ರಬಕವಿ ಬನಹಟ್ಟಿ

ಮಹಾಲಿಂಗಪುರ | ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ಮತ್ತು ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ: ಉಮಾಶ್ರೀ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ನಾಯಕ ಹಾಗೂ ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ ಎಂದು ಮಾಜಿ ಸಚಿವೆ, ವಿಪ ಸದಸ್ಯೆ ಡಾ. ಉಮಾಶ್ರೀ ಹೇಳಿದರು. ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಜಿಎಲ್‌ಬಿಸಿ ಅತಿಥಿ...

ಬಾಗಲಕೋಟೆ | ತೇರಿನ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು

ವ್ಯಕ್ತಿಯೊಬ್ಬರು ತೇರಿನ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯಲ್ಲಿ ಬುಧವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ. ರಬಕವಿ ನಗರದ ತಿಪ್ಪಯ್ಯ ಗಿರಿಮಲ್ಲಯ್ಯ ಪೂಜಾರಿ (53) ಮೃತಪಟ್ಟ ವ್ಯಕ್ತಿ ಎಂದು...

ಬಾಗಲಕೋಟೆ | ಮದುವೆಗೆ ಪೋಷಕರ ವಿರೋಧ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ನಾಗರಪಂಚಮಿ ಹಬ್ಬದ ಆ.9ರ ಶುಕ್ರವಾರ ಮುಂಜಾನೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ನಂದಗಾಂವ...

ಬಾಗಲಕೋಟೆ | ಮೊಬೈಲ್ ನಂಬರ್ ಕೊಡುವಂತೆ ಪೀಡಿಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ

ವಿದ್ಯಾರ್ಥಿಯನ್ನು ಚುಡಾಯಿಸಿ, ಮೊಬೈಲ್ ನಂಬರ್ ಕೊಡುವಂತೆ ಪೀಡಿಸಿ ಆಕೆಯ ಮೇಲೆ ಪುಂಡ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಯಲ್ಲಿ ನಡೆದಿದೆ. ಬುಧವಾರ ರಬಕವಿಯ ಬಸ್‌ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿ ಸ್ವಾತಿ ನಡಕಟ್ಟಿ...

ವಿಡಿಯೋ | ‘ಮೋದಿಯನ್ನು ಗೆಲ್ಲಿಸಿದ್ರೆ ಉಳಿಯುತ್ತೀರಿ’ ಎಂದಿದ್ದ ಸ್ವಾಮೀಜಿ ಯೂಟರ್ನ್‌

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಮತ್ತೆ ಗೆಲ್ಲಿಸಿದ್ರೆ ಉಳಿಯುತ್ತೀರಿ, ಇಲ್ಲಾಂದ್ರೆ ಉಳಿಯುವುದಿಲ್ಲ ಎಂದಿದ್ದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಮಹಾಲಿಂಗೇಶ್ವರ ಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಉಲ್ಟಾ ಹೊಡೆದಿದ್ದಾರೆ. ನಾನು ಅಂತಹ ಹೇಳಿಕೆಯನ್ನಾಗಲೀ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X