ಬಾಗಲಕೋಟೆ 

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ ವಿಶೇಷವಾಗಿ ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿ ಜಮಖಂಡಿಯಲ್ಲಿ ರಾಜ್ಯ ರೈತ ಸಂಘ ಮತ್ತು ನಂದಿ ಸೇನೆ ನೇತೃತ್ವದಲ್ಲಿ ರೈತರು ಎತ್ತಿನ ಬಂಡಿಯಲ್ಲಿ...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ ಬಿತ್ತನೆ ಬೀಜ ಒದಗಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಬರದಿಂದ ಸಂಕಷ್ಟಕ್ಕೀಡಾಗಿರುವ ಅನ್ನದಾತರಿಗೆ ಕೇಂದ್ರ ಸರ್ಕಾರವೂ ತಕ್ಷಣ ನೆರವು ನೀಡಬೇಕು ಎಂದು...

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ರೈಲ್ವೆ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ‌ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಬಾಗಲಕೋಟೆ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ ಸಲ್ಲಿಸಿರುವ ಸರ್ಕಾರಿ ನೌಕರರನ್ನು ಗುರುತಿಸಿ ನೀಡಲಾಗುವ ‘ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಹುನಗುಂದ–ಇಳಕಲ್‌ಗೆ ನೀರಾವರಿ ಪಂಪ್‌ಸೆಟ್‌ಗಳಿಗೂ ಸೇರಿ ನಿರಂತರ ಗುಣಮಟ್ಟದ ವಿದ್ಯುತ್: ವಿಜಯಾನಂದ ಕಾಶಪ್ಪನವರ

ಅಮರಾವತಿ ಗ್ರಾಮದಲ್ಲಿ 220/110 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ವೀಕರಣ ಕೇಂದ್ರ ನಿರ್ಮಾಣವಾಗುತ್ತಿರುವುದರಿಂದ ಹುನಗುಂದ ಮತ್ತು ಇಳಕಲ್ ತಾಲೂಕುಗಳ ವಿದ್ಯುತ್ ಪೂರೈಕೆ ವ್ಯವಸ್ಥೆಗೆ ಮತ್ತಷ್ಟು ಬಲ ಬರಲಿದೆ ಎಂದು ಸಣ್ಣ ಕೈಗಾರಿಕೆ ಹಾಗೂ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು ಪ್ರದೇಶದ ರೈತರ ಭವಿಷ್ಯವೇನು?

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ ಆಧಾರವಾಗಿದ್ದ 108 ಆಂಬುಲೆನ್ಸ್ ಸೇವೆ ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದರೂ ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಕಲ್ಪಿಸದಿರುವುದು...

ಐಹೊಳೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು; ಆರು ಮಂದಿ ಗಾಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದಲ್ಲಿ ಗುರುವಾರ ಸಂಜೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಎಂಟು ಮಂದಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕುಷ್ಟಗಿ ತಾಲ್ಲೂಕಿನ ಕಟಾಪುರ...

ಬಾಗಲಕೋಟೆ | ಮೀನುಗಾರಿಕೆ ಅಭಿವೃದ್ಧಿ ಯೋಜನೆ: ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲೆ ಮೀನುಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿವಿಧ ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಳನಾಡು ಮೀನುಗಾರಿಕೆ ಅಭಿವೃದ್ಧಿ ಸಹಾಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್,...

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವುದು ಹಾಗೂ ರೈತರಿಗಾಗಿ ಪ್ರತ್ಯೇಕ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಭಾರತೀಯ...

ದಲಿತ ಸಮುದಾಯಕ್ಕೆ ಪ್ರತಾಪ್ ಸಿಂಹ ಅವಮಾನ: ಕಾನೂನು ಕ್ರಮಕ್ಕೆ ಬಾಗಲಕೋಟೆ ದ.ಸಂ.ಸ ಪಟ್ಟು

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ದಲಿತ ಸಂಘರ್ಷ ಸಮಿತಿ (ದ.ಸಂ.ಸ) ಹಾಗೂ ದಲಿತ ಸಮುದಾಯದ ಕುರಿತು ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಬಾಗಲಕೋಟೆ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ