ರಬಕವಿ ಬನಹಟ್ಟಿ

ಬಾಗಲಕೋಟೆ | ಏ.8ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಏ.8ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಬಾಗಲಕೋಟೆಯ ರಬಕವಿ ಬನಹಟ್ಟಿ ನಗರಸಭೆ ಕಾರ್ಯಾಲಯದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ. ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿನಾಕಾರಣ ವಿಳಂಬ...

ರಬಕವಿ ಬನಹಟ್ಟಿ | ಚಿನ್ನ ಕಳುವು ಪ್ರಕರಣ ಭೇದಿಸಿದ ಪೊಲೀಸರು; ₹2.50 ಲಕ್ಷ ಮೌಲ್ಯದ ಆಭರಣ ವಶಕ್ಕೆ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಕೆರೆ ರಸ್ತೆಯಲ್ಲಿ ಕಳುವಾಗಿದ್ದ ₹2.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆರೆಯ ರಸ್ತೆಯಲ್ಲಿ ಮುತ್ತಪ್ಪ ಗುಂಡಿಯವರ ಎಂಬ ಹೊಲದಲ್ಲಿ ಅಕ್ಕವ್ವ ಹೂಗಾರ ಎಂಬುವರು ನಡೆದುಕೊಂಡು...

ರಬಕವಿ ಬನಹಟ್ಟಿ | ವಿಚಾರಣೆಗೆ ಹಾಜರಾಗಿದ್ದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಜೀವನಾಂಶ ಪ್ರಕರಣದ ವಿಚಾರಣೆಗೆ ಹಾಜರಾಗಲು ಆಗಮಿಸಿದ್ದ ವ್ಯಕ್ತಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಬಕವಿ ಬನಹಟ್ಟಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಲಯದಲ್ಲಿ ಹಾಜರಾಗಲು...

ರಬಕವಿ ಬನಹಟ್ಟಿ | ಬಡ ಕಲಾವಿದರಿಗೆ ಮೀಸಲಾತಿ ನೀಡಲು ಮಲ್ಲಪ್ಪ ಗಣಿ ಮನವಿ

ಬಡ ಮತ್ತು ನಿರ್ಗತಿಕ ಕಲಾವಿದರಿಗೆ ವಸತಿ ಯೋಜನೆ ಮತ್ತು ಕಲಾವಿದರ ಮಕ್ಕಳಿಗೆ ಶಿಕ್ಷಣ ಮತ್ತು ನೌಕರಿಯಲ್ಲಿ ಮೀಸಲಾತಿ ನೀಡಬೇಕು ಎಂದು ಹಿರಿಯ ಜಾನಪದ ಕಲಾವಿದ ಮಲ್ಲಪ್ಪ ಗಣಿ ಮನವಿ ಮಾಡಿದರು. ಬಾಗಲಕೋಟೆಯ ರಬಕವಿ ಬನಹಟ್ಟಿ...

ಮಹಾಲಿಂಗಪುರ | ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ್ದ ಸ್ಥಳಕ್ಕೆ ಸಚಿವರ ಭೇಟಿ; ಪರಿಹಾರದ ಭರವಸೆ

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪದ ಸೋಮಯ್ಯ ಸಕ್ಕರೆ ಕಾರ್ಖಾನೆಗೆ ಆಗಮಿಸುತ್ತಿದ್ದ ಮತ್ತು ಆವರಣದಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಗುರುವಾರ ಸಂಜೆ ಬೆಂಕಿ ಹಚ್ಚಿದ ಘಟನೆ ಸ್ಥಳಕ್ಕೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ...

50ಕ್ಕೂ ಹೆಚ್ಚು ಕಬ್ಬು ಟ್ರ್ಯಾಕ್ಟರ್‌ಗಳಿಗೆ ಬೆಂಕಿ | ಮೂರು ದಿನ ನಿಷೇಧಾಜ್ಞೆ ಜಾರಿ

ಪ್ರತಿ ಟನ್​​ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 50ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಕಾನೂನು...

ಬಾಗಲಕೋಟೆ | ಕುಲಹಳ್ಳಿ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವಂತೆ ದಸಂಸ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಸಾಗರ್ ಬಣ) ತಾಲೂಕು ಸಮಿತಿ ನೇತೃತ್ವದಲ್ಲಿ ಕುಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಪ್ರತಿಭಟನೆ...

ಬಾಗಲಕೋಟೆ | ದೇಶದ ಬೆನ್ನುಲುಬು ರೈತನ ಪರಿಸ್ಥಿತಿ ಸಂಕಷ್ಟದಲ್ಲಿದೆ: ಡಾ. ರವೀಂದ್ರ ಬೆಳ್ಳಿ

ದೇಶದ ಬೆನ್ನೆಲುಬು ರೈತ ಮತ್ತು ಸೈನಿಕರನ್ನು ನಾವೆಲ್ಲ ನೆನೆಯಬೇಕಾದ ಇಂದಿನ ಸಂದರ್ಭದಲ್ಲಿ ಅವಮಾನ ಪರಿಸ್ಥಿತಿಯಿಂದಾಗಿ ರೈತನ ಬಾಳು ಸಂಕಷ್ಟದಲ್ಲಿದೆ. ಆತನಿಗೆ ಬ್ಯಾಂಕುಗಳು ಸಕಾಲದಲ್ಲಿ ಸಾಲ ಸೌಲಭ್ಯ ನೀಡಿ ಬೆಂಬಲಿಸಬೇಕಾಗಿದೆ ಎಂದು ಬಿಜಾಪುರ್ ಕೃಷಿ...

ಬಾಗಲಕೋಟೆ | ಕೇವಲ ₹12 ರೂಪಾಯಿಯಲ್ಲಿ ಬಡವರ ಹಸಿವು ನೀಗಿಸುತ್ತಿರುವ ಶಿಕ್ಷಕ ಬಸವರಾಜ್

ದೇಶದಲ್ಲಿ ತರಕಾರಿ ಸೇರಿದಂತೆ ಎಲ್ಲವೂ ತುಟ್ಟಿಯಾಗಿರುವಾಗ ಬಡವರಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಬಾಗಲಕೋಟೆಯ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ಶಿಕ್ಷಕರೋರ್ವರು ಕೇವಲ 12 ರೂಪಾಯಿಯಲ್ಲಿ ಊಟ ಬಡಿಸುತ್ತಿದ್ದಾರೆ. ಆ ಮೂಲಕ ಸದ್ದಿಲ್ಲದೇ ಸಮಾಜ ಸೇವೆಯೊಂದನ್ನು ಮಾಡುವ ಮೂಲಕ...

ಬಾಗಲಕೋಟೆ | ಅಂಗನವಾಡಿ ಕೇಂದ್ರಗಳಿಂದ ಆಹಾರ ಸಾಮಗ್ರಿ ವಿತರಣೆಯಲ್ಲಿ ತಾರತಮ್ಯ; ಆರೋಪ ದೃಢವಾದರೆ ಅಮಾನತಿನ ಎಚ್ಚರಿಕೆ

ಮಹಾಲಿಂಗಪುರ ಪಟ್ಟಣದ ಅಂಗನವಾಡಿ ಕೇಂದ್ರಗಳಿಂದ ಆಹಾರ ಸಾಮಗ್ರಿಗಳ ವಿತರಣೆಯಲ್ಲಿ ತಾರತಮ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಆರೋಪ ದೃಢವಾದರೆ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗುವುದು ಎಂದು ಪುರಸಭೆ ಅಧ್ಯಕ್ಷ...

ಮಹಾಲಿಂಗಪುರ | ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ಮತ್ತು ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ: ಉಮಾಶ್ರೀ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಜಾತ್ಯಾತೀತ ನಾಯಕ ಹಾಗೂ ಹಿಂದುಳಿದ ವರ್ಗಗಳ ಶಕ್ತಿ ಆಗಿದ್ದಾರೆ ಎಂದು ಮಾಜಿ ಸಚಿವೆ, ವಿಪ ಸದಸ್ಯೆ ಡಾ. ಉಮಾಶ್ರೀ ಹೇಳಿದರು. ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಜಿಎಲ್‌ಬಿಸಿ ಅತಿಥಿ...

ಬಾಗಲಕೋಟೆ | ತೇರಿನ ಮೇಲಿಂದ ಬಿದ್ದು ವ್ಯಕ್ತಿ ಮೃತ್ಯು

ವ್ಯಕ್ತಿಯೊಬ್ಬರು ತೇರಿನ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯಲ್ಲಿ ಬುಧವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ. ರಬಕವಿ ನಗರದ ತಿಪ್ಪಯ್ಯ ಗಿರಿಮಲ್ಲಯ್ಯ ಪೂಜಾರಿ (53) ಮೃತಪಟ್ಟ ವ್ಯಕ್ತಿ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ