ಜಿಲ್ಲೆಯ ಜನರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸೆ.5ರಿಂದ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ಆರಂಭಿಸಲಾಗುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಮಾರ್ಗದರ್ಶನದಲ್ಲಿ...
ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದ ರಾಧವ್ವ ಗಂಡ ಸದಾಶಿವ ಕಾಂಬಳೆ ಅವರಿಗೆ ಸೇರಿದ ಜಗದಾಳ ಗ್ರಾಮದ ಹದ್ದಿಯಲ್ಲಿರುವ ಒಂದು ಎಕರೆ ಪಿತ್ರಾರ್ಜಿತ ಜಮೀನಿನಲ್ಲಿ ಬೆಳೆದಿದ್ದ ಕಬ್ಬು, ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳನ್ನು...
ಉತ್ತರಾಖಂಡದ ಹಲ್ದ್ವಾನಿಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ‘ಶುದ್ಧೀಕರಿಸಿ’ ಹೋಮ-ಹವನ ನಡೆಸಿರುವ ಕೃತ್ಯವನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ...
ಅಲ್ಪಸಂಖ್ಯಾತರ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ಅರ್ಹ...
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿ ಸಂಘಟನೆಗೆ ಹೊಸ ಚೈತನ್ಯ ತುಂಬಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ.
ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಹುತೇಕ...
ಬಾಗಲಕೋಟೆ ಜಿಲ್ಲೆಯ ಕುರಿ ಸಂಗೋಪನೆದಾರರು ಹಾಗೂ ಉಣ್ಣೆ ಉತ್ಪಾದಕರ ಸಹಕಾರ ಸಂಘಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಒಕ್ಕೂಟ ರಚಿಸಲು ನಿರ್ಧರಿಸಲಾಗಿದೆ.
ಬಾಗಲಕೋಟೆ ನವನಗರದಲ್ಲಿ ನಡೆದ ಜಿಲ್ಲೆಯ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ...
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ...
ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮ...
ಬೀಳಗಿ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹೈದರಾಬಾದ್ನಿಂದ ಪಣಜಿಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ, ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ನೋಂದಣಿ ಹೊಂದಿರುವ ಖಾಸಗಿ ಸ್ಲೀಪರ್ ಬಸ್ವೊಂದು...
ರಾಜ್ಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಅಭಿಯಾನದಡಿ ಬಾಗಲಕೋಟೆ ಜಿಲ್ಲೆಯಾದ್ಯಂತ ನಡೆದ ಮನೆ ಮನೆ ಭೇಟಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 2,38,877 ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯಲಿವೆ. ಇದೇ ವೇಳೆ...
ಕರ್ನಾಟಕದಲ್ಲಿ 2026–27ನೇ ಸಾಲಿನ PSTR, GPTR ಹಾಗೂ HSTR ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಅಧಿಸೂಚನೆಗಳಲ್ಲಿನ ಲೋಪಗಳನ್ನು ಕೂಡಲೇ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಜಾರಿಗೊಳಿಸಬೇಕು ಎಂದು ಬಾಗಲಕೋಟೆಯಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ (SYM)...
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾಗಿ ಅವಕಾಶ ಪಡೆದಿರುವ ಬಾಗಲಕೋಟೆ ಜಿಲ್ಲೆಯ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಜಿಲ್ಲಾ ಉಸ್ತುವಾರಿ ಸಚಿವರೂ ಹೌದು. ಜಿಲ್ಲೆಯವರೇ...