ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ನಡೆದಿವೆ ಎಂದು ಆರೋಪಿಸಿ, SIR ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು. ಮತದಾರರ ಪಟ್ಟಿಯಿಂದ ಕೈಬಿಡಲಾಗಿರುವ ಎಲ್ಲ ಅರ್ಹ ನಾಗರಿಕರ ಹೆಸರುಗಳನ್ನು ತಕ್ಷಣ...
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಆಲಗೂರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಹಸ್ತಾಂತರಿಸಬೇಕು ಎಂದು ಆಲಗೂರ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಆಲಗೂರ ಪುನರ್ವಸತಿ ಕೇಂದ್ರವನ್ನು ಜಮಖಂಡಿ...
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಟಾಸ್ಕ್ಫೋರ್ಸ್ ಸಭೆಯಲ್ಲಿ ಈ...
ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ ವೃತ್ತಿಯನ್ನು ಇಂದಿಗೂ ಅನೇಕರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಸ್ಥಳೀಯರ ಪ್ರಕಾರ, ದೇಸಿ ಹಸು ಮತ್ತು ಎಮ್ಮೆ ಹಾಲಿನಿಂದ ತಯಾರಿಸುವ ಈ ಗಟ್ಟಿ...
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವುದನ್ನು ಬಾಗಲಕೋಟೆ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ಮುತ್ತಣ್ಣ ಮೇತ್ರಿ ಸ್ವಾಗತಿಸಿದ್ದಾರೆ.
ಅರಣ್ಯ...
ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಬಾಗಲಕೋಟೆ ಜಿಲ್ಲಾ ಹಾಗೂ ಬೀಳಗಿ ತಾಲೂಕು ಘಟಕದ ನೇತೃತ್ವದಲ್ಲಿ ರೈತರು...
ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದ ಸಾಹಿತ್ಯವೇ ದಲಿತ ಸಾಹಿತ್ಯ ಎಂದು ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ...
ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ 30 ಸಾವಿರದವರೆಗೆ ಹಣ ಸುರಿದರೂ, ಈ ಬಾರಿ ಹೊಲಕ್ಕೆ ಫಸಲು ಕೈಗೆಟುಕದ ಸ್ಥಿತಿ ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಎಕರೆಗೆ 7ರಿಂದ8 ಕ್ವಿಂಟಲ್ವರೆಗೆ...
ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು ಜನರ ಬಳಿಗೆ ಆಡಳಿತವೇ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಸಣ್ಣ ಕೈಗಾರಿಕೆ ಹಾಗೂ...
ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಅ.4ರಂದು ಬಸವ ಭವನದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ...
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಾಗಲಕೋಟೆ ನಗರದ ಸೆಟಲ್ಮೆಂಟ್ ಕಾಲೋನಿ, ಸಕ್ರಿ ಹೈಸ್ಕೂಲ್ ಸಮೀಪ ಸ್ವಚ್ಛತಾ ಅಭಿಯಾನ ಹಾಗೂ...
ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರ, ಪಾರದರ್ಶಕವಾಗಿ ಹಾಗೂ ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ...