ಬಾಗಲಕೋಟೆ 

ಬಾಗಲಕೋಟೆಯಲ್ಲಿ ಎಸ್‌ಐಆರ್‌ ವೇಗ: ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಿ ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜಕೀಯ...

ಕೂಡಲಸಂಗಮ | ಜು. 11ರಂದು ಬಸವ ಧರ್ಮ ಪೀಠದಿಂದ ಧಾರ್ಮಿಕ ಮಹಾ ಸಮಾರಂಭ

ಬಸವ ಧರ್ಮ ಪೀಠದಿಂದ ಜುಲೈ 11 ರಂದು ರಾಷ್ಟ್ರೀಯ ಬಸವ ದಳದ ಮಹಾ ಅಧಿವೇಶನ, 12 ರಂದು ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿಯವರ ಲಿಂಗೈಕ್ಯ ಸಂಸ್ಮರಣೆ ಸಮಾರಂಭ ಹಮ್ಮಿಕೊಂಡಿದೆ ಎಂದು ಕೂಡಲಸಂಗಮ ಬಸವ...

ಬಾಗಲಕೋಟೆ | ಹಿಪ್ಪರಗಿ ಬ್ಯಾರೇಜ್‌ಗೆ 1.08 ಲಕ್ಷ ಕ್ಯುಸೆಕ್ ಒಳ ಹರಿವು

ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಹಿಪ್ಪರಗಿ ಬ್ಯಾರೇಜ್‌ಗೆ ಬುಧವಾರ ಸಂಜೆ 5 ಗಂಟೆಯ ವೇಳೆಗೆ...

ಬಾದಾಮಿ | ಬಾಣಂತಿಯರ ಸಾವಿನ ಸಂಖ್ಯೆ ಏರಿಕೆ: ಬಾಲ್ಯವಿವಾಹದ ಗುಮಾನಿ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಬಾಣಂತಿಯರ ಸಾವಿನ ಸಂಖ್ಯೆಯ ಏರಿಕೆ ಆತಂಕಕ್ಕೆ ಕಾರಣವಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಸಂಗಪ್ಪ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಹೆರಿಗೆ ಸಾವುಗಳನ್ನು ತಡೆಯಲು ತುರ್ತು...

ಬಾಗಲಕೋಟೆ | ಘಟಪ್ರಭಾಗೆ ವೈಜ್ಞಾನಿಕ ರೈಲು ಸೇತುವೆ ನಿರ್ಮಿಸಿ: ಸಂಸದ ಪಿ.ಸಿ ಗದ್ದಿಗೌಡರ

ಮುಧೋಳ ತಾಲೂಕಿನ ಜಾಲಿಬೇರಿ ಗ್ರಾಮದ ಸಮೀಪ ಘಟಪ್ರಭಾ ನದಿಗೆ ನಿರ್ಮಾಣವಾಗಲಿರುವ ರೈಲು ಸೇತುವೆಯನ್ನು ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿ, ರೈತರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಕಾಮಗಾರಿ ಕೈಗೊಳ್ಳಬೇಕು ಎಂದು ಸಂಸದ ಪಿ.ಸಿ ಗದ್ದಿಗೌಡ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ...

ಬಾಗಲಕೋಟೆ | ವೈದ್ಯಕೀಯ ಕಾಲೇಜು ಆರಂಭಕ್ಕೆ ಹಿನ್ನಡೆ: ಮರು ಅರ್ಜಿಗೆ ಸಿದ್ಧತೆ

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಕ್ರಿಯೆಗೆ ತಾತ್ಕಾಲಿಕ ಹಿನ್ನಡೆಯಾಗಿದೆ. ಕಾಲೇಜು ಆರಂಭಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ತಿರಸ್ಕರಿಸಿದ್ದು, ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ ಅಕ್ಟೋಬರ್‌ನಲ್ಲಿ ಮರು ಅರ್ಜಿ ಸಲ್ಲಿಸುವಂತೆ...

ಜಮಖಂಡಿ | ಎಸ್‌ಐಆರ್ ಒತ್ತಡ: ಇಲಾಖಾ ಕಾರ್ಯಗಳ ವಿನಾಯಿತಿಗೆ ಸಿಬ್ಬಂದಿ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗೆ ಮೂಲ ಇಲಾಖೆಯ ಕರ್ತವ್ಯಗಳಿಂದ ತಾತ್ಕಾಲಿಕ ವಿನಾಯಿತಿ ನೀಡುವಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ...

ಮುಧೋಳ | ಅಭಿವೃದ್ಧಿ ಕಾಮಗಾರಿಗೆ ವೇಗ ನೀಡಲು ಸಿಇಒ ಗಜಾನನ ಬಾಲೆ ಸೂಚನೆ

ಬಾಗಲಕೋಟೆ ಜಿಲ್ಲೆಯ ಮುಧೋಳದ ಮಂಟೂರ ಕೆರೆಗೆ ಭೇಟಿ ನೀಡಿ, ಕೆರೆಯ ನಿರ್ವಹಣೆ, ನೀರಿನ ಸಂಗ್ರಹ ಸಾಮರ್ಥ್ಯ, ಸ್ವಚ್ಛತೆ ಹಾಗೂ ಸಂರಕ್ಷಣಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ...

ರಾಮನಗರ, ಕನಕಪುರ, ಬಾಗಲಕೋಟೆ ವೈದ್ಯಕೀಯ ಕಾಲೇಜು ಪ್ರಸ್ತಾವನೆಗೆ ಎನ್‌ಎಂಸಿ ಬ್ರೇಕ್

ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ರಾಜ್ಯದ 3 ವೈದ್ಯಕೀಯ ಕಾಲೇಜುಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ರಾಮನಗರ, ಕನಕಪುರ ಹಾಗೂ ಬಾಗಲಕೋಟೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ...

ಹುನಗುಂದ | ಪೋಲು ನೀರು ಬಳಸಿ 1.5 ಎಕರೆ ತೋಟದಲ್ಲಿ ₹1.50 ಲಕ್ಷ ಗಳಿಸಿದ ರೈತ

ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡರೆ ಕೃಷಿಯಲ್ಲೂ ಅದ್ಭುತ ಸಾಧನೆ ಮಾಡಬಹುದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಹುನಗುಂದ ನಗರದ ರೈತ ನಾಗರಾಜ ಬಯ್ಯಾಪುರ ಅವರ ತೋಟ ಉತ್ತಮ ಉದಾಹರಣೆಯಾಗಿದೆ. ಹುನಗುಂದ ನಗರಕ್ಕೆ...

ರಾಂಪುರ | ₹95 ಲಕ್ಷದ ಕಾಮಗಾರಿಗೆ ಶಾಸಕ ಉಮೇಶ್ ಮೇಟಿ ಚಾಲನೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ರಾಂಪುರ ಗ್ರಾಮೀಣ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹95 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮೇಶ್ ಮೇಟಿ...

ಬಾದಾಮಿ | ಮಳೆ ಬಾರದೆ ಬಾಡಿದ ಮುಂಗಾರು ಬೆಳೆಗಳು; ಆತಂಕದಲ್ಲಿ ರೈತರು

ಬಾದಾಮಿ ತಾಲೂಕಿನ ರೈತರಿಗೆ ಈ ಬಾರಿಯ ಮುಂಗಾರು ಆರಂಭದಲ್ಲೇ ನಿರಾಸೆ ಮೂಡಿಸಿದೆ. ಜೂನ್ ಮೊದಲ ವಾರದಲ್ಲಿ ನಿರೀಕ್ಷೆಯೊಂದಿಗೆ ಬಿತ್ತನೆ ಮಾಡಿದ್ದ ಬೆಳೆಗಳು ಮಳೆ ಕೊರತೆ ಮತ್ತು ತೀವ್ರ ಬಿಸಿಲಿನ ಹೊಡೆತಕ್ಕೆ ಬಾಡತೊಡಗಿದ್ದು, ಬರದ...

ಈ ಹೊತ್ತಿನ ಪ್ರಮುಖ ಸುದ್ದಿ