ಬಾಗಲಕೋಟೆ 

ಹುನಗುಂದ | ಮುಳುಗಡೆ ಸಂತ್ರಸ್ತರ ಹೋರಾಟಕ್ಕೆ ಎಮ್ಮೆಟ್ಟಿ ಗ್ರಾಮಸ್ಥರ ಸಾಥ್‌; ಪುನರ್ವಸತಿಗೆ ಆಗ್ರಹ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದ ಮುಳಗಡೆ ಸಂತ್ರಸ್ತರ ಮೂಲಭೂತ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 37ನೆಯ ದಿನ ಎಮ್ಮೆಟ್ಟಿ ಗ್ರಾಮದ ಸಂತ್ರಸ್ತರು...

ಬಾಗಲಕೋಟೆ | ವಿದ್ಯುತ್ ಖಾಸಗೀಕರಣ ವಿರೋಧಿಸಿ ಜನ ಸಾಮಾನ್ಯರ ವೇದಿಕೆ ಆಕ್ರೋಶ

ರಾಜ್ಯದಲ್ಲಿ ವಿದ್ಯುತ್ ವಿತರಣಾ ಸೇವೆಯನ್ನು ಖಾಸಗೀಕರಣಗೊಳಿಸುವ ಬದಲು, ರೈತಪರ ನೀತಿಗಳನ್ನು ಅನುಸರಿಸಿ ಅವರ ಹಿತಾಸಕ್ತಿಯನ್ನು ಕಾಪಾಡುವಂತೆ ಜನ ಸಾಮಾನ್ಯರ ವೇದಿಕೆಯ ಮುಖಂಡ ಯಲ್ಲಪ್ಪ ಹೆಗಡೆ ಸರ್ಕಾರವನ್ನು ಆಗ್ರಹಿಸಿದರು. ಬಾಗಲಕೋಟೆ ನಗರದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ...

ಬಾಗಲಕೋಟೆ | ಪ್ರವಾಹಕ್ಕೆ ಮುನ್ನವೇ ಸಜ್ಜಾಗಿ: ಅಧಿಕಾರಿಗಳಿಗೆ ಶಾಸಕ ಮೇಟಿ ಸೂಚನೆ

ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಗತ್ಯವಿರುವ ಪರಿಹಾರ ಕೇಂದ್ರಗಳು, ಕುಡಿಯುವ ನೀರು, ಆಹಾರ ಸಾಮಗ್ರಿಗಳು ಹಾಗೂ ಆರೋಗ್ಯ ಸೇವೆಗಳ ವ್ಯವಸ್ಥೆಯನ್ನು ಸಕಾಲದಲ್ಲಿ ಸಿದ್ಧಪಡಿಸಿಕೊಳ್ಳುವಂತೆ, ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬಾಗಲಕೋಟೆ...

ಬಾಗಲಕೋಟೆ | ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 83.22 ಲಕ್ಷ ರೂ. ವಂಚನೆ: ಸಾರ್ವಜನಿಕರಿಗೆ ಎಸ್‌ಪಿ ಸಲಹೆ

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 83.22 ಲಕ್ಷ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಗಲಕೋಟೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಚಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ...

ಬಾಗಲಕೋಟೆ | ಹಳಿತಪ್ಪಿದ ಇಂದಿರಾಗಾಂಧಿ ವಸತಿ ಶಾಲೆ ನಿರ್ವಹಣೆ; ಪೋಷಕರ ಆಕ್ರೋಶ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ತೋಗುಣಸಿ ರಸ್ತೆಗೆ ಹೊಂದಿಕೊಂಡಿರುವ ಹಾನಾಪೂರ ಎಸ್.ಪಿ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ವರ್ಷ ಶಾಸಕರಿಂದ ಉದ್ಘಾಟನೆಗೊಂಡ ಇಂದಿರಾಗಾಂಧಿ ವಸತಿ ಶಾಲೆ ಕೇವಲ ಒಂದು ವರ್ಷದೊಳಗೆ ಅವ್ಯವಸ್ಥೆಗಳ ಗೂಡಾಗಿ...

ಬಾಗಲಕೋಟೆ | ಮುಂಗಾರು ಬಿತ್ತನೆಗೆ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಸಂಗಪ್ಪ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ವಿತರಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ...

ಜಮಖಂಡಿ | ಜೂ.10ಕ್ಕೆ ಲೋಕಾಯುಕ್ತ ಜನಸಂಪರ್ಕ ಸಭೆ: ಸಾರ್ವಜನಿಕರಿಂದ ದೂರು ಆಹ್ವಾನ

ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಜೂನ್ 10ರ ಬೆಳಿಗ್ಗೆ 10.30 ರಿಂದ 1.30ರವರೆಗೆ ಜಮಖಂಡಿ ತಹಶೀಲ್ದಾ‌ರ್ ಕಾರ್ಯಾಲಯದ ಸಭಾಭವನದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ದೂರುಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ...

ಬಾಗಲಕೋಟೆ | ಮತದಾರರ ಪಟ್ಟಿ ಪರಿಷ್ಕರಣೆ ನಿಖರವಾಗಿ ನಡೆಸಿ: ಜಿಲ್ಲಾಧಿಕಾರಿ ಸೂಚನೆ

ಮತದಾರರ ಪಟ್ಟಿ ಚುನಾವಣಾ ಪ್ರಕ್ರಿಯ ಮೂಲಾಧಾರವಾಗಿದ್ದು, ಅರ್ಹ ಮತದಾರರ ಹೆಸರು ಸೇರ್ಪಡೆ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಕೈ ಬಿಡುವಿಕೆ ಸೇರಿದಂತೆ ಇತರ ಎಲ್ಲ ಕಾರ್ಯಗಳನ್ನು ನಿಯಮಾನುಸಾರ ಮತ್ತು ನಿಖರವಾಗಿ ನಿರ್ವಹಿಸಬೇಕು...

ಹುನಗುಂದ | ಮಲಪ್ರಭಾ ನದಿ ಪ್ರವಾಹ ಸಂತ್ರಸ್ತರ ಹೋರಾಟಕ್ಕೆ 30 ದಿನ

ಹುನಗುಂದ ತಾಲೂಕಿನ ನಾರಾಯಣಪುರ ಜಲಾಶಯದ ಹಿನ್ನೀರು ಹಾಗೂ ಮಲಪ್ರಭಾ ನದಿ ಪ್ರವಾಹದಿಂದ ಸಂತ್ರಸ್ತರಾಗಿರುವ ಇದ್ದಲಗಿ ಗ್ರಾಮಸ್ಥರು ವಿವಿಧ ಬೇಡಿಕೆಗಳ ಈಡೇರಿಸುವಂತೆ ನಡೆಸುತ್ತಿರುವ ಧರಣಿ ಒಂದು ತಿಂಗಳು ಪೂರೈಸಿದೆ. 18 ವರ್ಷಗಳಿಂದ ಅಭದ್ರ ಮತ್ತು ಅತಂತ್ರ...

ಬಾಗಲಕೋಟೆ | ಕಾದ ಧರೆಗೆ ಮಳೆಯ ಸಿಂಚನ, ಬಿತ್ತನೆಗೆ ತಯಾರಿ

ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಟಿ, ಜನರು ಬಿಸಿಲ ಬೇಗೆಗೆ ತತ್ತರಿಸಿದ್ದರು ನಿನ್ನೆ ಸುರಿದ ಮಳೆ ಕೊಂಚ ನಿರಾಳತೆ ತಂದಿದೆ. ಬೀಳಗಿ ತಾಲ್ಲೂಕಿನ ಗಲಗಲಿ...

ರಬಕವಿ ಬನಹಟ್ಟಿ | ವಿನೂತನ ಕಾಲೇಜು ಕಟ್ಟಡದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ

ಬಾಗಲಕೋಟೆ ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿರುವ ರಬಕವಿ-ಬನಹಟ್ಟಿಯಲ್ಲಿ ನಿರ್ಮಿಸಿರುವ ಸರ್ಕಾರಿ ಪದವಿ ಕಾಲೇಜು ಸುಸಜ್ಜಿತ ಕಟ್ಟಡ ಹೊಂದಿದ್ದರೂ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಇಲ್ಲಿಯ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಸವಾಲಾಗಿ ಪರಿಣಮಿಸಿದೆ. ಕಲೆ ಹಾಗೂ ವಾಣಿಜ್ಯ...

ಮುಧೋಳ | ತಿಮ್ಮಾಪುರಗೆ ಡಿಸಿಎಂ ಸ್ಥಾನ ನೀಡಿ

ಹಿರಿಯ ರಾಜಕಾರಣಿ, ದಲಿತ ಸಮುದಾಯದ ನಾಯಕ ಆರ್ ಬಿ ತಿಮ್ಮಾಪುರ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಮುದಕಣ್ಣ ಅಂಬಿಗೇರ ಹಾಗೂ ಹಲವು ಮುಖಂಡರು ಪಕ್ಷದ ವರಿಷ್ಠರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ