ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದ ವೇಳೆ ಮೇಲ್ಛಾವಣಿ ಕುಸಿದು ಬಿದ್ದು, ಐದನೇ ತರಗತಿ ಎಂಟು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದಲ್ಲಿ ನಡೆದಿದೆ.
ಘಟನೆಯಲ್ಲಿ ಮಹೇಶ, ರೂಪಿಣಿ, ರಾಕೇಶ, ಆಕಾಶ್...
ರೈತರಿಗೆ ಪಾವತಿಸಬೇಕಾದ ಕಬ್ಬಿನ ಬಾಕಿ ಹಣವನ್ನು ಯಾವುದೇ ವಿಳಂಬ ಮಾಡದೆ ಕೂಡಲೇ ಪಾವತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಗಲಕೋಟೆ...
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)ನಿಂದ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ, ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.
ಬಾಗಲಕೋಟೆ ಜಿಲ್ಲಾಧಿಕಾರಿ...
ಕೃಷ್ಣಾ ನದಿ ನೀರನ್ನು ದಕ್ಷಿಣ ಕರ್ನಾಟಕದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸುವ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ನೀಡಿರುವ ಹೇಳಿಕೆಗೆ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಯಾವುದೇ ಪ್ರತಿಕ್ರಿಯೆ ನೀಡದೆ ಮೌನ...
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಬೆಂಕಿ ದುರಂತದಿಂದ ಹಾನಿಗೊಳಗಾದ ಇದ್ದಲಗಿ ಸಂತ್ರಸ್ತರ ಶೆಡ್ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಮಂಗಳವಾರ ಭೇಟಿ ನೀಡಿ,...
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಹುನಗುಂದ, ಮುಧೋಳ, ತೇರದಾಳ ಹಾಗೂ ರಬಕವಿ–ಬನಹಟ್ಟಿ ತಾಲೂಕುಗಳು ಸೇರಿದಂತೆ ಇಡೀ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ, ಉತ್ತರ...
ಕಳೆದ 24 ದಿನಗಳಿಂದ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಪ್ರಜಾಸೌಧ ನಿರ್ಮಿಸುವಂತೆ ಹೋರಾಟ ನಡೆಸುತ್ತಿದ್ದರೂ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಿಲ್ಲ. ಜನಪ್ರತಿನಿಧಿಗಳೂ ಗಮನ ಹರಿಸಿಲ್ಲ. ಕೂಡಲೇ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು...
ಮಗಳ ಮದುವೆಗಾಗಿ ಸಾಲ ಮಾಡಿ ತಂದಿದ್ದ ₹3 ಲಕ್ಷ ನಗದು, 20 ಗ್ರಾಂ ಚಿನ್ನ, 20 ಸೀರೆ ಹಾಗೂ 50 ಗ್ರಾಂ ಬೆಳ್ಳಿ ಕಾಲುಗೆಜ್ಜೆ ಸೇರಿದಂತೆ, ಮದುವೆ ಸಂಭ್ರಮಕ್ಕೆಂದು ಸಂಗ್ರಹಿಸಿದ್ದ ವಸ್ತುಗಳೆಲ್ಲ ಕಣ್ಣೆದುರೇ...
ಜಮಾಅತೆ ಇಸ್ಲಾಮಿ ಹಿಂದ್ ಇಳಕಲ್ ಘಟಕದ ವತಿಯಿಂದ ಸೀರತ್ ಅಭಿಯಾನದ ಅಂಗವಾಗಿ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ವಿಷಯ ಕುರಿತು ಪ್ರವಾದಿ ಮುಹಮ್ಮದ್ ಅವರ ಜೀವನ ಹಾಗೂ ಸಂದೇಶ ಕುರಿತ ವಿಶೇಷ ಕಾರ್ಯಕ್ರಮವು...
ಬಾಗಲಕೋಟೆ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯ ಪೂರ್ಣಗೊಂಡಿದ್ದು, ಸೋಮವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಎಎಸ್ಡಿಡಿಒ ಮತದಾರರನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಒಟ್ಟು 13,92,523 ಮತದಾರರು ಕರಡು ಪಟ್ಟಿಯಲ್ಲಿ ದಾಖಲಾಗಿದ್ದಾರೆ. 47,430...
ಗ್ರಾಮೀಣ ಪ್ರದೇಶಗಳ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕಾರ್ಯದಲ್ಲಿ ಹಗಲು-ರಾತ್ರಿ ಸೇವೆ ಸಲ್ಲಿಸುತ್ತಿರುವ ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರಿಗೆ, ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ...
ತಿಕೋಟಾದಿಂದ ಜಮಖಂಡಿಗೆ ಬೆಳಿಗ್ಗೆ 10.30ಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಬಸ್ ತುಂಬಿ ತುಳುಕುತ್ತಿದೆ. ಇದರಿಂದ ನಿತ್ಯ ಪ್ರಯಾಣಿಸುವ ಜನರು ಪರದಾಡುವಂತಾಗಿದೆ.
ಬೆಳಗ್ಗೆ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಜಮಖಂಡಿ ಸೇರಿದಂತೆ...