ಬಾಗಲಕೋಟೆ 

ಬಾಗಲಕೋಟೆ | ಕಳೆದ ಮೂರು ತಿಂಗಳಿಂದ ಸಿಗದ ಸಂಬಳ; ವಾಟರ್‌ಮನ್‌ಗಳ ಧರಣಿ

ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್​ನ ನೀರು ಸಂಗ್ರಹಾರ ಘಟಕದ ಬಳಿ, ತಮ್ಮ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನೀರು ಬಿಡುವ ಕಾರ್ಮಿಕರು ಪ್ರತಿಭಟನೆ ಮಾಡಿದ್ದಾರೆ. ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಡಿಯಲ್ಲಿ ವಾಟರ್ ಮನ್‌ಗಳಾಗಿ...

ಬಾಗಲಕೋಟೆ | ತಮಗೆ ಬೇಕಾದ ಸೇತುವೆಯನ್ನು ತಾವೇ ನಿರ್ಮಿಸಿಕೊಂಡ ಕಂಕನವಾಡಿ ರೈತರು

ದೊಡ್ಡ ದೊಡ್ಡ ಹಳ್ಳ, ಕೊಳ್ಳ ಅಥವಾ ನದಿಗಳು ಹರಿಯುವಾಗ, ಜನರ ಓಡಾಟಕ್ಕಾಗಿ ಆ ಕಡೆಯಿಂದ ಈ ಕಡೆಗೆ ಬರಲು ಎಂಜಿನಿಯರ್‌ಗಳು ಪ್ಲಾನ್ ತಯಾರಿಸಿ ಸೇತುವೆ ನಿರ್ಮಾಣ ಮಾಡುವುದನ್ನು ನೋಡಿರ್ತಿವಿ, ಕೇಳಿರ್ತಿವಿ. ಆದರೆ ರೈತರೇ...

ವಿಡಿಯೋ | ‘ಮೋದಿಯನ್ನು ಗೆಲ್ಲಿಸಿದ್ರೆ ಉಳಿಯುತ್ತೀರಿ’ ಎಂದಿದ್ದ ಸ್ವಾಮೀಜಿ ಯೂಟರ್ನ್‌

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಮತ್ತೆ ಗೆಲ್ಲಿಸಿದ್ರೆ ಉಳಿಯುತ್ತೀರಿ, ಇಲ್ಲಾಂದ್ರೆ ಉಳಿಯುವುದಿಲ್ಲ ಎಂದಿದ್ದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಮಹಾಲಿಂಗೇಶ್ವರ ಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಉಲ್ಟಾ ಹೊಡೆದಿದ್ದಾರೆ. ನಾನು ಅಂತಹ ಹೇಳಿಕೆಯನ್ನಾಗಲೀ...

ಬಾಗಲಕೋಟೆ | ಪಡಿತರ ಚೀಟಿ ತಿದ್ದುಪಡಿ; ಇನ್ನೂ ಬಗೆಹರಿಯದ ಸರ್ವರ್‌ ಸಮಸ್ಯೆ

ಪಡಿತರ ಚೀಟಿಯಲ್ಲಿ ತಿದ್ದುಪಡಿಗಳನ್ನು ಮಾಡಿಸಲು ಹಲವಾರು ಫಲಾನುಭವಿಗಳು ಕಾಯುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಸಮಸ್ಯೆ ಕೇಳಲು ನಾವು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ಕೇಳಬೇಕಾ ಅಂತ ಬಾಗಲಕೋಟೆ...

ಬಾಗಲಕೋಟೆ | ಆರು ವರ್ಷ ಕಳೆದರೂ ವಿದ್ಯುತ್ ಕಾಮಗಾರಿ ಅಪೂರ್ಣ: ರೈತರಿಗೆ ಅನ್ಯಾಯ; ಆರೋಪ

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಿ ಯೋಜನೆಗಳು ರೈತರಿಗೆ ತಲುಪದೇ ಇರುವ ಬೆಳವಣಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಬೆಳಕಿಗೆ ಬಂದಿದೆ. "ರೈತರಿಗೆ ಅನುಕೂಲ ಆಗಲೆಂದು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಸರ್ಕಾರ ರೈತರಿಗೆ...

ಸರ್ಕಾರಗಳಿಂದ ಸಿಗದ ಸ್ಪಂದನೆ: ₹25 ಲಕ್ಷ ಸಂಗ್ರಹಿಸಿ ‘ಬ್ಯಾರಲ್ ಸೇತುವೆ’ ನಿರ್ಮಾಣಕ್ಕೆ ಹೊರಟ ರೈತರು!

ಈಜಿ ನದಿಯನ್ನು ದಾಟುತ್ತಿದ್ದ ರೈತರು; ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರಗಳು ಹಣ ಸಂಗ್ರಹಿಸಿ ಸೇತುವೆ ನಿರ್ಮಾಣಕ್ಕೆ ಹೊರಟ ಜಮಖಂಡಿ ತಾಲೂಕಿನ ಕಂಕಣವಾಡಿಯ ರೈತರು ತಮ್ಮ ಊರಿನಲ್ಲಿರುವ ಕೃಷ್ಣಾ ನದಿ ದಾಟಲು ನಮಗೊಂದು ಸೇತುವೆ ಮಾಡಿಕೊಡಿ ಎಂದು ಹಲವು...

ಬಾಗಲಕೋಟೆ | ಮನರೇಗಾ ಕಾರ್ಮಿಕರ ಮುಂದಿವೆ ನೂರೆಂಟು ಸಮಸ್ಯೆಗಳು; ಕೇಳೋರ್ಯಾರು?

ಮನರೇಗಾ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಜೀವನ ಮಟ್ಟ ಉನ್ನತೀಕರಿಸುವ ಉದ್ದೇಶದಿಂದ ಅನುಷ್ಠಾನಗೊಂಡಿತು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಗೆ ನೂರು ದಿನಗಳ ಕಾಲ ಉದ್ಯೋಗ ಕೊಟ್ಟು, ಅವರ ಆರ್ಥಿಕ ಜೀವನ ಮಟ್ಟ...

ಬಾಗಲಕೋಟೆ | ಅಂಗನವಾಡಿಯಲ್ಲಿ ಕಳಪೆ ಆಹಾರ ವಿತರಣೆ; ಗರ್ಭಿಣಿ ಮತ್ತು ಮಕ್ಕಳು ಅಸ್ವಸ್ಥ

ಅಂಗನವಾಡಿಯಲ್ಲಿ ವಿತರಿಸಿದ್ದ ಆಹಾರ ಸೇವಿಸಿ ಗರ್ಭಿಣಿ ಮತ್ತು ಆರು ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತೇರದಾಳ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ದೇವರಾಜನಗರದ ಬಸವ ಕಾಲೋನಿಯಲ್ಲಿ ಘಟನೆ ನಡೆದಿದೆ. ಅಂಗನವಾಡಿಯಲ್ಲಿ ನೀಡಿದ್ದ...

ಬಾಗಲಕೋಟೆ | ಮನರೇಗಾ ಕಾರ್ಮಿಕರ ವೇತನ ಬಿಡುಗಡೆಗೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ ಕೆಲಸ ಮಾಡಿ ಎರಡು ತಿಂಗಳಾದರೂ ದುಡಿಮೆಯ ಹಣ ಜಜೆ ಆಗಿರುವುದಿಲ್ಲ ಎಂದು ಆರೋಪಿಸಿ ಮಹಿಳಾ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬಾಗಲಕೋಟೆ ಜಿಲ್ಲೆಯ ಬೀಳಗಿ...

ಬಾಗಲಕೋಟೆ | ನನ್ನ ಮೇಲೆ ಹಲ್ಲೆ ಮಾಡಿದವರಿಗೆ ಜನರು ಪಾಠ ಕಲಿಸುತ್ತಾರೆ: ರೈತ ಮುಖಂಡ ಯಲ್ಲಪ್ಪ ಹೆಗಡೆ

ಅಗಸ್ಟ್‌ 28ರಂದು ನನ್ನನ್ನು ಕೊಲೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದರು, ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ. ನನ್ನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ಥಾಯಿಸಿ ರೈತ ಸಂಘಟನೆಗಳು,...

ವಂಚನೆ ಪ್ರಕರಣ | ಮುಧೋಳ‌ದಲ್ಲಿದ್ದ ಚೈತ್ರಾ ಕುಂದಾಪುರ ಕಾರು ಸಿಸಿಬಿ ವಶಕ್ಕೆ

ಕಾರು ಇಟ್ಟುಕೊಂಡಿದ್ದ ಮುಧೋಳದ ಸಂಘ ಪರಿವಾರದ ಕಾರ್ಯಕರ್ತನನ್ನು ವಿಚಾರಣೆ ನಡೆಸಿದ ಸಿಸಿಬಿ 'ಡ್ರೈವಿಂಗ್ ಸ್ಕೂಲ್‌' ನಡೆಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಉದ್ಯಮಿ ಗೋವಿಂದ ಪೂಜಾರಿಯವರಿಗೆ ಬಿಜೆಪಿ ಎಂಎಲ್‌ಎ ಟಿಕೆಟ್ ನೀಡಿಸುವುದಾಗಿ ನಂಬಿಸಿ 5 ಕೋಟಿ...

ಬಾಗಲಕೋಟೆ | ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಕರವೇ ಆಗ್ರಹ

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ‌ "ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ