ಬೆಳಗಾವಿ 

ಬೆಳಗಾವಿಯ ರೈತ ನಾಯಕಿ, ಜಯಶ್ರೀ ಎಂಬ ಮಾಸ್ ಲೀಡರ್

ಬೆಳಗಾವಿಯ ರೈತ ನಾಯಕಿ ಜಯಶ್ರೀ ಗುರನ್ನವರ್ ನಿಧನರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ವಿಧವೆಯಾಗಿದ್ದ ಜಯಶ್ರೀ, ಪತಿಯ ಸಾವಿನ ನಂತರ ಗಂಡನ ಮನೆಯಲ್ಲಿ ವಿಪರೀತ ಹಿಂಸೆ ಅನುಭವಿಸಿ, ತನಗಾದ ಶೋಷಣೆ ಮತ್ಯಾರಿಗೂ ಆಗಬಾರದೆಂದು ತನ್ನ ಚಿಕ್ಕ...

ಬೆಳಗಾವಿ | ಶಾಸಕ ಸವದಿ ಸಹಭಾಗಿತ್ವದ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ: ಮಹಿಳೆ ಸಾವು

ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಪೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ...

ಬೆಳಗಾವಿ | ಸಾಲ ಮರಳಿಸಿಲ್ಲವೆಂದು ಪತ್ನಿ-ಪುತ್ರನಿಗೆ ಗೃಹಬಂಧನ; ರೈತ ಆತ್ಮಹತ್ಯೆ

ಕೃಷಿಗಾಗಿ ಸಾಲ ಮಾಡಿದ್ದ ರೈತ, ಬರದಿಂದಾಗಿ ನಷ್ಟಕ್ಕೆ ಸಿಲುಕಿ ಸಾಲ ಮರುಪಾವತಿ ಮಾಡಿರಲಿಲ್ಲ. ಹೀಗಾಗಿ, ಸಾಲದಾತ ಮಹಿಳೆ ರೈತನ ಪತ್ನಿ ಮತ್ತು ಪುತ್ರನನ್ನು ಗೃಹಬಂಧನದಲ್ಲಿಟ್ಟಿದ್ದು, ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ...

ಬೆಳಗಾವಿ | ಪೊಲೀಸರು ನಿರ್ಲಕ್ಷ್ಯ ವಹಿಸಿದ್ದೇ ಅಂಜಲಿ ಹತ್ಯೆಗೆ ಕಾರಣ; ಆರೋಪ

"ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಆರೋಪಿ ಗಿರೀಶ ಸಾವಂತಗೆ ಗಲ್ಲು ಶಿಕ್ಷೆ ವಿಧಿಸಬೇಕು" ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘದವರು ಪ್ರತಿಭಟನೆ ನಡೆಸಿದರು.ನಗರದ ರಾಣಿ ಚನ್ನಮ್ಮನ...

ಪ್ರೇಮ ಪ್ರಕರಣ | ಮುಸ್ಲಿಂ ಯುವಕನನ್ನು ಸ್ಕ್ರೂಡ್ರೈವರ್‌ನಿಂದ ಮನಬಂದಂತೆ ಚುಚ್ಚಿ ಕೊಲೆ

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯೊಂದಿಗೆ ಆರಂಭವಾದ ಪ್ರೇಮ ಪ್ರಕರಣ ವಿಚಾರವಾಗಿ ನಡೆಯುತ್ತಿರುವ ಬರ್ಬರ ಕೊಲೆ ಪ್ರಕರಣಗಳು ರಾಜ್ಯದಲ್ಲಿ ಸರಣಿ ರೀತಿಯಲ್ಲಿ ಮುಂದುವರಿದಿದ್ದು ದೊಡ್ಡ ಆತಂಕವನ್ನೇ ಸೃಷ್ಟಿಸಿದೆ.ಬುಧವಾರ ಹುಬ್ಬಳ್ಳಿಯಲ್ಲಿ ಅಂಜಲಿ ಯುವತಿಯ ಕೊಲೆ ಘಟನೆ...

ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಗಳೂ ಬರಬಹುದು: ರಮೇಶ್ ಜಾರಕಿಹೊಳಿ

ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ಈ ನಡುವೆ ಅಶ್ಲೀಲ ಸಿ.ಡಿಗಳ ಬಗ್ಗೆ ಮಾತನಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, "ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಯಾರಿದು ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್!

2018ರಲ್ಲಿ ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲಿಗೆ ಗೆದ್ದು ಶಾಸಕಿಯಾಗಿ ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಿಂದ ಹೊರಗೆ ಹೆಚ್ಚಾಗಿ ಗುರುತಿಸಿಕೊಂಡಿಲ್ಲ.ಮರಾಠ...

ಬೆಳಗಾವಿ | ಹಿಂದುತ್ವವಾದಿ ಕಾರ್ಯಕರ್ತರ ಅನೈತಿಕ ಪೊಲೀಸ್‌ ಗಿರಿ; ಲಾರಿ ಚಾಲಕನ ಮೇಲೆ ಹಲ್ಲೆ

ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದಾರೆಂಬ ಅರೋಪದ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ಲಾರಿ ಚಾಲನ ಮೇಲೆ ಹಲ್ಲೆ ನಡೆಸಿ, ಅನೈತಿಕ ಪೊಲೀಸ್‌ಗಿರಿ ಮರೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಲಾರಿಯನ್ನು ಬೆಳಗಾವಿಯ...

ಬೆಳಗಾವಿ | ಮಮದಾಪೂರ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಹತ್ಯೆ

ಸುಮಾರು 25 ರಿಂದ 30 ವರ್ಷದ ಮಹಿಳೆಯ ಕುತ್ತಿಗೆ ಕೊಯ್ದು ನಂತರ ಕೆನಾಲ್‌ ಪಕ್ಕ ಸುಟ್ಟು ಬಿಸಾಕಿ ಹೋದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮಮದಾಪೂರ ಗ್ರಾಮದ...

ಬೆಳಗಾವಿ | ಬ್ರೇಕ್ ಫೇಲ್ ಆಗಿ ಬಸ್‌ ಪಲ್ಟಿ; 30 ಮಂದಿಗೆ ಗಾಯ

ಬ್ರೇಕ್ ಫೇಲ್ ಆದ ಪರಿಣಾಮ ರಾಜಹಂಸ ಬಸ್‌ ಪಲ್ಟಿಯಾಗಿದ್ದು, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.ಮಂಗಳವಾರ ಸಂಜೆ, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ತಿಮ್ಮಾಪುರ ಬಳಿ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ; ಬಿಜೆಪಿ ಮಾಜಿ ಶಾಸಕನ ನಿವಾಸದ ಎದುರು ಕಾಂಗ್ರೆಸ್‌ ಪ್ರತಿಭಟನೆ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಚಯ್ ಪಾಟೀಲ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್...

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ: ಯತ್ನಾಳ್​

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ. ಜಾತಿ ನೋಡದೆ, ದೇಶದ ಉಳಿವಿಗಾಗಿ ಎಲ್ಲರೂ ಮತ ಹಾಕಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ...

ಜನಪ್ರಿಯ