ಬಾಗಲಕೋಟೆ 

ಬಾಗಲಕೋಟೆ | 396 ಸರ್ಕಾರಿ ಶಾಲೆಗಳ ಉಳಿವು ಅನಿಶ್ಚಿತ: ವಿಲೀನಕ್ಕೆ ಚಿಂತನೆ

ಬಾಗಲಕೋಟೆ ಜಿಲ್ಲೆಯ ನೂರಾರು ಸರ್ಕಾರಿ ಪ್ರಾಥಮಿಕ ಶಾಲೆಗಳ ಭವಿಷ್ಯ ಇದೀಗ ಅನಿಶ್ಚಿತತೆಯಲ್ಲಿದೆ. ಜಿಲ್ಲೆಯ 396 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 20ಕ್ಕಿಂತ ಕಡಿಮೆ ಮಕ್ಕಳು ವ್ಯಾಸಂಗ ಮಾಡುತ್ತಿರುವುದರಿಂದ ಈ ಶಾಲೆಗಳನ್ನು ಸಮೀಪದ ಶಾಲೆಗಳೊಂದಿಗೆ ವಿಲೀನಗೊಳಿಸುವ...

ಬಾಗಲಕೋಟೆ | ದಲಿತ ಬಹುಜನ ಸಂಘಟನೆಗಳ ಏಕೀಕರಣಕ್ಕೆ ಚೇತನ್‌ ಅಹಿಂಸ ಮುಂದಾಳತ್ವ

ರಾಜ್ಯದಲ್ಲಿ ಸಮಾಜಮುಖಿ ಶಕ್ತಿಗಳನ್ನು ಒಂದೇ ವೇದಿಕೆಯಡಿ ತರಲು ಹೊಸ ರಾಜಕೀಯ ಹಾಗೂ ಸಾಮಾಜಿಕ ಸಂಘಟನಾ ಪ್ರಯತ್ನ ಆರಂಭಿಸಲಾಗುತ್ತಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಹುನಗುಂದ | ಇದ್ದಲಗಿ ಸಂತ್ರಸ್ತರ ಧರಣಿಗೆ ಹನುಮಂತ ನಿರಾಣಿ ಬೆಂಬಲ

ಮೂಲಭೂತ ಸೌಲಭ್ಯಗಳು ಹಾಗೂ ಪುನರ್ವಸತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಸಂತ್ರಸ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಭೇಟಿ...

ಬೀಳಗಿ | ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ: ಭಾರತೀಯ ಕಿಸಾನ್ ಸಂಘ

ರೈತರ ಬಿತ್ತನೆಗೆ ಉತ್ತಮ ಬೀಜ, ಸಮರ್ಪಕ ರಸಗೊಬ್ಬರ, ವಿದ್ಯುತ್, ನೀರು ಒದಗಿಸಬೇಕು. ರೈತರಿಗೆ ಲಿಂಕ್ ರಹಿತ ರಸಗೊಬ್ಬರ ಪೂರೈಸಬೇಕು. ರೈತರ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಭಾರತೀಯ ಕಿಸಾನ್...

ಬಾಗಲಕೋಟೆ ಜಿ.ಪಂ ನೂತನ ಸಿಇಒ ಗಜಾನನ ಬಾಲೆ ಅಧಿಕಾರ ಸ್ವೀಕಾರ

ಬಾಗಲಕೋಟೆ ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗಜಾನನ ಬಾಲೆ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲಾ ಪಂಚಾಯತ್ ಸಿಇಒ ಹುದ್ದೆಯ ಪ್ರಭಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಸಂಗಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ರಾಯಬಾಗ...

ಆಲಮಟ್ಟಿ: 524.256 ಮೀಟರ್ ನೀರು ಸಂಗ್ರಹಕ್ಕೆ ಸಂಸದ ಗದ್ದಿಗೌಡರ್‌ಗೆ ಮನವಿ

ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ ವಿಜಯಪುರ ವತಿಯಿಂದ ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡ ಅವರನ್ನು ಭೇಟಿ ಮಾಡಿ, ಆಲಮಟ್ಟಿ ಅಣೆಕಟ್ಟಿನಲ್ಲಿ 524.256 ಮೀಟರ್ ಮಟ್ಟದವರೆಗೆ ನೀರು ಸಂಗ್ರಹ ಮತ್ತು ಬಳಕೆಗೆ...

ಬಾಗಲಕೋಟೆ | ಬಾರದ ಮಳೆ: ಬೆಳೆ ಮೊಳಕೆ ಬಾಡುವ ಭೀತಿ

ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆಯ ಕೊರತೆ ತೀವ್ರವಾಗಿದ್ದು, ರೈತರ ಆತಂಕಕ್ಕೆ ಕಾರಣವಾಗಿದೆ. ಜೂನ್ 12ರಿಂದ 18ರವರೆಗೆ 22.9 ಮಿ.ಮೀ ಮಳೆಯಾಗಬೇಕಿದ್ದರೆ ಕೇವಲ 1.1 ಮಿ.ಮೀ ಮಳೆಯಾಗಿದೆ, ಬಾಗಲಕೋಟೆ ಹಾಗೂ ಮುಧೋಳ...

ನ್ಯಾ.ಬ್ರಿಜೇಶ್ ಕುಮಾರ ನೇತೃತ್ವದ 2ನೇ ನ್ಯಾಯಾಧಿಕರಣ ತೀರ್ಪು ಜಾರಿಗೆ ಹೋರಾಟ: ನಾಳೆ ಮಹತ್ವದ ಸಭೆ

ನ್ಯಾ.ಬ್ರಿಜೇಶ್ ಕುಮಾರ ನೇತೃತ್ವದ 2ನೇ ನ್ಯಾಯಾ‌ಧಿಕರಣದ ತೀರ್ಪಿನನ್ವಯ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯದ ನೀರಿನ ಮಟ್ಟವನ್ನು 519.60ಮೀನಿಂದ 524.256ಮೀ.ಗೆ ನೀರು ಸಂಗ್ರಹಿಸಲು ಗೇಟ್ ಅಳವಡಿಸುವಂತೆ ಅಧಿಸೂಚನೆ ಹೊರಡಿಸಲು, ಕೇಂದ್ರ ಸರ್ಕಾರದ ಮೇಲೆ...

ಬಾಗಲಕೋಟೆ | ಎಸ್‌ಐಆರ್ ವಿರುದ್ಧ ಜಾಥಾ: ಹಕ್ಕಿಗಾಗಿ ಬೀದಿಗಿಳಿದ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ತಮ್ಮ ಹಕ್ಕಿಗಾಗಿ ಮತದಾರರು ತಮ್ಮ ಹಕ್ಕಿಗಾಗಿ ಬೀದಿಗಿಳಿದು ಜಾಗೃತಿ...

ಪರಿಹಾರ ವಿಳಂಬಕ್ಕೆ ಆಕ್ರೋಶ: ಬಾಗಲಕೋಟೆಯಲ್ಲಿ ಅಧಿಕಾರಿಗೆ ರೈತನಿಂದ ಚಪ್ಪಲಿಯಿಂದ ಹಲ್ಲೆ

ಮುಳುಗಡೆ ನಿವೇಶನಗಳು ಹಾಗೂ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ಹಣ ವಿತರಣೆಯಲ್ಲಿ ವಿಳಂಬವಾಗುತ್ತಿರುವುದರಿಂದ ತೀವ್ರ ಆಕ್ರೋಶಗೊಂಡ ರೈತನೊಬ್ಬ 'ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ'ದ (ಬಿಟಿಡಿಎ - BTDA) ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದ ಘಟನೆ...

ಬಾಗಲಕೋಟೆ | ನಕಲಿ ಬೀಜ, ರಸಗೊಬ್ಬರ ಮಾರಾಟ ಕಡಿವಾಣಕ್ಕೆ ಡಿಸಿ ಸೂಚನೆ

ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಿಶೇಷ ತಪಾಸಣಾ ತಂಡಗಳು ಮಾರಾಟ ಮಳಿಗೆಗಳ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ...

ಬಾಗಲಕೋಟೆ | ಎಸ್‌ಐಆರ್ ವಿರುದ್ಧ ಜನಜಾಗೃತಿ ಜಾಥಾ: ಮತದಾರರ ಹಕ್ಕು ರಕ್ಷಣೆಗೆ ಕರೆ

ಎಸ್ ಐ ಆರ್ ವಿರುದ್ಧ ಜನಜಾಗೃತಿ ಮೂಡಿಸಲು ವಿಜಯಪುರದಿಂದ ಆರಂಭಗೊಂಡಿರುವ ಜನಜಾಗೃತಿ ಜಾಥಾ ಜೂನ್ 14ರಂದು ಬಾಗಲಕೋಟಿ ನಗರದತ್ತ ಹೊರಡಲಿದೆ ಎಂದು ನಗರಸಭೆ ಮಾಜಿ ಸದಸ್ಯ ಹಾಜಿಸಾಬ್ ದಂಡಿನ್ ತಿಳಿಸಿದರು. ಬಾಗಲಕೋಟೆ ನಗರದ ಸುದ್ದಿಗೋಷ್ಠಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ