು ಬಾಗಲಕೋಟೆ ಜಿಲ್ಲೆಯ...

ಮುಧೋಳ | ಪ್ರವಾದಿ ಮುಹಮ್ಮದರ ಬಗ್ಗೆ ರಾಮಗಿರಿ ಮಹಾರಾಜರಿಂದ ಅವಹೇಳನಕಾರಿ ಹೇಳಿಕೆ: ಆಕ್ರೋಶ

ಪ್ರವಾದಿ ಮುಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಪ್ರಚೋದನಾಕಾರಿ ಮತ್ತು ಅತ್ಯಂತ ಆಕ್ಷೇಪಾರ್ಹ ಹೇಳಿಕೆಗಾಗಿ ರಾಮಗಿರಿ ಮಹಾರಾಜ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳದ ವಿವಿಧ ಸಂಘಟನೆಗಳ ಒಕ್ಕೂಟಗಳ ಜನರು ತೀವ್ರವಾಗಿ ಖಂಡಿಸಿದರು. ಮಹಾರಾಷ್ಟ್ರದ ನಾಸಿಕ್...

ಬಾಗಲಕೋಟೆ | ಹಲವು ಬೆಳವಣಿಗೆಯ ನಡುವೆ ಮುಧೋಳ ನಗರಸಭೆ ಕಾಂಗ್ರೆಸ್ ತೆಕ್ಕೆಗೆ

ತೀವ್ರ ಪೈಪೋಟಿಯಿಂದ ಕೂಡಿದ್ದ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಕಾಂಗ್ರೆಸ್ ಪಕ್ಷದ ಪಾಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡನ್ನೂ ತನ್ನ ತೆಕ್ಕೆಗೆ ಹಾಕಿಕೊಳ್ಳುವ ಮೂಲಕ ಗಮನಾರ್ಹ ಗೆಲುವು ಸಾಧಿಸಿದೆ....

ಮುಧೋಳ | ಘಟಪ್ರಭಾ ನದಿಯಿಂದಾಗಿ ಸಂತ್ರಸ್ತರಾದ ರೈತರ ಪರ ನಿಲ್ಲುತ್ತೇನೆ : ಸಚಿವ ಆರ್ ಬಿ ತಿಮ್ಮಾಪುರ ಭರವಸೆ

ಪ್ರತಿಭಟನೆಯಿಂದ ಮಾತ್ರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ. ಆಲಮಟ್ಟಿ ಹಿನ್ನೀರು ಹಾಗೂ ಘಟಪ್ರಭಾ ನದಿಯಿಂದ ರೈತರಿಗೆ ಉಂಟಾದ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಂತ್ರಸ್ತರ ಪರ ನಿಲ್ಲುತ್ತೇನೆ ಎಂದು ಸಚಿವ ಆರ್ ಬಿ ತಿಮ್ಮಾಪುರ...

ಮುಧೋಳ | ಘಟಪ್ರಭಾ ಪ್ರವಾಹದಿಂದಾದ ಹಾನಿಗೆ ಸೂಕ್ತ ಪರಿಹಾರಕ್ಕೆ ಕ್ರಮ: ಸಚಿವ ಆರ್ ಬಿ ತಿಮ್ಮಾಪುರ

ಘಟಪ್ರಭಾ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ನಾನೂ ಸಹ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರು ಹಾಗೂ ಸಂತ್ರಸ್ತರು ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮನವಿ...

ಬಾಗಲಕೋಟೆ | ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡದಿದ್ದರೆ ಆ.12ಕ್ಕೆ ಮುಧೋಳ ಬಂದ್: ರೈತ‌‌ ಮುಖಂಡರ ಎಚ್ಚರಿಕೆ

ಘಟಪ್ರಭಾ ನದಿಯ ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಹೆಚ್ಚಾಗ ತೊಡಗಿದ್ದು, ಸರ್ಕಾರ ಹೋರಾಟಗಾರರಿಗೆ ಸ್ಪಂದಿಸದಿದ್ದರೆ ಆಗಸ್ಟ್‌  12ರಂದು ಮುಧೋಳ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು...

ಬಾಗಲಕೋಟೆ | ಘಟಪ್ರಭಾ ಪ್ರವಾಹ; ಶಾಶ್ವತ ಸೂರು, ಪರಿಹಾರಕ್ಕಾಗಿ ಸಂತ್ರಸ್ತರ ಆಗ್ರಹ

ಘಟಪ್ರಭಾ ಪ್ರವಾಹದಲ್ಲಿ ಮನೆ‌, ಮಠ ಕಳೆದುಕೊಂಡು ಸಂತ್ರಸ್ತರು ಶಾಶ್ವತ ಸೂರು ಹಾಗೂ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಒಕ್ಕೂಟ ಹಾಗೂ ನೆರೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯಿಂದ...

ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ...

ಬಾಗಲಕೋಟೆ | ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ; ಉಸ್ತುವಾರಿ ಸಚಿವರೊಂದಿಗೆ ಹಕ್ಕೊತ್ತಾಯ ಸಭೆ

ಕಳೆದ ವರ್ಷ ಕಾರ್ಖಾನೆ ಬಂದ್ ಆಗಿರುವುದು ಎಲ್ಲರಿಗೂ ಬೇಜಾರಿನ ಸಂಗತಿ. ಕಾರ್ಮಿಕರು ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ದುಡಿಯುತ್ತಿದ್ದಾರೆ. ಕಾರ್ಖಾನೆಯ ಲೀಜ಼್ ಪ್ರಕ್ರಿಯೆ ವಿಳಂಬಕ್ಕೆ ಕಾರಣಗಳೇನು? ಕಾರ್ಖಾನೆಯನ್ನು ಈ ವರ್ಷ ಹೇಗೆ ಪ್ರಾರಂಭ...

ಬಾಗಲಕೋಟೆ | ರನ್ನ ಸರ್ಕಾರಿ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಕ್ಕರೆ ಕಾರ್ಖಾನೆಯನ್ನು ಶೀಘ್ರ ಪುನರಾರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮುಧೋಳ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು, "ಮೂರು ವರ್ಷದಿಂದ...

ಬಾಗಲಕೋಟೆ | ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿರುವ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯು ಸ್ಥಗಿತಗೊಂಡಿದ್ದು, ಅದನ್ನು ಪುನಾರಾರಂಭ ಮಾಡಬೇಕೆಂದು ಹಲವಾರು ಸಂಘಟನೆಗಳು ಒತ್ತಾಯಿಸಿವೆ. ಕಾರ್ಖಾನೆ ಪುನರಾರಂಭಕ್ಕಾಗಿ ಹೋರಾಟ ನಡೆಸಲು ಮುಂದಾಗಿರುವ ರೈತ, ಕಾರ್ಮಿಕ ಸಂಘಟನೆಗಳ ಮುಖಂಡರು ಲೋಕಾಪೂರದಲ್ಲಿ ಪತ್ರಿಕಾಗೋಷ್ಠಿ...

ಬಾಗಲಕೋಟೆ | ಮಾಜಿ ಸಿಎಂ ಬಿಎಸ್‌ವೈ ಪೋಕ್ಸೊ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಸಚಿವ ತಿಮ್ಮಾಪೂರ

ಬಕ್ರೀದ್, ತ್ಯಾಗ ಬಲಿದಾನದ ಪ್ರತೀಕ ಮತ್ತು ಸಹಿಷ್ಣುತೆ ಬಕ್ರೀದ್‌ನ ಅಗತ್ಯ ಸಂದೇಶವಾಗಿದೆ. ಇದನ್ನು ವಿಶ್ವಾದ್ಯಂತ ಮುಸ್ಲಿಂ ಬಾಂಧವರು ಧಾರ್ಮಿಕ ಉತ್ಸಾಹ ಮತ್ತು ಪ್ರಾರ್ಥನೆ ಮಾಡುವ ಮೂಲಕ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್...

ಈ ಹೊತ್ತಿನ ಪ್ರಮುಖ ಸುದ್ದಿ