ಬೆಳಗಾವಿ 

ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಎಂಇಎಸ್‌ನಿಂದ ಕರಾಳ ದಿನಾಚರಣೆ

ಇಡೀ ಕರ್ನಾಟಕ ಸಡಗರದಿಂದ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ನಿಷೇಧ ಹಾಗೂ ಅನುಮತಿ ನಿರಾಕರಣೆಯ ನಡುವೆಯೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)...

ಬೆಳಗಾವಿ | ದಿ ಹಿಂದೂ ಪತ್ರಿಕೆಯ ಹೃಷಿಕೇಶ ದೇಸಾಯಿ ಸೇರಿ ಜಿಲ್ಲೆಯ 13 ಮಾಧ್ಯಮ ಪ್ರತಿನಿಧಿಗಳಿಗೆ ರಾಜ್ಯೋತ್ಸವ ಸನ್ಮಾನ

ದಿ ಹಿಂದೂ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರಾದ ಹೃಷಿಕೇಶ ಬಹದ್ದೂರ ದೇಸಾಯಿ ಸೇರಿದಂತೆ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಿಲ್ಲೆಯ 13 ಜನ ಮಾಧ್ಯಮ ಪ್ರತಿನಿಧಿಗಳನ್ನು ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಬೆಳಗಾವಿ...

ಬೆಳಗಾವಿ | ಕಬ್ಬಿಗೆ ಟನ್‌ಗೆ ₹5,500 ನೀಡಲು ಆಗ್ರಹಿಸಿ ಸಾಲಾಪೂರ ಕ್ರಾಸ್‌ನಲ್ಲಿ ರೈತರ ಪ್ರತಿಭಟನೆ

ಬೆಳಗಾವಿ ಬಾಗಲಕೋಟೆ ರಾಜ್ಯ ಹೆದ್ದಾರಿಯ ಸಾಲಾಪೂರ ಕ್ರಾಸ್‌ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಮದುರ್ಗ ವತಿಯಿಂದ ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ...

ಬೆಳಗಾವಿ | ಹೆಲಿಕಾಪ್ಟ‌ರ್ ದುರಂತದಲ್ಲಿ ಅಥಣಿ ಮೂಲದ ಸಿಸಿಬಿ ಇನ್ಸ್‌ಪೆಕ್ಟರ್‌ ಸೇರಿ ಆರು ಸಾವು

ಚಾ‌ರ್ ಧಾಮ್ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟ‌ರ್ ಸೇರಿದಂತೆ ಆರು ಮಂದಿ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟಿದ್ದಾರೆ. ಬದರಿನಾಥದಿಂದ ಫಾಟಾ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟ‌ರ್ ಜೋಶಿಮಠ ಸಮೀಪ ಪತನಗೊಂಡಿದೆ....

ಬೆಳಗಾವಿ | ಶಾಲೆಗೆ ಬಾರದ ಮಕ್ಕಳನ್ನು ಕರೆತರಲು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಶಂಕರಪ್ಪ ಈರಪ್ಪ ಆದರಗಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಗ್ರಾಮದ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿ, ಶಾಲೆಗೆ ಬಾರದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವಂತೆ ಜಾಗೃತಿ...

ಬೆಳಗಾವಿ | ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ

ಬೆಳಗಾವಿ ಜಿಲ್ಲೆಯ ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಲೋಕೋಪಯೋಗಿ ಸಚಿವ ಹಾಗೂ ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಾನಂದ ಎಚ್‌. ಕೌಜಲಗಿ ಅವರು ಶುಕ್ರವಾರ ಬೆಳಗ್ಗೆ ನಿಧನರಾದರು. ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ...

ಬೆಳಗಾವಿ ಚಳಿಗಾಲದ ಅಧಿವೇಶನ ದಿನಾಂಕ ಬದಲಾವಣೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ದಿನಾಂಕವನ್ನು ಬದಲಾವಣೆ ಮಾಡಲಾಗಿದ್ದು, ಡಿಸೆಂಬರ್ 7ರ ಬದಲು ನವೆಂಬರ್ 30ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ...

ಬೆಳಗಾವಿ | ನಾಳೆ ಬೇಡಿಕೆ ಈಡೇರದಿದ್ದರೆ ಅ.31ರಂದು 50 ಲಕ್ಷ ರೈತರೊಂದಿಗೆ ಹತ್ತರಗಿ ಟೋಲ್ ನಾಕಾ ಬಂದ್‌: ಶಶಿಕಾಂತ ಗುರೂಜಿ ಎಚ್ಚರಿಕೆ

ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಅಕ್ಟೋಬ‌ರ್ 31ರಂದು 50 ಲಕ್ಷ ರೈತರೊಂದಿಗೆ ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ನಾಕಾ ಬಂದ್‌ ಮಾಡಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಾಗುವುದು ಎಂದು ರೈತ ಮುಖಂಡ...

ಬೆಳಗಾವಿ | ಬಿಮ್ಸ್ ಆಸ್ಪತ್ರೆಯ ಅವ್ಯವಸ್ಥೆ ಕಂಡು ವೈದ್ಯರಿಗೆ ಉಪ ಲೋಕಾಯುಕ್ತರ ಕ್ಲಾಸ್

ಬೆಳಗಾವಿ ನಗರದ ಬಿಮ್ಸ್ (BIMS) ಆಸ್ಪತ್ರೆಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ವೈದ್ಯರ ವಿರುದ್ಧ...

ಬೆಳಗಾವಿ | ಬಸ್‌ ನಿಲ್ದಾಣದಲ್ಲಿ ಅವಧಿ ಮೀರಿದ ಆಹಾರ ಸಾಮಗ್ರಿ ಪತ್ತೆ: ಅಧಿಕಾರಿಗಳಿಗೆ ಉಪ ಲೋಕಾಯುಕ್ತರ ತರಾಟೆ

ಬೆಳಗಾವಿ ನಗರದ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪ್ರಯಾಣಿಕರಿಗಾಗಿ ನಿರ್ಮಿಸಿರುವ ಶೌಚಗೃಹಗಳಲ್ಲಿ ಸ್ವಚ್ಛತೆ ಇಲ್ಲದಿರುವುದು ಹಾಗೂ ದರಪಟ್ಟಿ...

ಬೆಳಗಾವಿ | ಭೀಕರ ಅಪಘಾತ: ದಂಪತಿ ಸೇರಿ ಮೂವರ ಸಾವು ಟಾಟಾ ಏಸ್‌ ಡಿಕ್ಕಿಯಾಗಿ ದುರಂತ

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ದೇಮಟ್ಟಿ-ಮಲ್ಲಾಪುರ ಬಳಿ ಸೋಮವಾರ ಮಧ್ಯರಾತ್ರಿ ಟಾಟಾ ಏಸ್ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಸೇರಿ ಮೂವರು ಮೃತಪಟ್ಟಿದ್ದಾರೆ. ಧಾರವಾಡ...

ಬೆಳಗಾವಿ | ಎಪಿಎಂಸಿ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ಉಪ ಲೋಕಾಯುಕ್ತರ ತರಾಟೆ: ವ್ಯಾಪಾರದಲ್ಲಿ ಪಾರದರ್ಶಕತೆಯಿಲ್ಲ

ಬೆಳಗಾವಿ ನಗರದ ಎಪಿಎಂಸಿ ಪ್ರಾಂಗಣಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು, ರೈತರಿಗೆ ಮೂಲಸೌಕರ್ಯ ಕಲ್ಪಿಸದಿರುವುದು ಹಾಗೂ ಮಾರುಕಟ್ಟೆಯಲ್ಲಿನ ಅವ್ಯವಸ್ಥೆ ಕುರಿತು ಅಧಿಕಾರಿಗಳನ್ನು ತರಾಟೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ