ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ ನಿವಾಸಿಗಳು ತಮ್ಮ ಸಮುದಾಯದ ಶವ ಸಂಸ್ಕಾರಕ್ಕೆ ಸರ್ವೆ ನಂ.71/4ರಲ್ಲೇ 20 ಗುಂಟೆ ಜಾಗವನ್ನು ಶಾಶ್ವತವಾಗಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ...
ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್ಒ) ಡಾ. ರಾಜಕುಮಾರ್ ಯರಗಲ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಆರೋಗ್ಯ...
ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಾಕಾರಗೊಂಡಿದ್ದು, ಇದೇ ಅಕ್ಟೋಬರ್ 15ರಿಂದ ತರಗತಿಗಳು ಆರಂಭವಾಗಲಿವೆ ಎಂದು ಶಾಸಕ ಉಮೇಶ ಎಚ್. ಮೇಟಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಡಿಜಿಟಲೀಕರಣದ ಬಳಿಕ ಹೆಸರು, ವಯಸ್ಸು ಹಾಗೂ ವಿಳಾಸದಲ್ಲಿ ಕಂಡುಬಂದಿರುವ ಅನುಮಾನಗಳನ್ನು ಪರಿಶೀಲಿಸುವ ಕಾರ್ಯ ಹುನಗುಂದ ವಿಧಾನಸಭಾ ಕ್ಷೇತ್ರದಲ್ಲಿ ಚುರುಕುಗೊಂಡಿದೆ. ಅನುಮಾನಾಸ್ಪದವಾಗಿ ಗುರುತಿಸಲ್ಪಟ್ಟ ಮತದಾರರಿಗೆ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಸೆ.19, 20ರಂದು ಮತದಾರರ ನೋಂದಣಿ ವಿಶೇಷ ಅಭಿಯಾನ ನಡೆಯಲಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...
ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಆದ್ಯತೆ ನೀಡಬೇಕು. ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗಿ ರಾಜ್ಯ, ರಾಷ್ಟ್ರಮಟ್ಟದ ಸಾಧನೆಗೆ ಮುಂದಾಗಬೇಕು ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ...
ಸರ್ಕಾರಿ ನಮ್ಮ ಕ್ಲಿನಿಕ್ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಸೋದರಸೊಸೆ, ಡಾ. ಅಂಕಿತಾ ಯರಗಲ್ ಏಕಕಾಲದಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪೂರ್ಣಾವಧಿ ಸ್ನಾತಕೋತ್ತರ (ಎಂಡಿ) ಅಧ್ಯಯನ ನಡೆಸುತ್ತಿದ್ದು, ಇತ್ತ...
ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಎಂದು ಆಗ್ರಹಿಸಿ ಬಾಗಲಕೋಟೆ ಕುರಿ ಸಂಗೋಪನೆ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಕುರಿಗಳ ಸಮೇತ ಬಾಗಲಕೋಟೆ ಡಿಸಿಸಿ...
ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದಲ್ಲಿ ಕಲಾಲ ಖಾಟೀಕ ಸಮಾಜ ಅಭಿವೃದ್ಧಿ ಸಂಘ (ರಿ), ಬಾದಾಮಿ ವತಿಯಿಂದ ಆಯೋಜಿಸಲಾಗಿದ್ದ ಗಣಪತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಹಜರತ್ ಸೈಯದ್ ಮುಬಾರಕ್ ಬಾದಷಾ ಪೀಠಾಧಿಪತಿಗಳು, ಹಜರತ್ ಸೈಯದ್ ಬಾದಷಾ...
ಪ್ರಸಕ್ತ ಸಾಲಿನ ಕಬ್ಬು ದರ ನಿಗದಿ, ಕಾರ್ಖಾನೆಗಳಿಂದ ರೈತರಿಗೆ ಪಾವತಿಸಬೇಕಿರುವ ಬಾಕಿ ಮೊತ್ತ ಹಾಗೂ ಕಬ್ಬು ಪೂರೈಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾಧಿಕಾರಿ ಸಂಗಪ್ಪ ಎಂ. ಅವರ ನೇತೃತ್ವದಲ್ಲಿ ಮಹತ್ವದ ಸಭೆ...
ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಿ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರತಿ ಶಾಲೆಯೂ ಶೇ.100ರಷ್ಟು ಫಲಿತಾಂಶ ಸಾಧಿಸುವಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...