ಬಾಗಲಕೋಟೆ 

ಬಾಗಲಕೋಟೆ | ನೈಸ್ ರಸ್ತೆ ತೀರ್ಪು ಜಾರಿಗೆ ಸರ್ಕಾರಕ್ಕೆ ಪತ್ರ: ಕುಮಾರಸ್ವಾಮಿ

ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು. ಗುಳೇದಗುಡ್ಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನೈಸ್...

ಬಾಗಲಕೋಟೆ | ನೀರಾವರಿ ಕಾಲುವೆ ಸ್ವಚ್ಛಗೊಳಿಸಿ ಕೊನೆಭಾಗದವರೆಗೆ ನೀರು ಹರಿಸಿ:‌ ವಿರುಪಾಕ್ಷಯ್ಯ ಪ. ಹಿರೇಮಠ

ಘಟಪ್ರಭಾ, ಕೃಷ್ಣಾ ಹಾಗೂ ಮಲಪ್ರಭಾ ನದಿಗಳಿಂದ ವಿವಿಧ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ನದಿಗಳಲ್ಲಿ ಸಾಕಷ್ಟು ಪ್ರಮಾಣದ ನೀರು ಲಭ್ಯವಿದ್ದರೂ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳ ಮೂಲಕ ಕೊನೆಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು...

ಬಾಗಲಕೋಟೆ | ಕಾರು ಸ್ಫೋಟ ಪ್ರಕರಣ: ದುಡ್ಡು ವಾಪಸ್ ಕೇಳಿದ್ದಕ್ಕೆ ಕೊಲೆ ಸಂಚು!

ಬಾಗಲಕೋಟೆ ಜಿಲ್ಲೆ ಹಿಪ್ಪರಗಿಯಲ್ಲಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು, ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಸಂಚು ರೂಪಿಸಿದ್ದಾರೆ ಎಂಬ ಸತ್ಯವನ್ನು ಪ್ರಾಥಮಿಕ ತನಿಖೆಯಲ್ಲಿ ಪತ್ತೆಹಚ್ಚಿದ್ದಾರೆ. ಈ ಕುರಿತು...

ಮುಧೋಳ | ಸಾರ್ವಜನಿಕರ ಅಹವಾಲು ಆಲಿಸಿ, ತ್ವರಿತ ಪರಿಹಾರ: ಶಾಸಕ ಆರ್ ಬಿ ತಿಮ್ಮಾಪುರ

ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಧೋಳ ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಸಾರ್ವಜನಿಕರನ್ನು ಖುದ್ದು ಭೇಟಿ ಮಾಡಿದ ಶಾಸಕ ಆರ್ ಬಿ ತಿಮ್ಮಾಪುರ, ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದ ಅಹವಾಲು ಸ್ವೀಕರಿಸಿ ಪರಿಹಾರ ಕಲ್ಪಿಸುವ...

ಬಾಗಲಕೋಟೆ | ಬರದ ನೈಜ ಚಿತ್ರಣ ಅರಿಯಲು ಕ್ಷೇತ್ರಕ್ಕಿಳಿಯಿರಿ: ಶಾಸಕ ಉಮೇಶ್ ಮೇಟಿ ಸೂಚನೆ

ಬಾಗಲಕೋಟೆ ತಾಲೂಕಿನಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಗ್ರಾಮಗಳಿಗೆ ತೆರಳಿ ಪರಿಸ್ಥಿತಿಯ ನೈಜ ಚಿತ್ರಣ ಅರಿತುಕೊಳ್ಳಬೇಕು. ಬೆಳೆಹಾನಿ ಸೇರಿದಂತೆ ಬರದಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ...

ಬಾಗಲಕೋಟೆ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ

ರೈತರ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ (ರಿ), ಉತ್ತರ ಪ್ರಾಂತ, ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು."ಕಬ್ಬು ಬೆಳೆಗಾರರಿಗೆ...

ಬಾಗಲಕೋಟೆ | ತೋಟಗಾರಿಕೆ ವಿವಿಯಲ್ಲಿ ಪೂಜೆ-ಹೋಮ ಆಯೋಜನೆ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ!

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ತೋ.ವಿ.ವಿ) ಕುಲಪತಿಗಳ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾತ್ರವಲ್ಲದೆ‌ ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸಲಾಗಿದೆ. ಕಾರ್ಯಕ್ರಮ ಆಯೋಜನೆ ಮತ್ತು ಆಹ್ವಾನವು...

ಹುನಗುಂದ | ಸಚಿವ ಸ್ಥಾನಕ್ಕೆ ಅರ್ಜಿ ಹಾಕಿ‌, ಭಿಕ್ಷೆ ಬೇಡಿಲ್ಲ: ಶಾಸಕ ಬಿ ಆರ್‌ ಪಾಟೀಲ

ಸಚಿವ ಸ್ಥಾನಕ್ಕಾಗಿ ನಾನು ಅರ್ಜಿ ಹಾಕಿ ಭಿಕ್ಷೆ ಬೇಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ಬಾರಿ ಬಹಿರಂಗ ಸಭೆಯಲ್ಲಿ ಮತ್ತು ಖಾಸಗಿಯಾಗಿ ಕರೆಸಿಕೊಂಡು ಮಾತನಾಡಿದ್ದರಿಂದ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಸಚಿವ ಸ್ಥಾನ...

ಬಾಗಲಕೋಟೆ | 60 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಅನುದಾನ ಬಳಕೆ

ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸಿಎಸ್‌ಆರ್ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ 60 ಶಾಲೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಬಾಗಲಕೋಟೆ ಜಿಲ್ಲಾ...

ಹುನಗುಂದ | ಈಗೇನು ಮಾಡುತ್ತೀಯ ಜಗದ್ಗುರು?: ಶ್ರೀಗಳಿಗೆ ಕಾಶಪ್ಪನವರ್‌ ಸವಾಲು

ಜಗದ್ಗುರುಗಳೊಬ್ಬರು ನನ್ನನ್ನು ಸಚಿವನನ್ನಾಗಿ ಮಾಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೇಳಿದ್ದರಂತೆ. ನೀವು ಬೇಡ ಎಂದಿದ್ದಕ್ಕೆ, ನನ್ನನ್ನು ಸಚಿವನನ್ನಾಗಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈಗೇನು ಮಾಡುತ್ತೀಯ, ಜಗದ್ಗುರು? ಎಂದು ಸಚಿವ...

ರಬಕವಿ-ಬನಹಟ್ಟಿ | ಅಳಿವಿನಂಚಿನಲ್ಲಿ ಕೈಮಗ್ಗ: ಪಾರಂಪರಿಕ ವೃತ್ತಿ ಉಳಿಸಲು ಹೆಣಗುತ್ತಿರುವ ನೇಕಾರರು

ಒಂದು ಕಾಲದಲ್ಲಿ ಕೈಮಗ್ಗ ಸೀರೆಗಳ ಮೂಲಕ ದೇಶದಾದ್ಯಂತ ಹೆಸರುವಾಸಿಯಾಗಿದ್ದ ರಬಕವಿ–ಬನಹಟ್ಟಿ ಇಂದು ತನ್ನ ವೈಭವವನ್ನು ಕಳೆದುಕೊಳ್ಳುತ್ತಿದೆ. ಸಾವಿರಾರು ಕುಟುಂಬಗಳಿಗೆ ಆಸರೆಯಾಗಿದ್ದ ಪಾರಂಪರಿಕ ವೃತ್ತಿ ಕೈಮಗ್ಗ ಈಗ ಅಳಿವಿನಂಚಿನಲ್ಲಿದೆ. ಒಮ್ಮೆ ಸುಮಾರು 12 ಸಾವಿರಕ್ಕೂ...

ಬಾಗಲಕೋಟೆ | ಬರ ನಿರ್ವಹಣೆಗೆ ಇಲಾಖೆಗಳ ಸಮನ್ವಯ ಅಗತ್ಯ: ವಿಜಯಾನಂದ ಕಾಶಪ್ಪನವರ

ಬಾಗಲಕೋಟೆ ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧಿಕಾರಿಗಳಿಗೆ ಸೂಚಿಸಿದರು. ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಬರ...

ಈ ಹೊತ್ತಿನ ಪ್ರಮುಖ ಸುದ್ದಿ